ಪೌಷ್ಟಿಕತೆಯಲ್ಲಿ ಪ್ರಗತಿ ಸಾಧಿಸಲು ವಿಫಲವಾಗಿರುವ ಭಾರತ ಸರ್ಕಾರ, ಐದು ಅಂತಾರಾಷ್ಟ್ರೀಯ ಸಂಸ್ಥೆಗಳು ಸಿದ್ಧಪಡಿಸಿದ 'ಅಪೌಷ್ಟಿಕತೆ' ಕುರಿತ ವರದಿಯನ್ನು ಬಿಡುಗಡೆ ಮಾಡಲು ವಿರೋಧ ವ್ಯಕ್ತಪಡಿಸಿದೆ. ಆದರೆ, ಪೌಷ್ಟಿಕತೆಗೆ ಒತ್ತು ಕೊಡುತ್ತಿಲ್ಲ. ಮೋದಿ ಸರ್ಕಾರವು ಅಪೌಷ್ಟಿಕತೆಯನ್ನು...
'ಗ್ಯಾರಂಟಿ'ಗಳು ರಾಜ್ಯ ಸರ್ಕಾರಕ್ಕೆ ಸಂಕಟ ತಂದಿವೆ ಎಂಬ ವಾದವೇ ಒಪ್ಪತಕ್ಕದ್ದಲ್ಲ. ಏಕೆಂದರೆ, ಮೂರೂವರೆ ಲಕ್ಷ ಕೋಟಿ ವಾರ್ಷಿಕ ಬಜೆಟ್ ಗಾತ್ರ ಹೊಂದಿರುವ ರಾಜ್ಯಕ್ಕೆ 60,000 ಕೋಟಿ ರೂ.ಗಳ ಗ್ಯಾರಂಟಿ ಹೊರೆ ಹೊರಲಾಗುವುದಿಲ್ಲ ಎಂಬುದು...
ಭಾನುವಾರ ನಡೆದ 18ನೇ ಲೋಕಸಭೆಯ ಪ್ರಮಾಣ ವಚನ ಸಮಾರಂಭದಲ್ಲಿ ಒಟ್ಟು ಏಳು ಮಹಿಳೆಯರು ಪ್ರಮಾಣ ವಚನ ಸ್ವೀಕರಿಸಿ ನೂತನ ಸಂಪುಟದ ಭಾಗವಾಗಿದ್ದಾರೆ.
ಜೂನ್ 5ರಂದು ವಿಸರ್ಜನೆಗೊಂಡ ಹಿಂದಿನ ಕೇಂದ್ರ ಸಚಿವ ಸಂಪುಟದಲ್ಲಿ 10 ಮಹಿಳಾ...
ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಮಹಿಳೆಯರ ರಕ್ಷಣೆ ನೀಡುವಲ್ಲಿ ವಿಫಲವಾಗಿದೆ ಎಂದು ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಉಪಾಧ್ಯಕ್ಷ ಶರಣಮ್ಮ ಕಾಮರೆಡ್ಡಿಬಸ ಆರೋಪಿಸಿದರು.
ರಾಯಚೂರಿನಲ್ಲಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹೀರೆಮಠ...
ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮಹಿಳೆಯರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಬೆನ್ನಲ್ಲೇ, ಬಿಜೆಪಿ ಸ್ಟಾರ್ ಪ್ರಚಾರಕಿ, ನಟಿ ಶೃತಿ ಕೂಡ ವಿವಾದದ ಹೇಳಿಕೆ ನೀಡಿದ್ದಾರೆ. “ಫ್ರೀ ಬಸ್ ಬಿಟ್ಟ ತಕ್ಷಣ ಹೆಣ್ಣುಮಕ್ಕಳು...