ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಶುಕ್ರವಾರವೂ ಗುಡುಗು, ಸಿಡಿಲಿನೊಂದಿಗೆ ಧಾರಾಕಾರ ಮಳೆ ಸುರಿದಿದೆ. ಹಾಗೆಯೇ ದೆಹಲಿ ಸೇರಿದಂತೆ ಉತ್ತರ ಭಾರತದ ಹಲವೆಡೆ ಇಂದು ಬೆಳಿಗ್ಗೆಯಿಂದಲೇ ಬಿರುಗಾಳಿ ಸಹಿತ ಮಳೆ ಸುರಿದಿದ್ದು, ಇದರಿಂದ ಉಂಟಾದ...
ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಇಂದು ಬೆಳಿಗ್ಗೆಯಿಂದ ಸುರಿಯುತ್ತಿರುವ ಭಾರೀ ಮಳೆಗೆ ಮನೆ ಮೇಲೆ ಮರ ಉರುಳಿ ಬಿದ್ದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, ಓರ್ವ ಗಾಯಗೊಂಡಿರುವ ಘಟನೆ ದ್ವಾರಕಾದ ನಜಾಫ್‌ಗಢ ಪ್ರದೇಶದಲ್ಲಿ ನಡೆದಿದೆ.
ಬೆಳಗಿನ ಜಾವದಿಂದ...
ಬೆಂಗಳೂರು ನಗರದಲ್ಲಿ ಗುರುವಾರ ಸಂಜೆ ಗುಡುಗು-ಮಿಂಚು ಸಹಿತ ಭಾರೀ ಗಾಳಿ ಮಳೆ ಆರಂಭವಾಗಿದ್ದರಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದ್ದು, ನಗರದ ಹಲವು ಕಡೆ ತಗ್ಗು ಪ್ರದೇಶಗಳಲ್ಲಿ ಹಾಗೂ ಹಲವು ಭಾಗಗಳ ರಸ್ತೆಗಳಲ್ಲಿ ನೀರು ತುಂಬಿಕೊಂಡಿದ್ದರಿಂದ...
ಬಾಗಲಕೋಟೆ ತಾಲೂಕಿನ ಬೊಡನಾಯಕನದಿನ್ನಿಯಲ್ಲಿ ಶುಕ್ರವಾರ ಸಂಜೆ ಸುರಿದ ಮಳೆಗೆ ಸಿಡಿಲು ಬಡಿದು ಭಾರತಿ(41) ಎಂಬುವವರು ಮೃತಪಟ್ಟಿದ್ದಾರೆ. ಹೊಲದ ಕೆಲಸ ಮುಗಿಸಿ, ಮನೆಗೆ ಮರಳುತ್ತಿದ್ದ ವೇಳೆ ಸಿಡಿಲು ಬಡಿದಿದೆ.
ಬಾಗಲಕೋಟೆ ನಗರ ಸೇರಿದಂತೆ ತಾಲೂಕಿನ...
ಈ ವರ್ಷದ ಮಾವಿನ ಹಣ್ಣಿನ ಸೀಜ಼ನ್ ಶುರುವಾಗಿದ್ದು, ವಿವಿಧ ತಳಿಯ ಮಾವಿನ ಹಣ್ಣುಗಳು ಮಾರುಕಟ್ಟೆಗೆ ಬರಲು ಪ್ರಾರಂಭಿಸಿವೆ. ಮಾರುಕಟ್ಟೆಯಲ್ಲಿ ಮಾವಿನ ಹಣ್ಣಿಗೆ ಬೆಲೆ ಇದ್ದರೂ ಕೂಡ ಮಳೆ ಗಾಳಿಯಿಂದಾಗಿ ಮಾವಿನ ಹಣ್ಣಿನ...