ತಮಿಳುನಾಡು, ಆಂಧ್ರದಲ್ಲಿ ಉಂಟಾಗಿರುವ 'ಫೆಂಜಲ್’ ಚಂಡಮಾರುತದ ಪರಿಣಾಮ ಇಂದು ಕೂಡ ಕರ್ನಾಟಕದ ಹಲವು ಜಿಲ್ಲೆಗಳ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಎಲ್ಲ ಅಂಗನವಾಡಿ, ಪ್ರಾಥಮಿಕ, ಪ್ರೌಢ ಹಾಗೂ ಪಿಯು ಕಾಲೇಜುಗಳಿಗೆ...
ಬಂಗಾಳಕೊಲ್ಲಿಯಲ್ಲಿ ಎದ್ದಿರುವ ಫೆಂಗಲ್ ಚಂಡಮಾರುತದಿಂದಾಗಿ ಭಾರೀ ಮಳೆಯಾಗುತ್ತಿದ್ದು, ಈಗಾಗಲೇ ತಮಿಳುನಾಡು ತತ್ತರಿಸಿಹೋಗಿದೆ. ಇದೀಗ, ಆಂಧ್ರ ಪ್ರದೇಶದಲ್ಲಿಯೂ ಮಳೆ ಅಬ್ಬರ ಹೆಚ್ಚಾಗಿದೆ. ಆಂಧ್ರದ ತಿರುಪತಿ, ತಿರುಮಲ, ರಾಯಲ್‌ಸೀಮಾ, ಕಡಲೂರು, ನೆಲ್ಲೂರು ಮತ್ತು ಪ್ರಕಾಶಂ ಸೇರಿದಂತೆ...
ನೈಋತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿದಿದ್ದು, ಫೆಂಗಲ್ ಚಂಡಮಾರುತ ಬೀಸುತ್ತಿದೆ. ತಮಿಳುನಾಡು, ಪುದುಚೇರಿಯಲ್ಲಿ ಭಾರೀ ಮಳೆಯಾಗುತ್ತಿದೆ. ತಮಿಳುನಾಡಿನ ನಾಗಪಟ್ಟಣಂ, ಮೈಲಾಡುತುರೈ ಹಾಗೂ ತಿರುವರೂರ್ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಆ ಜಿಲ್ಲೆಗಳಲ್ಲಿನ ಶಾಲೆಗಳಿಗೆ ರಜೆ...
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಯುತ್ತಿದ್ದು, ಹಿಂದು ಮಹಾಸಾಗರದಲ್ಲಿ ಚಂಡಮಾರುತದ ಪರಿಚಲನೆ ಉಂಟಾಗುತ್ತಿದೆ. ಪರಿಣಾಮ, ಕರ್ನಾಟಕವೂ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ನವೆಂಬರ್ 25ರಿಂದ ತಮಿಳುನಾಡು, ಆಂಧ್ರಪ್ರದೇಶ, ಅಂಡಮಾನ್,...
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮತ್ತೆ ಮಳೆಯಾಗಲಿದೆ. ನವೆಂಬರ್ 27ರಿಂದ ರಾಜ್ಯದ 12 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲೆಯಲ್ಲಿ ವಾಯುಭಾರ ಕುಸಿಯುತ್ತಿದೆ. ದಕ್ಷಿಣ ಅಂಡಮಾನ್...