ಇಳಿ ಹೊತ್ತಿಗೆ ತಂಪಾದ ಇಳೆ; ಗುಡುಗು-ಮಿಂಚುಗಳಿಂದ ಕೂಡಿದ ಮಳೆ

ರಾಜ್ಯ ರಾಜಧಾನಿ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಶನಿವಾರ ಸಂಜೆ ಮಳೆಯಾಗಿದೆ. ಬೇಸಿಗೆ ಬಿಸಿಯಿಂದ ಬಳುತ್ತಿದ್ದ ನಗರವಾಸಿಗಳಿಗೆ ತಣ್ಣನೆಯ ಗಾಳಿ, ಮಣ್ಣಿನ ವಾಸನೆಯೊಂದಿಗೆ ಮಳೆ ಮುದನೀಡಿದೆ. ಗುಡುಗು-ಮಿಂಚುಗಳೊಂದಿಗೆ ಮಳೆಯಾಗಿದೆ. ರಾಜ್ಯದ ನಾನಾ ಭಾಗಗಳಲ್ಲಿಯೂ ಸಾಧಾರಣ...

ಬೀದರ್‌ | ಗುಡುಗು ಸಹಿತ ಸಾಧಾರಣ ಮಳೆ; ಶನಿವಾರವೂ ಮಳೆಯಾಗುವ ಸೂಚನೆ ನೀಡಿದ ಹವಾಮಾನ ಇಲಾಖೆ

ಬೀದರ್ ನಗರ ಸೇರಿದಂತೆ ತಾಲೂಕಿನ ಹಲವೆಡೆ ಶುಕ್ರವಾರ ಗುಡುಗು ಸಹಿತ ಸಾಧಾರಣ ಮಳೆಯಾಗಿದ್ದು, ಶನಿವಾರವೂ ಮಳೆಯಾಗುವುದಾಗಿ ಹವಾಮಾನ ಇಲಾಖೆ ಸೂಚನೆ ನೀಡಿದೆ. ಇಂದು ಮಧ್ಯಾಹ್ನ 3.30ರಿಂದ ಸಂಜೆ 4.30ರ ತನಕ ಗುಡುಗು ಸಹಿತ ಸಾಧಾರಣ ಮಳೆ...

‘ಮೊದಲ ಮಳೆ’ ಕಂಡ ಬೀದರ್; ಬಿಸಿಲಿನ ಝಳಕ್ಕೆ ಹನಿಗಳ ಸಿಂಚನ

ಬೀದರ್‌ ಜಿಲ್ಲೆಯ ಕೆಲವೆಡೆ ಗುರುವಾರ ರಾತ್ರಿ ಮೊದಲ ಮಳೆಯಾಗಿದ್ದು, ಹನಿಗಳ ಸಿಂಚನವಾಯಿತು. ಜಿಲ್ಲೆಯಲ್ಲಿ ಹಲವು ದಿನಗಳಿಂದ ‌39-41 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದ್ದು ಮುಂದಿನ ದಿನಗಳಲ್ಲಿ ಬಿಸಿಲು ಇನ್ನೂ ತಾರಕಕ್ಕೆ ಏರುವ ಮುನ್ನವೇ ಮಳೆ...

ಹವಾಮಾನ | ಬಹುತೇಕ ಜಿಲ್ಲೆಗಳಿಗೆ ಈ ವರ್ಷ ಮುಂಗಾರು ವೇಳೆ ವಾಡಿಕೆಗಿಂತ ಅಧಿಕ ಮಳೆ

ಪ್ರಸ್ತುತ ವರ್ಷದ ಮುಂಗಾರು ಅವಧಿಯಲ್ಲಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗುವ ಸಾಧ್ಯತೆ ಇದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರಗೆ ಅಧಿಕಾರಿಗಳು ಮಾಹಿತಿ ನೀಡಿದರು. ಸಚಿವ ಕೃಷ್ಣ ಬೈರೇಗೌಡ ಅವರ...

ಮಾ.22 ರಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದಾದ್ಯಂತ ಗರಿಷ್ಠ ತಾಪಮಾನದಲ್ಲಿ ಭಾರಿ ಏರಿಕೆ ಕಂಡುಬಂದಿದೆ, ಮಾರ್ಚ್​ 222ರಿಂದ ಒಂದು ವಾರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ,...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಮಳೆ