ತೆಲಂಗಾಣ | ಹವಾಮಾನ ವೈಪರೀತ್ಯದಿಂದ ಒಂದೇ ದಿನದಲ್ಲಿ 1 ಲಕ್ಷ ಮರಗಳು ನಾಶ

ಅಪರೂಪದ ಹವಾಮಾನ ವೈಪರೀತ್ಯದಿಂದಾಗಿ ತೆಲಂಗಾಣದ ಮೇಡಾರಂ-ಪಸಾರಾ ಮತ್ತು ಮೇಡಾರಂ-ತಡ್ವೈ ರಸ್ತೆಗಳ ನಡುವಿನ ಎತುರ್ನಗರಂ ವನ್ಯಜೀವಿ ಅಭಯಾರಣ್ಯದ 200 ಹೆಕ್ಟೇರ್‌ ಪ್ರದೇಶದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಮರಗಳು ಧರೆಗುರಿಳಿವೆ ಎಂದು ವರದಿಯಾಗಿದೆ. ಅದೃಷ್ಟವಶಾತ್ ಪ್ರಾಣಿಗಳಿಗೆ...

ರಾಯಚೂರು | ಸತತ ಮಳೆಯಿಂದ ಹೊಲಗಳಿಗೆ ನುಗ್ಗಿದ ನೀರು: ರೈತರ ಬೆಳೆ ನಷ್ಟ

ರಾಯಚೂರು ಜಿಲ್ಲೆಯಾದ್ಯಂತ ಭಾರೀ ಮಳೆಯಾಗಿದ್ದು, ಹಳ್ಳಕೊಳ್ಳಗಳು ತುಂಬಿ ಹರಿದ ಪರಿಣಾಮ ರಸ್ತೆ, ಸೇತುವೆಗಳು ಹಾಗೂ ಹೊಲಗಳಲ್ಲಿ ನೀರು ನುಗ್ಗಿ ಸಾಕಷ್ಟು ಬೆಳೆ ನಷ್ಟ ಉಂಟಾಗಿದೆ. ರಾಯಚೂರಿನಲ್ಲಿ 15.7 ಮಿಮೀ ಮಳೆಯಾಗಿದ್ದು, ನಗರದ ಬಹುತೇಕ ರಸ್ತೆಗಳಲ್ಲಿ...

ಧಾರವಾಡ | ನಿರಂತರ ಮಳೆಗೆ ಬೆಳೆಹಾನಿ; ಜಂಟಿ ಸಮೀಕ್ಷೆ ಪೂರ್ಣಕ್ಕೆ ಜಿಲ್ಲಾಧಿಕಾರಿ ಸೂಚನೆ

ನಿರಂತರ ಮಳೆಯಿಂದ ಉಂಟಾದ ಬೆಳೆಹಾನಿಯ ಜಂಟಿ ಸಮೀಕ್ಷೆಯನ್ನು ಬೇಗ ಪೂರ್ಣಗೊಳಿಸಿ ಎಂದು ಧಾರವಾಡ ಜಿಲ್ಲಾಧಿಕಾರಿ ದಿವ್ಯ ಪ್ರಭು ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜರುಗಿದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯ ಅಧ್ಯಕ್ಷತೆ...

11 ಜಿಲ್ಲೆಗಳಿಗೆ ಭಾರಿ ಮಳೆ: ಮುನ್ಸೂಚನೆ

ರಾಜ್ಯದ ವಿವಿಧೆಡೆ ಶುಕ್ರವಾರ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.  ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ಕಲಬುರಗಿ, ಯಾದಗಿರಿ, ರಾಯಚೂರು, ಬೆಳಗಾವಿ...

ಕಲ್ಯಾಣ ಕರ್ನಾಟಕದಲ್ಲಿ ಮಳೆ ಅವಾಂತರ : ಇಬ್ಬರು ಬಲಿ

ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿ ಮಳೆ ಆರ್ಭಟ ಜೋರಾಗಿದ್ದು, ಹಲವೆಡೆ ಅವಾಂತರಗಳು ಸೃಷ್ಟಿಯಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಮಳೆಯಿಂದಾಗಿ ಕೆರೆ, ಕಟ್ಟೆ, ಹಳ್ಳಗಳು ಭರ್ತಿಯಾಗಿವೆ. ಕೆಲವೆಡೆ ಸೇತುವೆಗಳು ಮುಳುಗಡೆಯಾಗಿ ರಸ್ತೆ ಸಂಚಾರ ಸ್ಥಗಿತಗೊಂಡಿದೆ. ಮಳೆ ನೀರಿಗೆ ನೆನೆದು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಮಳೆ