ಬಿಸಿಲಿನಿಂದ ದಗದಗಿಸುತ್ತಿದ್ದ ಹಾವೇರಿಯಲ್ಲಿ ಮೋಡ ಕವಿದ ವಾತಾವರಣ ಇದ್ದು, ಗುಡುಗು ಮಿಂಚುಸಂಜೆ ಜಿಟಿ ಜಿಟಿ ಮಳೆ ಆರಂಭವಾಗಿದೆ.
ಇಂದು ಮದ್ಯಾಹ್ನದಿಂದ ಮೋಡ ಕವಿದ ವಾತಾವರಣ ಮುಂದುವರೆದಿದ್ದು, ಸಂಜೆ 5:40ಕ್ಕೆ ಜಿಟಿ ಜಿಟಿ ಮಳೆ ಸೂಸಿದೆ.
ಈ...
ಮೈಸೂರು, ಕೊಡಗು, ಚಾಮರಾಜನಗರ ಸೇರಿದಂತೆ ಹಲವೆಡೆ ಒಂದು ಗಂಟೆಗೂ ಅಧಿಕವಾಗಿ ಗುಡುಗು ಸಹಿತ ಮಳೆಯಾಗಿದೆ.
ಬಿಸಿಲ ತಾಪದಲ್ಲಿದ್ದ ಜನರಿಗೆ ತಂಪೆರೆದಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ, ತಾಲ್ಲೂಕಿನಾದ್ಯಂತ ಗುಡುಗು, ಆಲಿಕಲ್ಲು ಸಹಿತ ಮಳೆಯಾಗಿದೆ. ಹನೂರಿನಲ್ಲಿ ಹಗುರ...
ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಚಂಡಮಾರುತದ ಪ್ರಭಾವದಿಂದಾಗಿ ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಸೋಮವಾರ ಹಲವೆಡೆ ಮಳೆಯಾಗಿದೆ.
ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಜಿಲ್ಲೆಯಲ್ಲಿ ಮಾರ್ಚ್ 18ರ ವರೆಗೆ ಗುಡುಗು ಸಹಿತ ಆಲಿಕಲ್ಲು ಮಳೆಯಾಗುವ ಮುನ್ಸೂಚನೆ ಇದೆ....
ಬಿಸಿಲಿನ ಬೇಗೆಯಿಂದ ತತ್ತರಿಸಿದ್ದ ಜನರಿಗೆ ಭಾನುವಾರ ಸಂಜೆ ಸುರಿದ ತುಂತುರು ಮಳೆಯ ಸಿಂಚನ ಇಳೆ ತಂಪುಗೊಳಿಸಿದೆ. ಜನರು ಧಗೆಯಿಂದ ನಿಟ್ಟುಸಿರು ಬಿಡುವಂತಾಗಿದೆ.
ಜಿಲ್ಲೆಯಲ್ಲಿ ಈ ಬಾರಿ ಬೇಸಿಗೆ ಬಿಸಿಲು ಪ್ರಖರವಾಗಿದೆ. ಅಧಿಕ ಉಷ್ಣಾಂಶ ದಾಖಲಾಗುತ್ತಿದ್ದರಿಂದ...
ಮುಂಡಗೋಡ: ಕಳೆದ ಕೆಲವು ದಿನಗಳಿಂದ ತೀವ್ರ ಬೇಸಿಗೆಯ ಬಿಸಿಲಿನ ಬೇಗೆಯಿಂದ ಕಂಗಾಲಾಗಿದ್ದ ಮುಂಡಗೋಡ ತಾಲ್ಲೂಕಿನ ಜನತೆಗೆ ವರುಣದೇವ ತಂಪು ಎರೆದಿದ್ದಾನೆ.
ಆದರೆ, ಮಳೆಯೊಂದಿಗೆ ಬೀಸಿದ ಭಾರಿ ಗಾಳಿಯ ಆರ್ಭಟಕ್ಕೆ ಮುಂಡಗೋಡ ತಾಲ್ಲೂಕಿನ ಪಾಳಾದಿಂದ...