ಮಾಜಿ ಕೇಂದ್ರ ಸಚಿವ ಹಾಗೂ ಕಾಂಗ್ರೆಸ್ ನಾಯಕ ಮಿಲಿಂದ್ ದಿಯೋರಾ ಕಾಂಗ್ರೆಸ್ಗೆ ರಾಜೀನಾಮೆ ನಿಡಿದ್ದು, ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಬಣದ ಶಿವಸೇನೆ ಸೇರ್ಪಡೆಯಾಗಲಿದ್ದಾರೆ. ಶಿವಸೇನೆ ಸೇರುತ್ತಾರೆಂಬ ಊಹಾಪೋಹಗಳು ಹರಿದಾಡುತ್ತಿದ್ದ ಒಂದು ದಿನದ...
ಮುಖ್ಯಮಂತ್ರಿ ಏಕನಾಥ್ ಶಿಂಧೆ ಬಣವನ್ನು ನಿಜವಾದ ಶಿವಸೇನೆ ಎಂದು ಮಹಾರಾಷ್ಟ್ರ ಸ್ಪೀಕರ್ ತೀರ್ಪು ನೀಡಿದ ನಂತರ ಆಕ್ರೋಶ ವ್ಯಕ್ತಪಡಿಸಿರುವ ರಾಜ್ಯಸಭಾ ಸದಸ್ಯ ಕಪಿಲ್ ಸಿಬಲ್ 'ನಾಟಕವನ್ನು ಬಹಳ ಹಿಂದೆಯೇ ರಚಿಸಲಾಗಿತ್ತು' ಎಂದು ತಿಳಿಸಿದ್ದಾರೆ.
ಈ...
ಬೇರೆ ರಾಜ್ಯಗಳಲ್ಲಿ ಆತಂಕ ಸೃಷ್ಟಿಸಿರುವ ಚಡ್ಡಿ ಗ್ಯಾಂಗ್ ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿಭಾಗದ ಜಿಲ್ಲೆ ವಿಜಯಪುರಕ್ಕೆ ಕಾಲಿಟ್ಟಿದೆ. ಇದರಿಂದಾಗಿ ಜಿಲ್ಲೆಯ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕೆಂದು ಪೊಲೀಸರು ತಿಳಿಸಿದ್ದಾರೆ.
ಕಳೆದ ಹಲವು ದಿನಗಳಿಂದ ವಿಜಯಪುರ ನಗರದಲ್ಲಿ...
ಶಿವಸೇನೆ ಶಾಸಕರ ಅನರ್ಹತೆ ಪ್ರಕರಣದಲ್ಲಿ ಮುಖ್ಯಮಂತ್ರಿ ಏಕ್ನಾಥ್ ಶಿಂಧೆ ಪರವಾಗಿ ಮಹಾರಾಷ್ಟ್ರ ವಿಧಾನಸಭಾ ಸ್ಪೀಕರ್ ರಾಹುಲ್ ನರ್ವೇಕರ್ ತೀರ್ಪು ನೀಡಿದ್ದಾರೆ.
ಮಹಾರಾಷ್ಟ್ರ ವಿಧಾನಸಭೆಯಲ್ಲಿ ತೀರ್ಪನ್ನು ಪ್ರಕಟಿಸಿದ ಸ್ಪೀಕರ್ ರಾಹುಲ್ ನರ್ವೇಕರ್, ಮುಖ್ಯಮಂತ್ರಿ ಏಕನಾಥ್ ಶಿಂಧೆ...
ಒಟಿಟಿ ವೇದಿಕೆ ನೆಟ್ಫ್ಲಿಕ್ಸ್ನಲ್ಲಿ ಬಿಡುಗಡೆಯಾಗಿ ಸದ್ದು ಮಾಡುತ್ತಿರುವ ನಯನತಾರ ನಟನೆಯ ‘ಅನ್ನಪೂರ್ಣಿ’ ಸಿನಿಮಾ ವಿವಾದಕ್ಕೀಡಗಿದೆ. ಹಿಂದೂ ದಾರ್ಮಿಕ ನಂಬಿಕೆಗಳಿಗೆ ಧಕ್ಕೆ ಹಾಗೂ ಲವ್ ಜಿಹಾದ್ ಒಳಗೊಂಡ ಪ್ರಕರಣಗಳಿಗೆ ಸಂಬಂಧಿಸಿದಂತೆ ಹಿಂದೂ ಸಂಘಟನೆಯ ಮುಖಂಡರೊಬ್ಬರು...