ಸೋಮವಾರ (ಜೂ.16) ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಎಚ್ಚರಿಕೆಯಿಂದ ಹವಾಮಾನ ಇಲಾಖೆ ಸೂಚನೆ ನೀಡಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹವಾಮಾನ ಇಲಾಖೆಯ ಸೂಚನೆಯನ್ನು ಸಾಮಾಜಿಕ ಜಾಲತಾಣದಲ್ಲಿ...
ಕರ್ನಾಟಕದಲ್ಲಿ ಮಂಗಾರು ಮಳೆಯ ಅಬ್ಬರ ಹೆಚ್ಚಾಗಿದೆ. ಕಳೆದ 15 ದಿನಗಳಿಂದ ರಾಜ್ಯದ ನಾನಾ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ. ಇನ್ನೂ ಒಂದು ವಾರ ಮಳೆ ಆರ್ಭಟ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ರಾಜ್ಯದ...
ಔರಾದ್ ತಾಲ್ಲೂಕಿನ ಹಲವೆಡೆ ಶುಕ್ರವಾರ ಮಧ್ಯಾಹ್ನ ಒಂದು ಗಂಟೆಗೂ ಹೆಚ್ಚುಕಾಲ ಧಾರಾಕಾರ ಮಳೆ ಸುರಿಯಿತು.
ಮಳೆ ಅವಾಂತರದಿಂದ ಔರಾದ್ ತಾಲ್ಲೂಕಿನ ಜೋಜನಾ ಗ್ರಾಮದಲ್ಲಿ ರಸ್ತೆಗೆ ಹೊಂದಿಕೊಂಡಿರುವ 10ಕ್ಕೂ ಅಧಿಕ ಮನೆಯೊಳಗೆ ನೀರು ನುಗ್ಗಿದ್ದು, ಮನೆಯಲ್ಲಿರುವ...
ಹವಾಮಾನ ಇಲಾಖೆಯ ಮೂನ್ಸೂಚನೆಯ ಪ್ರಕಾರ ಜಿಲ್ಲೆಯಲ್ಲಿ ಜೂನ್ 13 ರಂದೂ ಭಾರಿ ಮಳೆಯಾಗುವ ಸಾಧ್ಯತೆ ಇದ್ದು ಮತ್ತು ಜಿಲ್ಲೆಯ ಬಹುತೇಕ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ವ್ಯಾಪಕವಾಗಿ ಮಳೆ ಆಗುತ್ತಿರುವದರಿಂದ ಶಾಲಾ ಕಾಲೇಜು...
ಧಾರವಾಡ ಜಿಲ್ಲೆಯಾದ್ಯಂತ ರಾತ್ರಿಯಿಡಿ ಸುರಿದ ಭಾರೀ ಮಳೆಗೆ ಬೆಣ್ಣಿಹಳ್ಳ ಭರ್ತಿಯಾಗಿ ಹಳ್ಳದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪ್ರವಾಹ ಸೃಷ್ಟಿಯಾಗಿ ಪೂರ್ಣ ಪ್ರಮಾಣದ ನೀರು ಬಂದಿದ್ದು, ಯಮನೂರ ಹೊರಹೊಲಯದ ನಡುಗಡ್ಡೆಯ ಮನೆಯಲ್ಲಿ ಸಿಲುಕಿಕೊಂಡಿದ್ದ ಕುಟುಂಬವನ್ನು ರಕ್ಷಿಸುವಲ್ಲಿ...