ಮಹಾರಾಷ್ಟ್ರ | ಜಿಬಿಎಸ್‌ ವೈರಸ್‌ನಿಂದ ಮೊದಲ ಶಂಕಿತ ಸಾವು; ಪುಣೆಯಲ್ಲಿ 100 ದಾಟಿದ ಪ್ರಕರಣಗಳು

ಪುಣೆ ಮೂಲದ ರೋಗಿಯೊಬ್ಬರು 'ಗಿಲ್ಲಾನ್ ಬರ್ರೆ ಸಿಂಡ್ರೋಮ್‌'(ಜಿಬಿಎಸ್) ವೈರಸ್‌ನಿಂದ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯವರಾದ ಇವರು ಖಾಸಗಿ ಕೆಲಸದ ನಿಮಿತ್ತ ಸ್ವಗ್ರಾಮಕ್ಕೆ ತೆರಳಿದ ಸಂದರ್ಭದಲ್ಲಿ ಮೃತಪಟ್ಟಿದ್ದಾರೆ. ಈ ನಡುವೆ ಪುಣೆಯಲ್ಲಿ...

ಮತದಾರರ ಪಟ್ಟಿಯಲ್ಲಿ ಅಕ್ರಮ; ಮಹಾರಾಷ್ಟ್ರ ಸರ್ಕಾರ ಕಾನೂನುಬದ್ಧವಾಗಿ ಆಯ್ಕೆಯಾಗಿಲ್ಲ : ಕಾಂಗ್ರೆಸ್ ಆರೋಪ

ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದ್ದು, ಮಹಾರಾಷ್ಟ್ರ ಸರ್ಕಾರವು ಕಾನೂನುಬದ್ಧವಾಗಿ ಆಯ್ಕೆಯಾಗಿಲ್ಲ ಎಂದು ವಿರೋಧ ಪಕ್ಷ ಕಾಂಗ್ರೆಸ್ ಶನಿವಾರ ಆರೋಪಿಸಿದೆ. ಮತದಾರರ ಸಂಖ್ಯೆಯಲ್ಲಿ ಭಾರೀ ಪ್ರಮಾಣದಲ್ಲಿ ಹೆಚ್ಚಳ ಕಂಡುಬಂದಿದೆ ಮತ್ತು 2024ರ ನವೆಂಬರ್‌ನಲ್ಲಿ ನಡೆದ...

ನಾಗ್ಪುರ ಬಳಿಯ ಆಯುಧ ತಯಾರಿಕಾ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು

ನಾಗ್ಪುರ ಬಳಿಯ ಆಯುಧ ತಯಾರಿಕಾ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ 8 ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಮಹಾರಾಷ್ಟ್ರದ ಭಂಡಾರಾದಲ್ಲಿರುವ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ್ದು, ಸ್ಪೋಟದ ತೀವ್ರತೆ 5 ಕಿ.ಮೀ ದೂರದವರೆಗೂ ಕೇಳಿಬಂದಿದೆ....

ವೃದ್ಧೆಗೆ ಬಲವಂತವಾಗಿ ಮೂತ್ರ ಕುಡಿಸಿ ವಿಕೃತಿ ಮೆರೆದ ಗ್ರಾಮಸ್ಥರು

ಸುಮಾರು 77 ವರ್ಷದ ವೃದ್ಧೆ ಮೇಲೆ ಹಲ್ಲೆಗೈದು, ಆಕೆಗೆ ಬಲವಂತವಾಗಿ ಮೂತ್ರ ಕುಡಿಸಿ ಗ್ರಾಮಸ್ಥರು ವಿಕೃತಿ ಮೆರೆದಿರುವ ಘಟನೆ ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯಲ್ಲಿ ನಡೆದಿದೆ. ಅಮರಾವತಿ ಜಿಲ್ಲೆಯ ರೆತ್ಯಾಖೇಡ ಗ್ರಾಮದಲ್ಲಿ ಘಟನೆ ನಡೆದಿದೆ....

ಸೈಫ್‌ ಅಲಿ ಖಾನ್‌ಗೆ ಚಾಕು ಇರಿತ | ಮಹಾರಾಷ್ಟ್ರದಲ್ಲಿ ಸೆಲೆಬ್ರೆಟಿಗಳೇ ಸುರಕ್ಷಿತವಾಗಿಲ್ಲ: ವಿಪಕ್ಷ ಆಕ್ರೋಶ

ಬಾಲಿವುಡ್ ನಟ ಸೈಫ್‌ ಅಲಿ ಖಾನ್‌ಗೆ ಚಾಕು ಇರಿತವಾದ ವಿಚಾರದಲ್ಲಿ ವಿಪಕ್ಷ ನಾಯಕರುಗಳು ಮಹಾರಾಷ್ಟ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. "ಮಹಾರಾಷ್ಟ್ರದಲ್ಲಿ ಸೆಲೆಬ್ರೆಟಿಗಳೇ ಸುರಕ್ಷಿತವಾಗಿಲ್ಲ, ಇನ್ನು ಜನ ಸಾಮಾನ್ಯರ ಗತಿಯೇನು" ಎಂದು ವಿಪಕ್ಷ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಮಹಾರಾಷ್ಟ್ರ