‘ಅತ್ಯಾಚಾರ ತಪ್ಪಿಸಬೇಕೆಂದರೆ ಮನೆಯಲ್ಲೇ ಇರಿ’: ಮಹಿಳಾ ವಿರೋಧಿ ವಿವಾದಾತ್ಮಕ ಪೋಸ್ಟರ್‌ ಹಾಕಿದ ಗುಜರಾತ್‌ ಪೊಲೀಸರು

‘ಮಹಿಳಾ ಸುರಕ್ಷತೆ’ ಕುರಿತು ಗುಜರಾತ್ ಪೊಲೀಸರು ಪೋಸ್ಟರ್‌ಗಳನ್ನು ಹಾಕಿದ್ದು, ಅವರ ಪೋಸ್ಟರ್‌ ವಿವಾದಕ್ಕೆ ಗುರಿಯಾಗಿದೆ. ಮಹಿಳಾ ಪರ ಹೋರಾಟಗಾರರನ್ನು ಆಕ್ರೋಶಗೊಳಿಸಿದೆ. ವಿವಾದಾತ್ಮಕ ಪೋಸ್ಟ್‌ ಹಾಕಿರುವ ಪೊಲೀಸರ ವಿರುದ್ಧ ಮಹಿಳೆಯರು ಮತ್ತು ಮಹಿಳಾ...

ಬಿಧುರಿ ‘ಮಹಿಳಾ ವಿರೋಧಿ’ – ಬಿಜೆಪಿ ನಾಯಕನ ನಿವಾಸದ ಗೇಟ್‌ ಮೇಲೆ ಬರೆದ ಪ್ರತಿಭಟನಾಕಾರರು

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಸಂಸದೆ ಪ್ರಿಯಾಂಕಾ ಗಾಂಧಿ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡುವ ಮೂಲಕ ದೆಹಲಿಯ ಕಲ್ಕಾಜಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಮೇಶ್ ಬಿಧುರಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. "ದೆಹಲಿಯ ಕಲ್ಕಾಜಿ ಕ್ಷೇತ್ರದಲ್ಲಿ...

ಸಾಹಿತ್ಯ ಸಮ್ಮೇಳನ | ಮಹಿಳಾ ವಿರೋಧಿ ಸಿ ಟಿ ರವಿ ಮಂಡ್ಯಕ್ಕೆ ಕಾಲಿಡದಂತೆ ಪ್ರತಿಭಟನೆ

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ನಾಲಿಗೆ ಹರಿಬಿಟ್ಟಿರುವ, ಅಶ್ಲೀಲವಾಗಿ ನಿಂದಿಸಿರುವ ಬಿಜೆಪಿ ನಾಯಕ, ವಿಧಾನ ಪರಿಷತ್ ಸದಸ್ಯ ಸಿ ಟಿ ರವಿ ನಾಲಿಗೆಗೆ ಲಗಾಮು ಹಾಕಬೇಕು. ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಆತ ಬಾರದಂತೆ...

ಕಲ್ಲಡ್ಕ ಪ್ರಭಾಕರ್ ಭಟ್ ಕೇಸ್‌ಗೆ ಮರುಜೀವ: ದೂರುದಾರರ ಪರವಾಗಿ ಹಿರಿಯ ವಕೀಲ ಎಸ್ ಬಾಲನ್ ಅರ್ಜಿ!

ಶ್ರೀರಂಗಪಟ್ಟಣದಲ್ಲಿ ಮಹಿಳಾ ವಿರೋಧಿ ದ್ವೇಷ ಭಾಷಣ ಮಾಡಿದ್ದ ಕಲ್ಲಡ್ಕ ಪ್ರಭಾಕರ ಭಟ್ ಪ್ರಕರಣಕ್ಕೆ ಮರುಜೀವ ಬಂದಿದೆ. "ಮುಸ್ಲಿಂ ಮಹಿಳೆಯರಿಗೆ ದಿನಕ್ಕೊಬ್ಬರು ಗಂಡಂದಿರು" ಎಂದು ಭಾಷಣ ಮಾಡಿದ್ದ ಕಲ್ಲಡ್ಕ ಪ್ರಭಾಕರ ಭಟ್, ಮುಂದುವರೆದು ಹಿಂದೂ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಮಹಿಳಾ ವಿರೋಧಿ