ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ಬೀಸುತ್ತಿದ್ದು, ಕರ್ನಾಟಕದ 6 ಜಿಲ್ಲೆಗಳಲ್ಲಿ 3 ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಭಾನುವಾರ ಮುಂಜಾನೆ, ಕೇರಳದ ಕಾಸರಗೋಡು ಜಿಲ್ಲೆಯ ಅಲ್ಲಲ್ಲಿ ಮಳೆಯಾಗಿದೆ. ಸಂಜೆಯ...
ಬೇಸಿಗೆ ಕಾಲ ಆರಂಭವಾಗಿದೆ. ಧಗೆ ಹೆಚ್ಚುತ್ತಿದೆ. ಭಾರೀ ಬಿಸಿಲು ಜನರ ಬೆವರಿಳಿಸುತ್ತಿದೆ. ಈ ನಡುವೆ, ಆಗ್ಗಾಗ್ಗೆ ಅಲ್ಲಲ್ಲಿ ಮಳೆಯೂ ಸುರಿಯುತ್ತಿದ್ದು, ಬೇಸಿಗೆಯ ಝಳವನ್ನು ಕಡಿಮೆ ಮಾಡುತ್ತಿದೆ. ತಂಪೆರೆಯುತ್ತಿದೆ. ಇನ್ನೂ, ಎರಡು-ಮೂರು ದಿನಗಳ ಕಾಲ...
ಐಸಿಸಿ ಟಿ20 ವಿಶ್ವಕಪ್ 2026ರ ಸೂಪರ್-8 ಹಂತದ ಅತ್ಯಂತ ಕುತೂಹಲಕಾರಿ ಹಾಗೂ ನಿರ್ಣಾಯಕ ಪಂದ್ಯದಲ್ಲಿ ಇಂದು ಭಾರತ ಮತ್ತು ವೆಸ್ಟ್ ಇಂಡೀಸ್ ತಂಡಗಳು ಮುಖಾಮುಖಿಯಾಗಲಿವೆ. ಇಲ್ಲಿನ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ಸಂಜೆ 7...
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಒಡಿಶಾ, ತೆಲಂಗಾಣ, ಆಂಧ್ರಪ್ರದೇಶ, ತಮಿಳುನಾಡು ಹಾಗೂ ಕರ್ನಾಟಕದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಕರ್ನಾಟಕದ 11 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದಿರುವ ಇಲಾಖೆ,...
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆ ಕರಾವಳಿ ರಾಜ್ಯಗಳು ಮತ್ತು ಕರ್ನಾಟಕದಲ್ಲಿ ಭಾರೀ ಮಳೆಯಾಗಲಿದೆ. ರಾಜ್ಯದ 11 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಯೆಲ್ಲೋ...