ಸಿಡಿಲು ಬಡಿದು ಯುವಕನೊಬ್ಬ ಸಾವನ್ನಪ್ಪಿದ ಘಟನೆ ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ದಶಮಾಪುರ ಗ್ರಾಮದಲ್ಲಿ ಭಾನುವಾರ ತಡರಾತ್ರಿ ನಡೆದಿದೆ.
ಚಂದ್ರಶೇಖರ್ (25) ಮೃತ ಯುವಕ. ಬಿತ್ತನೆ ಮಾಡಿದ್ದ ಮೆಕ್ಕೆಜೋಳ ಬೀಜವನ್ನು ಕಾಡುಹಂದಿ ಉಪಟಳದಿಂದ ರಕ್ಷಿಸಲು ಜಮೀನಿಗೆ ತೆರಳಿದ್ದಾಗ...
ನಾಳೆಯಿಂದ (ಜೂ.09) ರಾಜ್ಯದಲ್ಲಿ ಮುಂಗಾರು ಚುರುಕುಗೊಳ್ಳಲಿದ್ದು, ವ್ಯಾಪಕ ಮಳೆಯಾಗುವ ಕುರಿತು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜೂ.09ರಿಂದ ಜೂ.13ರವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆಯಿದ್ದು, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ,...
ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯಾದ್ಯಂತ ಮತ್ತೆ ಅಬ್ಬರಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್ 8 ರಂದು ರಾಜ್ಯದಾದ್ಯಂತ ವ್ಯಾಪಕ ಮಳೆಯಾಗಲಿದ್ದು, ಇಂದು ಉತ್ತರ ಕರ್ನಾಟಕದ 11 ಜಿಲ್ಲೆಗಳಿಗೆ...
ಏಪ್ರಿಲ್‌ನಿಂದ ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಸುರಿದಿದ್ದು, 71 ಮಂದಿ ಮೃತಪಟ್ಟಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಚೇರಿ ಶನಿವಾರ ತಿಳಿಸಿದೆ. 2025ರ ಮುಂಗಾರು ಪೂರ್ವ ಮಳೆಯು ಕಳೆದ 125 ವರ್ಷಗಳಲ್ಲಿ ಮುಂಗಾರು...
ಮುಂಗಾರು ಆರಂಭವಾಗುತ್ತಿದ್ದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಭಾರೀ ಮಳೆಯಾಗುತ್ತಿದೆ. ಅವೈಜ್ಞಾನಿಕ ಕಾಮಗಾರಿಯಿಂದಾಗಿ ಅಲ್ಲಲ್ಲಿ ರಸ್ತೆಗಳು ಜಲಾವೃತಗೊಂಡಿದೆ. ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿಯಿಡೀ ಎಡೆಬಿಡದೆ ಸುರಿದ ಮಳೆಯಿಂದಾಗಿ ಒಟ್ಟು ಎಂಟು ಮಂದಿ ಸಾವನ್ನಪ್ಪಿದ್ದಾರೆ. ಭಾರೀ...