ವಕ್ಫ್ ಬೋರ್ಡ್‌; ಸಮರ್ಥ ಮಹಿಳೆಯರಿಗೆ ಪ್ರಾತಿನಿಧ್ಯ ಸಿಗುವುದೇ?

ಈ ಹಿಂದಿನ ಸರ್ಕಾರಗಳು ಮಾಡಿದಂತೆ ಅಧಿಕಾರಿಗಳನ್ನೋ, ಶಾಸಕಿಯನ್ನೋ ನಾಮನಿರ್ದೇಶನ ಮಾಡಿದರೆ ಅವರವರ ಕ್ಷೇತ್ರದ ಕಾರ್ಯಗಳಲ್ಲೆ ಮುಳುಗಿಹೋಗುವ ಅವರು ವಕ್ಫ್‌ ಬೋರ್ಡಿನಲ್ಲಿ ಎಷ್ಟರ ಮಟ್ಟಿಗೆ ಮಹಿಳಾಪರ ಧ್ವನಿ ಆಗುತ್ತಾರೆ, ಬೀದಿಗಿಳಿದು ಕೆಲಸ ಮಾಡುತ್ತಾರೆ ಎಂಬುದು...

ಸಾಹಿತ್ಯ ಸಮ್ಮೇಳನ | ಗೋಷ್ಠಿಗಳಲ್ಲೂ ಮಹಿಳಾ ಪ್ರಾತಿನಿಧ್ಯವಿರಲಿ; ರಾಜಕಾರಣಿಗಳು ಕೇಳುಗರಾಗಲಿ

ಸಾಹಿತ್ಯದ ಗಂಧಗಾಳಿ ಗೊತ್ತಿಲ್ಲದ ಜನರ ಮಾತುಗಳನ್ನು, ಭ್ರಷ್ಟರ ಭಾಷಣವನ್ನು ಸಾಹಿತ್ಯ ಸಮ್ಮೇಳನದ ವೇದಿಕೆಯಿಂದ ಜನ ಆಲಿಸಬೇಕಾಗಿದೆ. ಇದು ಎಂದಿಗೆ ನಿಲ್ಲುತ್ತದೋ ಅಂದು ಸಾಹಿತ್ಯ ಸಮ್ಮೇಳನಕ್ಕೊಂದು ಅರ್ಥ ಬರುತ್ತದೆ. ಕಸಾಪ, ಸ್ವಾಗತ ಸಮಿತಿಯವರೆಲ್ಲ ಸೇರಿ...

ಈ ದಿನ ಸಂಪಾದಕೀಯ | ಸಾಹಿತ್ಯ ಸಮ್ಮೇಳನ; ಮಹಿಳಾ ಪ್ರಾತಿನಿಧ್ಯಕ್ಕೆ ಇನ್ನೆಷ್ಟು ಕಾಲ ಕಾಯಬೇಕು?

ಇದುವರೆಗೆ 86 ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಗಳು ನಡೆದಿವೆ. ಕೇವಲ ನಾಲ್ವರು ಮಹಿಳೆಯರು ಸಮ್ಮೇಳನದ ಅಧ್ಯಕ್ಷ ಗಾದಿ ಏರಿದ್ದಾರೆ. ಮಿಕ್ಕಂತೆ  82 ಸಮ್ಮೇಳನಗಳಲ್ಲಿ ಪುರುಷರೇ ಅಧ್ಯಕ್ಷರಾಗಿದ್ದಾರೆ. ಪ್ರತಿ ವರ್ಷ ನಡೆಯುವ ಸಾಹಿತ್ಯ...

ಈ ದಿನ ಸಂಪಾದಕೀಯ | ಅಧಿಕಾರ ಸ್ಥಾನಗಳಿಂದ ಮಹಿಳೆಯರನ್ನು ಹೊರಗಿಟ್ಟು ಸಮಾನತೆ ಬಗ್ಗೆ ಮಾತನಾಡುವುದಕ್ಕೆ ಅರ್ಥವಿದೆಯೇ?

ಮಹಿಳಾ ಸಮಾನತೆ ನಿಜವಾದ ಅರ್ಥದಲ್ಲಿ ಕಾರ್ಯರೂಪಕ್ಕೆ ಬರಬೇಕಾದರೆ ಮೊದಲು ಶಾಸನಸಭೆಗಳಲ್ಲಿ ಸಮಾನತೆ ಸಾಧ್ಯವಾಗಬೇಕು. ಅಧಿಕಾರ ಸ್ಥಾನಗಳಿಂದ ಮಹಿಳೆಯರನ್ನು ದೂರವಿಟ್ಟು ಮಹಿಳೆಯರ ಹಿತಾಸಕ್ತಿಯ ಬಗ್ಗೆ ಮಾತನಾಡುವ ಕಪಟ ರಾಜಕಾರಣದಿಂದ ರಾಜಕೀಯ ಪಕ್ಷಗಳು ಇನ್ನಾದರೂ ಹೊರಬರಬೇಕು....

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಮಹಿಳಾ ಪ್ರಾತಿನಿಧ್ಯ