ಮಂಡ್ಯ | ಮಹಿಳೆಯರಿಗೆ ಸಮಾನತೆ ನೀಡಿದ ನಾಡುಗಳು ಮುಂಚೂಣಿಯಲ್ಲಿವೆ: ನ್ಯಾ. ಬಿ ಟಿ ವಿಶ್ವನಾಥ್‌

"ಹೆಣ್ಣೊಂದು ಕಲಿತರೆ, ಶಾಲೆಯೊಂದು ತೆರೆದಂತೆ" ಎಂಬ ನಾಣ್ಣುಡಿಯಂತೆ ಎಲ್ಲಿ ಮಹಿಳೆಯರಿಗೆ ಸಮಾನ ಅವಕಾಶ ನೀಡಲಾಗಿದೆಯೋ ಆ ನಾಡುಗಳು ಪ್ರಗತಿಯತ್ತ ದಾಪುಗಾಲು ಹಾಕುತ್ತಿವೆ ಎಂದು ನ್ಯಾ. ಬಿ ಟಿ ವಿಶ್ವನಾಥ್ ಅಭಿಪ್ರಾಯಪಟ್ಟರು. ಮೈಸೂರಿನ ಬನ್ನೂರು ಹೋಬಳಿಯ...

ತುಮಕೂರು | ಸಂವಿಧಾನ ಮಹಿಳೆಯರಿಗೆ ಸಮಾನತೆ, ಸಮಾನ ಅವಕಾಶ ಕಲ್ಪಿಸಿದೆ: ಶ್ರೀಧರ್

ಸಾವಿರಾರು ವರ್ಷಗಳಿಂದ ಶೋಷಣೆಗೆ ಒಳಗಾಗಿದ್ದಂತಹ ಮಹಿಳೆಯರಿಗೆ ನಮ್ಮ ಸಂವಿಧಾನ ಸಮಾನ ಅವಕಾಶವನ್ನು ಕಲ್ಪಿಸಿಕೊಡುವುದರ ಮೂಲಕ ಸಮಾನತೆಯನ್ನೂ ದೊರಕಿಸಿ ಕೊಟ್ಟಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ಶ್ರೀಧರ್ ಅಭಿಪ್ರಾಯಪಟ್ಟರು. ತುಮಕೂರು ಜಿಲ್ಲಾಡಳಿತ,...

ಬೀದರ್‌ | ಶರಣರು 12ನೇ ಶತಮಾನದಲ್ಲೇ ಮಹಿಳೆಯರಿಗೆ ಸಮಾನತೆ ನೀಡಿದ್ದರು: ಎಸ್‌ಪಿ ಚನ್ನಬಸವಣ್ಣ

12ನೇ ಶತಮಾನದಲ್ಲಿ ಬಸವಾದಿ ಶರಣರು ಯಾವುದೇ ಲಿಂಗ ತಾರತಮ್ಯ ಮಾಡದೇ ಪುರುಷ ಮತ್ತು ಮಹಿಳೆಯರಿಗೆ ಅಂದು ಸಮಾನ ಅವಕಾಶಗಳನ್ನು ನೀಡಿದ್ದರು ಎಂದು ಬೀದರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್‌.ಎಲ್ ಹೇಳಿದರು. ಬೀದರ್ ಜಿಲ್ಲಾ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಮಹಿಳೆಯರಿಗೆ ಸಮಾನತೆ