ಕರ್ನಾಟಕ ಸರ್ಕಾರ ರಾಜ್ಯದಲ್ಲಿ ಗ್ಯಾರಂಟಿಗಳನ್ನು ಜಾರಿ ಮಾಡದೆ ವಂಚಿಸಿದೆ ಎನ್ನುವ ಸುಳ್ಳು ಜಾಹಿರಾತನ್ನು ಪುಟಗಟ್ಟಲೆ ನೀಡಿದ್ದ ಬಿಜೆಪಿ ವಿರುದ್ಧ ಕೇಸ್ ದಾಖಲಿಸಿ ಸರಿಯಾದ ಪಾಠ ಕಲಿಸಲಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಗುಡುಗಿದರು.
ಮಹಾರಾಷ್ಟ್ರದ ಸೋಲಾಪುರ...
ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ. ನವೆಂಬರ್ 20ರಂದು ಮತದಾನ ನಡೆಯಲಿದೆ. ಎಲ್ಲ ಪಕ್ಷಗಳು, ಮೈತ್ರಿಕೂಟಗಳು ಭಾರೀ ಪ್ರಚಾರ ನಡೆಸುತ್ತಿವೆ. ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿ ಪರವಾಗಿ ಪ್ರಚಾರಕ್ಕೆ ಬಂದಿದ್ದ ಉತ್ತರ ಪ್ರದೇಶ...
ವಾಣಿಜ್ಯ ರಾಜಧಾನಿಯಾಗಿರುವ ಮುಂಬೈ ಮತ್ತು ಮಹಾರಾಷ್ಟ್ರದಲ್ಲಿ ಅದಾನಿ ತನ್ನ ಸಾಮ್ರಾಜ್ಯವನ್ನು ವಿಸ್ತರಿಸಿಕೊಳ್ಳಬೇಕೆಂದರೆ, ಅದಕ್ಕೆ ಮೋದಿ ಸಹಕಾರ ಬೇಕು. ಮೋದಿ ನೆರವಿನೊಂದಿಗೆ ತನ್ನ ಎಲ್ಲ ವ್ಯವಹಾರಗಳು ಚಾಲ್ತಿಯಲ್ಲಿರಬೇಕು ಎಂದರೆ ಮಹಾರಾಷ್ಟ್ರದಲ್ಲಿಯೂ ಬಿಜೆಪಿ ಅಧಿಕಾರದಲ್ಲಿರಬೇಕು. ಅದಕ್ಕಾಗಿ...
ಶಿಂದೆಯ ಶಿವಸೇನೆ ಬಣದ ಸಚಿವರು ಚುನಾವಣೆಯ ಫಲಿತಾಂಶ ವ್ಯತಿರಿಕ್ತವಾದರೆ ಉದ್ಧವ್ ಬಣಕ್ಕೂ ಬರಬಹುದು ಅಥವಾ ಉದ್ಧವ್ ಶಿವಸೇನೆಯ ಕಾರ್ಯಕರ್ತರು ಉದ್ಧವ್ ಸೇನೆಯನ್ನು ತೊರೆದು ಶಿಂದೆಯ ಸೇನೆಗೂ ಸೇರಬಹುದು. NCP ಕಥೆಯೂ ಇದೆ ಆಗಿದೆ....
ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗಾಗಿ ಕಾಂಗ್ರೆಸ್ ಕರ್ನಾಟಕದಲ್ಲಿ ಮದ್ಯದಂಗಡಿ ಮಾಲೀಕರಿಂದ 700 ಕೋಟಿ ರೂ. ಸಂಗ್ರಹಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಆರೋಪಿಸಿದ್ದಾರೆ.
ಮಹಾರಾಷ್ಟ್ರದ ಅಕೋಲಾದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಪರ ಚುನಾವಣಾ ಪ್ರಚಾರವನ್ನು...