ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿರುವ ಟೈಲರಿಂಗ್ ಅಂಗಡಿಯಲ್ಲಿ ಬುಧವಾರ ಮುಂಜಾನೆ ಬೆಂಕಿ ಕಾಣಿಸಿಕೊಂಡಿದ್ದು, ಉಸಿರುಗಟ್ಟಿ ಏಳು ಮಂದಿ ಸಾವನ್ನಪ್ಪಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕಂಟೋನ್ಮೆಂಟ್ ಪ್ರದೇಶದ ದಾನಾ ಬಜಾರ್‌ನಲ್ಲಿರುವ ಅಂಗಡಿಯಲ್ಲಿ ಮುಂಜಾನೆ 4...
ಲೋಕಸಭಾ ಚುನಾವಣೆಗೆ ಇಂಡಿಯಾ ಮೈತ್ರಿಕೂಟದ ಬಣದ ಶಿವಸೇನೆ(ಯುಬಿಟಿ) ಮುಂಬೈನ ನಾಲ್ಕು ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ ಬೆನ್ನಲ್ಲೆ ಮಹಾರಾಷ್ಟ್ರ ಕಾಂಗ್ರೆಸ್ ನಾಯಕ ಸಂಜಯ್ ನಿರುಪಮ್ ಭಿನ್ನಾಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ...
ಜಮ್ಮು ಕಾಶ್ಮೀರದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿರುವ ಮಹಾರಾಷ್ಟ್ರ ಭವನ ಯೋಜನೆಯು ದಿನದಿಂದ ದಿನಕ್ಕೆ ವಿವಾದಕ್ಕೀಡಾಗುತ್ತಿದೆ. ಭವನ ನಿರ್ಮಾಣ ಮಾಡಲು ಭೂಮಿ ನೀಡಲು ವಿರೋಧ ವ್ಯಕ್ತಪಡಿಸಿರುವ ಒಮರ್ ಅಬ್ದುಲ್ಲಾ ಗೆ ಏಕನಾಥ್ ಶಿಂಧೆ ಬಣದ ನಾಯಕಿಯೊಬ್ಬರು...
ಅರುಣಾಚಲ ಪ್ರದೇಶ ಮತ್ತು ಮಹಾರಾಷ್ಟ್ರದಲ್ಲಿ ಎರಡು ಬಾರಿ ಭೂಂಕಪ ಸಂಭವಿಸಿದೆ. ಅರುಣಾಚಲ ಪ್ರದೇಶದಲ್ಲಿ ಗುರುವಾರ ಮುಂಜಾನೆ ಎರಡು ಗಂಟೆಗಳ ಅಂತರದಲ್ಲಿ ಭೂಕಂಪಿಸಿದರೆ, ಮಹಾರಾಷ್ಟ್ರದಲ್ಲಿ ಹತ್ತು ನಿಮಿಷಗಳ ಅಂತರದಲ್ಲಿ ಎರಡು ಬಾರಿ ಭೂಕಂಪಿಸಿದೆ ಎಂದು...
ಮಹಾರಾಷ್ಟ್ರದ ನಾಗ್ಪುರದಲ್ಲಿ ಬಿಜೆಪಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಕಾಲ್ತುಳಿತ ಉಂಟಾಗಿ 50 ವರ್ಷದ ಮಹಿಳೆಯೊಬ್ಬರು ಮೃತಪಟ್ಟು, ನಾಲ್ವರು ಗಾಯಗೊಂಡಿದ್ದಾರೆ.
ಸ್ಥಳೀಯ ಪೊಲೀಸ್ ವರದಿಗಳ ಪ್ರಕಾರ ಬೆಳಿಗ್ಗೆ 10.30ರ ಸಮಯದಲ್ಲಿ ಬಿಜೆಪಿಯ ನಾಗ್ಪುರ ಘಟಕವು ರೇಷಿಂಭಾಗ್‌ನಲ್ಲಿ ಕಾರ್ಯಕ್ರಮ...