ಮಹಾರಾಷ್ಟ್ರ | ಅಕ್ರಮ ಪಟಾಕಿ ಅಂಗಡಿಗಳ ಮೇಲೆ ‘ನೀರಿನ ದಾಳಿ’ ನಡೆಸಿದ ಅಧಿಕಾರಿಗಳು!

ಮಹಾರಾಷ್ಟ್ರದಲ್ಲಿ ಅಕ್ರಮ ಪಟಾಕಿ ಅಂಗಡಿಗಳ ಮೇಲೆ ಅಧಿಕಾರಿಗಳು 'ನೀರಿನ ದಾಳಿ' ನಡೆಸಿದ್ದು ಪಟಾಕಿಗಳನ್ನು ನಿಷ್ಕ್ರಿಯಗೊಳಿಸಿದ್ದಾರೆ. ಅಕ್ರಮವಾಗಿ ತಲೆ ಎತ್ತಿರುವ ಪಟಾಕಿ ಮಾರಾಟ ಮಳಿಗೆಗಳ ವಿರುದ್ಧ ಕಠಿಣ ನಿಲುವು ತಳೆದಿರುವ ಮೀರಾ ಭಯಂದರ್ ಮುನ್ಸಿಪಲ್...

ಮಹಾರಾಷ್ಟ್ರ | ನೀರಿನ ಟ್ಯಾಂಕ್ ಕುಸಿದು ಮೂವರು ಕಾರ್ಮಿಕರ ಸಾವು; 7 ಮಂದಿಗೆ ಗಾಯ

ತಾತ್ಕಾಲಿಕ ನೀರಿನ ಟ್ಯಾಂಕ್ ಕುಸಿದು ಮೂವರು ಕಾರ್ಮಿಕರು ಸಾವನ್ನಪ್ಪಿ, ಏಳು ಮಂದಿ ಗಾಯಗೊಂಡ ಘಟನೆ ಗುರುವಾರ ಬೆಳಗ್ಗೆ ಮಹಾರಾಷ್ಟ್ರದ ಪುಣೆ ಜಿಲ್ಲೆಯ ಕಾರ್ಮಿಕ ಶಿಬಿರದಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪುಣೆಯ ಪಿಂಪ್ರಿ ಚಿಂಚ್‌ವಾಡ್...

ಮಹಾರಾಷ್ಟ್ರ | ರಾಜಕೀಯ ವಿಶ್ಲೇಷಕ ಯೋಗೇಂದ್ರ ಯಾದವ್ ಮೇಲೆ ಹಲ್ಲೆ

ಮಹಾರಾಷ್ಟ್ರದ ಅಕೋಲಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ರಾಜಕೀಯ ವಿಶ್ಲೇಷಕ, ಹೋರಾಟಗಾರ ಯೋಗೇಂದ್ರ ಯಾದವ್ ಅವರ ಮೇಲೆ ಕೆಲವು ಪುಂಡರು ಹಲ್ಲೆ ನಡೆಸಿದ್ದಾರೆ. ಕಾರ್ಯಕ್ರಮದಲ್ಲಿ ಅವರು ಮಾತನಾಡದಂತೆ ತಡೆಯಲು 40-50 ಪುಂಡರ ಗುಂಪು ದಾಂಧಲೆ ನಡೆಸಿದೆ....

ಮಹಾ ಚುನಾವಣೆ | ಮುಸ್ಲಿಮರನ್ನು ಮಟ್ಟ ಹಾಕಲು ಬಾಬಾ ಸಿದ್ದೀಕಿ ಹತ್ಯೆ ನಡೆಯಿತೇ?

ಮಹಾರಾಷ್ಟ್ರದ ಮಹಾ ವಿಕಾಸ ಅಘಾಡಿಯನ್ನು ಒಡೆದು ಚೂರು ಮಾಡಿದ ಬಿಜೆಪಿ, ಈಗ ಮಹಾಯುತಿ ಮೈತ್ರಿಕೂಟದ ಬೆಂಬಲಿಗರ ಬಲವನ್ನೂ ಕುಂದಿಸಿದೆ. ಅಲ್ಲಿಗೆ ಬಿಜೆಪಿಗೆ ಎದುರಾಳಿಯಾಗಿ ಅಘಾಡಿಯೂ ಇಲ್ಲ, ಮಹಾಯುತಿಯಿಂದ ಸೀಟು ಬೇಕೆಂಬ ಬೇಡಿಕೆಯೂ ಬರುತ್ತಿಲ್ಲ....

ಮಹಾರಾಷ್ಟ್ರ ವಿಧಾನಸಭೆ ಚುನಾವಣೆ: 99 ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಿದ ಬಿಜೆಪಿ

ನವೆಂಬರ್ 20ರಂದು ನಡೆಯಲಿರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ 99 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳ ಹೆಸರು ಘೋಷಿಸಲಾಗಿದೆ. 288 ಸ್ಥಾನಗಳಿರುವ ಮಹಾರಾಷ್ಟ್ರ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಮಹಾರಾಷ್ಟ್ರ