ರಾಜ್ಯದಲ್ಲಿ ಮಳೆ ಆರ್ಭಟ ಮುಂದುವರೆದಿದ್ದು, ಮುಂದಿನ ಐದು ದಿನಗಳ ಕಾಲ ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಕರಾವಳಿ ಜಿಲ್ಲೆಗಳಿಂದ ಹಿಡಿದು ಒಳನಾಡಿನ ಹಲವು ಭಾಗಗಳಲ್ಲಿ ಮಳೆಯ...
ಕೊಪ್ಪಳದ ಭಾಗ್ಯನಗರ ಕುವೆಂಪು ವೃತ್ತ, ಒಜನ್ಹಳ್ಳಿ ರಸ್ತೆಗಳು ಸತತವಾಗಿ ಸುರಿಯುತ್ತಿರುವ ಮಳೆಯಿಂದ ಹಾಗೂ ತುಂಬಿ ಹರಿಯುತ್ತಿರುವ ಚರಂಡಿಗಳ ಕಲುಷಿತ ನೀರಿನಿಂದ ಜಲಾವೃತ್ತಗೊಂಡು ಮಿನಿ ಕೆರೆಯಂತಾಗಿವೆ. ವಾಹನ ಸಂಚಾರಕ್ಕೆ ತೀವ್ರ ಅಡಚಣೆಯುಂಟಾಗುತ್ತಿದ್ದು, ಅಧಿಕಾರಿಗಳ ದಿವ್ಯ...
ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ರೈತರಿಗೆ ಸಂಕಷ್ಟ ಎದುರಾಗಿದೆ. ಮುಂಗಾರು ವಾಣಿಜ್ಯ ಬೆಳೆಯಾದ ಹೆಸರು ಕಾಳು ಬೆಳೆದ ರೈತರ ಪಾಡು ಹೇಳತೀರದಾಗಿದೆ. ಸರಿಯಾದ ಸಮಯಕ್ಕೆ ಮಳೆಯಾಗದೇ ಇಳುವರಿ ಕುಂಠಿತವಾಗಿರುವ ಹೆಸರು ಕಾಳು ಸದ್ಯ...
ಜೇವರ್ಗಿ, ಯಡ್ರಾಮಿ ತಾಲೂಕಿನಲ್ಲಿ ಸುರಿದ ಧಾರಾಕಾರ ಮಳೆಯಿಂದ ಅಪಾರ ಪ್ರಮಾಣದಲ್ಲಿ ರೈತರ ಬೆಳೆ ಹಾಗೂ ನಾಗರಿಕರ ಆಸ್ತಿಪಾಸ್ತಿ ಹಾನಿಗೀಡಾಗಿದ್ದು, ಶೀಘ್ರ ಪರಿಹಾರ ನೀಡುವಂತೆ ಜೇವರ್ಗಿಯ ಟಿಪ್ಪು ಸುಲ್ತಾನ್ ಕಮಿಟಿಯಿಂದ ಪ್ರತಿಭಟನೆ ನಡೆಸಲಾಯಿತು.
ಜೇವರ್ಗಿ ಪಟ್ಟಣದಲ್ಲಿ...
ಪೌರಾಡಳಿತ ಮತ್ತು ಹಜ್ ಖಾತೆ ಸಚಿವರೂ ಆದ ಬೀದರ್ ಶಾಸಕ ರಹೀಂ ಖಾನ್ ಅವರು ಶನಿವಾರ ಬೀದರ ತಾಲ್ಲೂಕಿನ ವಿವಿಧ ಗ್ರಾಮಗಳ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು.
ಬೀದರ್ ತಾಲೂಕಿನ...