ರಾಜ್ಯದ ಕರಾವಳಿ ಭಾಗವೂ ಸೇರಿದಂತೆ 7 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಹೇಳಿದೆ. ಆ ಏಳೂ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದೆ. ಉತ್ತರ ಕನ್ನಡ, ದಕ್ಷಿಣ...
ಗುಮ್ಮಟ ನಗರಿ ವಿಜಯಪುರ ನಗರ ಮತ್ತು ಜಿಲ್ಲೆಯಲ್ಲಿ ಭಾರೀ ಮಳೆಯಾಗಿದೆ. ಸೋಮವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ ಇಡೀ ಜಿಲ್ಲೆ ನಲುಗಿಹೋಗಿದೆ. ಜನ-ಜೀವನ ಅಸ್ತವ್ಯಸ್ತವಾಗಿದೆ.
ವಿಜಯಪುರ ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಮಳೆ...
ಕರ್ನಾಟಕದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 24ರಿಂದ ಮತ್ತೆ ಮಳೆ ಶುರುವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ,...
ರಾಜ್ಯದಲ್ಲಿ ಮತ್ತೆ ಮಳೆ ರಾಯನ ಅಬ್ಬರ ಜೋರಾಗಿದೆ. ಕಳೆದ ವರ್ಷಕ್ಕಿಂತ ಈ ವರ್ಷ ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದು, ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮತ್ತೆ ಮಳೆ ಆರಂಭವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರ್ನಾಟಕದಲ್ಲಿ...
ಕರ್ನಾಟಕದ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಸೆಪ್ಟೆಂಬರ್ 21ರ ಬಳಿಕ ಮತ್ತೆ ಮಳೆ ಶುರುವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬಾಗಲಕೋಟೆ, ಬೀದರ್,...