ಮುಂಬೈ ಗೆದ್ದ ಬಿಜೆಪಿ: ಕಾಂಗ್ರೆಸ್–ಶಿವಸೇನೆ(ಯುಬಿಟಿ) ಪ್ರತ್ಯೇಕ ಸ್ಪರ್ಧೆ ಕಾರಣವಾಯಿತೇ?

ಬಿಜೆಪಿಯ ಗೆಲುವಿಗೆ ಅನೇಕ ಕಾರಣಗಳಿವೆ. ಆದರೆ ಪ್ರಾದೇಶಿಕ ಪಕ್ಷಗಳೇ ಮರಾಠಿ ಮತಗಳನ್ನು ಒಟ್ಟುಗೂಡಿಸುವಲ್ಲಿ ಸೋತಿವೆ ಎಂದು ಸಹ ವಿಶ್ಲೇಷಿಸಲಾಗಿದೆ. ಶಿವಸೇನಾ(ಯುಬಿಟಿ) ಮತ್ತು ಎಂಎನ್ಎಸ್ ಹಾಗೂ ಶರದ್ ಪವಾರ್ ನೇತೃತ್ವದ (NCP) ಮೈತ್ರಿಯೂ ಫಲಿಸಲಿಲ್ಲ....

ಮಹಾರಾಷ್ಟ್ರದಲ್ಲಿ ನಕಲಿ ಮತದಾನ? ‘ಮತದಾನಕ್ಕಾಗಿ ನನ್ನನ್ನು ಬೇರೆ ಜಿಲ್ಲೆಗೆ ಕರೆದೊಯ್ದರು’; ಮಹಿಳೆ ಹೇಳಿಕೆ

ಮಹಾರಾಷ್ಟ್ರದಲ್ಲಿ ಜನವರಿ 15ರಂದು ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆ ವೇಳೆ, ಮತದಾನಕ್ಕಾಗಿ ನನ್ನನ್ನು ಬೇರೆ ಜಿಲ್ಲೆಗೆ ಕರೆದೊಯ್ಯಲಾಗಿತ್ತು. ಅಲ್ಲಿ, ನಿರ್ದಿಷ್ಟ ಪಕ್ಷಕ್ಕೆ ಮತ ಚಲಾಯಿಸುಂತೆ ನನ್ನ ಮೇಲೆ ಒತ್ತಡ ಹೇರಲಾಯಿತು ಎಂದು ಮಹಿಳೆಯೊಬ್ಬರು...

ಗೌರಿ ಲಂಕೇಶ್ ಹತ್ಯೆ ಆರೋಪಿ, ಗ್ಯಾಂಗ್‌ಸ್ಟರ್‌ಗಳ ಸಂಬಂಧಿಕರು; ಮಹಾರಾಷ್ಟ್ರ ಪಾಲಿಕೆ ಚುನಾವಣೆಯಲ್ಲಿ ದೋಷಪೂರಿತರಿಗೆ ಗೆಲುವು!

ಮಹಾರಾಷ್ಟ್ರ ಪಾಲಿಕೆ ಚುನಾವಣೆಯ ಫಲಿತಾಂಶ ನಿನ್ನೆ ಹೊರಬಿದ್ದಿದೆ. ಚುನಾವಣೆಯಲ್ಲಿ ಗೌರಿ ಲಂಕೇಶ್ ಹತ್ಯೆ ಆರೋಪಿ, ಗ್ಯಾಂಗ್‌ಸ್ಟರ್‌ಗಳ ಸಂಬಂಧಿಕರು ಸೇರಿದಂತೆ ದೋಷಪೂರಿತರು ಗೆಲುವು ಕಂಡಿರುವುದು, ಭರ್ಜರಿ ಮತ ಗಳಿಸಿರುವುದು ಸದ್ಯ ತೀವ್ರ ಚರ್ಚೆಗೆ ಗ್ರಾಸವಾಗಿದೆ....

ಮಹಾರಾಷ್ಟ್ರ ಸ್ಥಳೀಯ ಸಂಸ್ಥೆ ಚುನಾವಣೆ: ಗೌರಿ ಲಂಕೇಶ್‌ ಹತ್ಯೆ ಪ್ರಕರಣದ ಆರೋಪಿಗೆ ಜಯ

ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ ಪ್ರಕರಣದ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಚುನಾವಣೆಯಲ್ಲಿ ಜಯಗಳಿಸಿದ್ದಾರೆ. ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಶ್ರೀಕಾಂತ್ ಪಂಗಾರ್ಕರ್ ಸ್ಪರ್ಧಿಸಿದ್ದರು. ಶ್ರೀಕಾಂತ್ ಎದುರು ಬಿಜೆಪಿ ಮತ್ತು ಇತರ ಪಕ್ಷಗಳು...

ಮಹಾರಾಷ್ಟ್ರ ಸ್ಥಳೀಯ ಸಂಸ್ಥೆಗಳ ಚುನಾವಣೆ ಫಲಿತಾಂಶ ಇಂದು

ಮಹಾರಾಷ್ಟ್ರದ ಪ್ರತಿಷ್ಠಿತ ಬೃಹನ್ಮುಂಬೈ ಮಹಾನಗರ ಪಾಲಿಕೆ (ಬಿಎಂಸಿ) ಸೇರಿದಂತೆ ಪ್ರಮುಖ ನಗರ ಸಂಸ್ಥೆಗಳಿಗೆ ನಡೆದ ಚುನಾವಣೆಯ ಫಲಿತಾಂಶ ಇಂದು (ಜ.16) ಹೊರಬೀಳುತ್ತಿದ್ದು, ರಾಜ್ಯ ರಾಜಕೀಯದಲ್ಲಿ ಹೊಸ ಮೈತ್ರಿಗಳ ಪ್ರಯೋಗ ನಡೆದಿದೆ. ಎರಡು ದಶಕಗಳ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಮಹಾರಾಷ್ಟ್ರ