ಆರ್‌ಎಸ್‌ಎಸ್‌ನ ಕೈಗಳಿಗೆ ಮಹಾತ್ಮ ಗಾಂಧಿಯ ರಕ್ತದ ಕಲೆ ಅಂಟಿದೆ: ಕಾಂಗ್ರೆಸ್‌

ಆರ್‌ಎಸ್‌ಎಸ್ ಮಹಾತ್ಮ ಗಾಂಧಿ, ಭಗತ್ ಸಿಂಗ್ ಮತ್ತು ಚಂದ್ರಶೇಖರ್ ಆಜಾದ್ ಅವರಂತಹ ದೇಶಭಕ್ತರು ಮತ್ತು ಕ್ರಾಂತಿಕಾರಿಗಳನ್ನು ‘ಅರಾಜಕತಾವಾದಿಗಳು’ ಎಂದು ಕರೆದಿತ್ತು. ಬ್ರಿಟಿಷ್ ಆಳ್ವಿಕೆಯ ಪರವಾಗಿ ಕೆಲಸ ಮಾಡಿತ್ತು. ಆರ್‌ಎಸ್‌ಎಸ್‌ ಕೈಗಳು ಮಹಾತ್ಮ ಗಾಂಧಿಯವರ...

ದಾವಣಗೆರೆ | ಜಿಲ್ಲಾ ಯುವ ಕಾಂಗ್ರೆಸ್ಸಿನ ತಿರಂಗಾ ಯಾತ್ರೆ ಹಾಗೂ ಪದಗ್ರಹಣ ಸಮಾರಂಭ

"ದಾವಣಗೆರೆ ನಗರದ ಬಾಪೂಜಿ ಎಂಬಿಎ ಕಾಲೇಜಿನ ಸಭಾಂಗಣದಲ್ಲಿ ನಡೆದ ಜಿಲ್ಲಾ ಯುವ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ನೆರವೇರಿತು. ಇದಕ್ಕೂ ಮುನ್ನ ನಗರದ ಜಯದೇವ ವೃತ್ತದಿಂದ ಅಂಬೇಡ್ಕರ್ ವೃತ್ತದವರೆಗೆ ತಿರಂಗಾ ಯಾತ್ರೆ ನಡೆಸಿದರು...

ಸಾಬರಮತಿ ಆಶ್ರಮ ಪುನರಾಭಿವೃದ್ಧಿ ವಿರುದ್ಧ ಮಹಾತ್ಮ ಗಾಂಧಿ ಮರಿ ಮೊಮ್ಮಗ ಸುಪ್ರೀಂ ಕೋರ್ಟ್‌ ಮೊರೆ

ಸಾಬರಮತಿ ಆಶ್ರಮದ ಪುನರಾಭಿವೃದ್ಧಿ ಯೋಜನೆ ಎತ್ತಿಹಿಡಿದಿದ್ದ ಗುಜರಾತ್‌ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಮಹಾತ್ಮ ಗಾಂಧಿ ಅವರ ಮರಿ ಮೊಮ್ಮಗ ತುಷಾರ್‌ ಗಾಂಧಿ ಅವರು ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ. ಒಟ್ಟು 1,200 ಕೋಟಿ ರೂ....

‘ಮಹಾತ್ಮ ಗಾಂಧಿ ನೋಟುಗಳಿಗೆ ಬೆಂಕಿ ಬಿದ್ದಿದೆಯೋ ಅಣ್ಣಾ…’

ದೆಹಲಿ ನ್ಯಾಯಮೂರ್ತಿಯ ಸರ್ಕಾರಿ ಬಂಗಲೆಯಲ್ಲಿ ಭಾರೀ ನಗದು ಪತ್ತೆ ಕುರಿತು ಹದಿನೈದು ಪುಟಗಳ ದಸ್ತಾವೇಜನ್ನು ಸುಪ್ರೀಮ್ ಕೋರ್ಟು ಬಿಡುಗಡೆ ಮಾಡಿದೆ. ಔಟ್ ಹೌಸ್ ನ ಕೋಣೆಯೊಂದರಲ್ಲಿ ನಾಲ್ಕೈದು ಚೀಲಗಳಲ್ಲಿ ತುಂಬಿದ್ದು ನೋಟುಗಳಿದ್ದವು. ಮೂರು...

ಮಹಾತ್ಮ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ; ಯತಿ ನರಸಿಂಹಾನಂದ ವಿರುದ್ಧ ಪ್ರಕರಣ ದಾಖಲು

ಸದಾ ವಿವಾದಾತ್ಮಕ ಹೇಳಿಕೆ ನೀಡಿಯೇ ಸುದ್ದಿಯಾಗುತ್ತಿರುವ ದಾಸ್ನಾ ದೇವಾಲಯದ ಯತಿ ನರಸಿಂಹಾನಂದ ಮತ್ತೊಂದು ವಿವಾದಾತ್ಮಕ, ಅವಹೇಳನಕಾರಿ ಹೇಳಿಕೆಯನ್ನು ನೀಡಿದ್ದಾರೆ. ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ನಿಂದಿಸಿದ, ಅವಹೇಳನ ಮಾಡಿದ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಮಹಾತ್ಮ ಗಾಂಧಿ