ನಾಡಿನ ಜನ ಬರವನ್ನೂ ಸಹಿಸಿಕೊಂಡಿದ್ದಾರೆ. ಈಗ ಮಳೆ ಮತ್ತು ಡೆಂಘೀಯಿಂದಾದ ಅನಾಹುತವನ್ನೂ ಸಹಿಸಿಕೊಳ್ಳುತ್ತಿದ್ದಾರೆ. ಆದರೆ ನಾಡಿನ ಜನರಿಂದ ಆಯ್ಕೆಯಾದ ಜನಪ್ರತಿನಿಧಿಗಳು, ಸಚಿವರು ಏನು ಮಾಡುತ್ತಿದ್ದಾರೆ? ತುರ್ತು ಕಾರ್ಯಗಳಿಗಾಗಿಯೇ ಎತ್ತಿಟ್ಟ ಹಣ, ಅದರ ಸದುಪಯೋಗಪಡಿಸಿಕೊಳ್ಳಬೇಕಾದ...
ಮಂಗಳೂರು ತಾಲೂಕಿನಾದ್ಯಂತ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಾಲೂಕಿನ ಎಲ್ಲ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಇಂದು (ಜು.8) ರಜೆ ಘೋಷಿಸಲಾಗಿದೆ.
ಭಾರೀ ಮಳೆಯಾಗುವ ಬಗ್ಗೆ ಭಾರತೀಯ...
ಕಳೆದ 24 ಗಂಟೆಗಳಲ್ಲಿ ಬಿಹಾರದಲ್ಲಿ ಭಾರೀ ಮಳೆಯಾಗುತ್ತಿದ್ದು, ಬಗಾಹಾದಲ್ಲಿ ಸುಮಾರು 150 ಕಾರ್ಮಿಕರು ಪ್ರವಾಹದಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.
ಸಿಕ್ಕಿಬಿದ್ದ 150 ಕಾರ್ಮಿಕರಲ್ಲಿ, ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ತಂಡಗಳು...
ಅಸ್ಸಾಂನ ಅತಿದೊಡ್ಡ ನಗರ ಗುವಾಹಟಿಯ ಕೆಲವು ಭಾಗಗಳು ಪ್ರವಾಹಕ್ಕೆ ತುತ್ತಾಗಿವೆ. ವಸತಿ ಪ್ರದೇಶಗಳು ಜಲಾವೃತವಾಗಿವೆ. ಇಂತಹ ಪರಿಸ್ಥಿತಿಯಲ್ಲಿ ಹತಾಶೆಗೊಂಡಿರುವ ವ್ಯಕ್ತಿಯೊಬ್ಬರು ತನ್ನ ಎಂಟು ವರ್ಷದ ಮಗನಿಗಾಗಿ ನಗರದ ದೊಡ್ಡ ಮೋರಿಗಳನ್ನು ಮೂರು ದಿನಗಳಿಂದ...
ಹರಿಯಾಣದ ಫರಿದಾಬಾದ್ ಬಳಿಯ ಸಿಕ್ರಿ ಗ್ರಾಮದಲ್ಲಿ ಶನಿವಾರ ಮನೆಯ ಛಾವಣಿ ಕುಸಿದು ಮೂವರು ಸಹೋದರರು ಮೃತಪಟ್ಟಿದ್ದಾರೆ. ಮೃತರನ್ನು ಆಕಾಶ್ (10), ಮುಸ್ಕಾನ್ (8) ಹಾಗೂ ಆದಿಲ್ (6) ಎಂದು ಗುರುತಿಸಲಾಗಿದೆ.
ಪೊಲೀಸರ ಪ್ರಕಾರ, ಸಾಮಾನ್ಯವಾಗಿ...