ಮಹಾರಾಷ್ಟ್ರ | ಹೆಚ್ಚುವರಿ ಮತ; ಇವಿಎಂ ದುರ್ಬಳಕೆಯೇ, ಚುನಾವಣಾ ಆಯೋಗದ ಎಡವಟ್ಟೆ?

ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯ ಫಲಿತಾಂಶ ಈಗಾಗಲೇ ಹೊರಬಿದ್ದಿದೆ. ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ ಬಹುಮತ ಪಡೆದಿದ್ದು, ಮುಂದಿನ ಮುಖ್ಯಮಂತ್ರಿ ಯಾರೆಂದು ನಿರ್ಧರಿಸುವ ಸರ್ಕಸ್ ನಡೆಸುತ್ತಿದೆ. ಇವೆಲ್ಲವುದರ ನಡುವೆ ಮಹಾರಾಷ್ಟ್ರದಲ್ಲಿ ಮತದಾನದ ದತ್ತಾಂಶವು ಸಾಕಷ್ಟು...

ಚುನಾವಣೆ ಮುಗಿಯುತ್ತಿದ್ದಂತೆ ದೇಶದ ಹಲವೆಡೆ ಸಿಎನ್​ಜಿ ದರ ಏರಿಕೆ

ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ಎರಡೇ ದಿನಗಳ ನಂತರ, ಮುಂಬೈ ಮತ್ತು ಇತರ ಹಲವಾರು ನಗರಗಳಲ್ಲಿ ಸಿಎನ್‌ಜಿ ಬೆಲೆಯನ್ನು ಕೆಜಿಗೆ 2 ರೂ.ಗಳಷ್ಟು ಹೆಚ್ಚಿಸಲಾಗಿದೆ. ಮುಂಬೈ ಸೇರಿದಂತೆ ದೇಶದ...

ಮಹಾರಾಷ್ಟ್ರ | ಪತಿ ಆತ್ಮಹತ್ಯೆ : ಮೊಬೈಲ್‌ನಲ್ಲಿ ವಿಡಿಯೊ ಸೆರೆ ಹಿಡಿದ ಪತ್ನಿ!

ಪತ್ನಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾಗ ತಡೆಯದೆ ಮೊಬೈಲ್‌ನಲ್ಲಿ ವಿಡಿಯೊ ಮಾಡಿದ ಆರೋಪದಡಿ ಪತ್ನಿಯ ವಿರುದ್ಧ ಮಹಾರಾಷ್ಟ್ರದ ಠಾಣೆ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ವಾಗ್ಲೆಎಸ್ಟೇಟ್ ಪ್ರದೇಶದಲ್ಲಿ ವಾಸವಾಗಿರುವ ದಂಪತಿಗಳು ಸಣ್ಣಪುಟ್ಟ ವಿಚಾರಗಳಿಗೆ ಪದೇ ಪದೇ ಜಗಳವಾಡುತ್ತಿದ್ದರು....

ಇವಿಎಂ ಹ್ಯಾಕ್‌ನಿಂದ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಸೋಲು: ಜಿ ಪರಮೇಶ್ವರ್‌

ಇವಿಎಂ ಹ್ಯಾಕ್‌ನಿಂದಲೇ ಮಹಾರಾಷ್ಟ್ರ ಕಳೆದುಕೊಂಡಿದ್ದೇವೆ ಅನ್ನಿಸುತ್ತಿದೆ. ತಂತ್ರ ಮಾಡುವುದರಲ್ಲೂ ನಾವು ವಿಫಲವಾಗಿದ್ದೇವೆ ಎಂದು ರಾಜ್ಯ ಗೃಹ ಸಚಿವ ಜಿ ಪರಮೇಶ್ವರ್‌ ಕಳವಳ ವ್ಯಕ್ತಪಡಿಸಿದರು. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಮಹಾರಾಷ್ಟ್ರದಲ್ಲಿ ನಾವು ಕಾಂಗ್ರೆಸ್ ಒಕ್ಕೂಟ...

ಮಹಾರಾಷ್ಟ್ರ | ಇದು ಜನರ ತೀರ್ಪಲ್ಲ, ಮತಪತ್ರ ಬಳಸಿ ಮತ್ತೆ ಚುನಾವಣೆ ನಡೆಯಲಿ: ಸಂಜಯ್ ರಾವತ್

ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಇಂಡಿಯಾ ಒಕ್ಕೂಟ ಹಿನ್ನೆಡೆ ಕಾಣುತ್ತಿದ್ದಂತೆ ಶಿವಸೇನೆ (ಉದ್ದವ್ ಠಾಕ್ರೆ) ಬಣ ನಾಯಕ ಸಂಜಯ್ ರಾವತ್, "ಏನೋ ನಡೆದಿದೆ, ಇದು ಜನರ ತೀರ್ಪಾಗಿರಲು ಸಾಧ್ಯವಿಲ್ಲ, ಮತಪತ್ರ ಬಳಸಿ ಮತ್ತೆ ಚುನಾವಣೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಮಹಾರಾಷ್ಟ್ರ