ಕೆರೆಗಳ ಕಣ್ಮರೆ ಹಾಗೂ ಕೆರೆ ಅಂಗಳಗಳ ಅತಿಕ್ರಮಣದಿಂದಾಗಿ ಬೆಂಗಳೂರಿನಲ್ಲಿ ಅಂತರ್ಜಲ ಪ್ರಮಾಣ ವೇಗವಾಗಿ ಕುಸಿಯುತ್ತಿದೆ. ಇದೇ ರೀತಿ ಅಂತರ್ಜಲ ಮಟ್ಟ ಕುಸಿಯುತ್ತಾ ಹೋದರೆ ರಾಜಧಾನಿ ಬರಡು ಭೂಮಿ ಆಗಲಿದೆ. ಬೇಸಿಗೆ ಆರಂಭಕ್ಕೂ ಮುನ್ನವೇ...
ಈಗ ಮಳೆಗಾಲ ಮುಗಿದು ಚಳಿಗಾಲ ಆರಂಭವಾಗಿದ್ದು, ರಾಜ್ಯದ ಕೆಲವೆಡೆ ಬೆಳಗ್ಗೆ 10 ಗಂಟೆಯಾದರೂ ಮಂಜು ಮುಸುಕಿದ ವಾತಾವರಣ ಇರುತ್ತದೆ. ಇನ್ನು ಬೆಂಗಳೂರಿನಲ್ಲಿ ಚಳಿಯ ವಾತಾವರಣ ಹೆಚ್ಚಾಗಿದೆ. ಈ ನಡುವೆಯೇ ರಾಜ್ಯದ ಕೆಲವೆಡೆ ಮಿಂಚು...
ಸದ್ಯ ರಾಜ್ಯದಲ್ಲಿ ಮೋಡ ಕವಿದ ವಾತಾವರಣವಿದ್ದು, ರಾಜ್ಯದ ಹಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಈ ಬಾರಿ ರಾಜ್ಯದಲ್ಲಿ ವಾಡಿಕೆಗಿಂತ ಶೇ.70 ರಷ್ಟು ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಎಲ್ಲೆಲ್ಲಿ ಮಳೆ?...
ಜನವರಿ 10ರ ವರೆಗೂ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿಯೂ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ವರ್ಷ ಆರಂಭದಲ್ಲಿಯೇ ಮಳೆ ಆರಂಭವಾಗಿ ಶುಭ ಸೂಚನೆ ನೀಡಿತ್ತು. ಆದರೆ, ಬೆಳೆ ಕಟಾವಿಗೆ ಬಂದಾಗ...
ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ಪೂರ್ವಕ್ಕೆ ಮೋಡ ಚಲನೆಯಾಗುತ್ತಿದ್ದು, ಇದರ ಪರಿಣಾಮ ದಕ್ಷಿಣ ಒಳನಾಡು, ಕರಾವಳಿ ಸೇರಿದಂತೆ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯಾಗುತ್ತಿದೆ. ಮುಂದಿನ 2 ದಿನಗಳ ಕಾಲ ಕರ್ನಾಟಕದ ಬಹುತೇಕ ಕಡೆ...