ನಿರ್ಭಯ ಪ್ರಕರಣ ನಡೆದ ದಿನವಾದ ಡಿಸೆಂಬರ್ 16ರಂದು(ನಾಳೆ) ಕರ್ನಾಟಕದಲ್ಲೂ ಮಹಿಳೆಯರ ಮೇಲಿನ ಹಿಂಸಾಚಾರ ಕೊನೆಗೊಂಡು, ಎಲ್ಲ ಶೋಷಿತ, ದಮನಿತ ಮಹಿಳೆಯರಿಗೂ ನ್ಯಾಯ ಮತ್ತು ಘನತೆಯ ಬದುಕು ಖಾತ್ರಿಗೊಳ್ಳಬೇಕೆಂದು ಒತ್ತಾಯಿಸಿ ಧರ್ಮಸ್ಥಳದ ಬೆಳ್ತಂಗಡಿಯಲ್ಲಿ ‘ಮಹಿಳೆಯರ...
ಖಾನಾಪುರದ ಮಾಜಿ ಶಾಸಕಿ, ಕಾಂಗ್ರೆಸ್ ಗೋವಾ ಪ್ರಭಾರಿ ಡಾ. ಅಂಜಲಿ ನಿಂಬಾಳ್ಕರ್ ಅವರು ವಿಮಾನದಲ್ಲಿ ತೆರಳುತ್ತಿದ್ದಾಗ ದಿಢೀರ್ ಆಗಿ ಅಸ್ವಸ್ಥಗೊಂಡ ಅಮೆರಿಕಾದ ಮಹಿಳೆಗೆ ಚಿಕಿತ್ಸೆ ನೀಡಿ ಪಾಣ ಉಳಿಸಿದ್ದು, ಸದ್ಯ ಚಿತ್ರಗಳು ಸಾಮಾಜಿಕ...
ಮಹಿಳೆಯೊಬ್ಬರಿಗೆ ಸೈಟ್ ಕೊಡಿಸುವುದಾಗಿ ಭರವಸೆ ನೀಡಿ ಹಣ ಪಡೆದುಕೊಂಡು, ವಾಪಸ್ ಕೇಳಿದಾಗ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಮೇಲೆ ಮಹರ್ಷಿ ಶ್ರೀ ವಾಲ್ಮೀಕಿ ಗುರುಕುಲ ಪೀಠದ ಸ್ವಾಮೀಜಿ ಬ್ರಹ್ಮಾನಂದ ಗುರೂಜಿ ವಿರುದ್ಧ ಪ್ರಕರಣ...
ಮಹಿಳೆಯರ ಮತ್ತು ಮಕ್ಕಳ ಸುರಕ್ಷತೆ ಹಾಗೂ ಜೀವನದ ಗುಣಮಟ್ಟ ಸುಧಾರಣೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿವಿಧ ಇಲಾಖೆಗಳು ಅನೇಕ ರೀತಿಯ ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದು, ಮಹಿಳಾ ಮತ್ತು...
"ಒಬ್ಬ ಮಹಿಳೆ ಹೋರಾಡಿದರೆ ಅದು ಕಥೆಯಾಗುತ್ತದೆ. ಮಹಿಳೆಯರೆಲ್ಲರೂ ಹೋರಾಡಿದರೆ ಅದು ಕ್ರಾಂತಿಯಾಗುತ್ತದೆ. 20 ಸಾವಿರ ಸಹಿ ಸಂಗ್ರಹ ಸಾಲದು. ಪ್ರತಿಯೊಂದು ಕಾಲೇಜು, ವಿಶ್ವವಿದ್ಯಾಲಯ, ಮೊಹಲ್ಲಾ, ಗಲ್ಲಿಯಲ್ಲಿ ಕ್ರಾಂತಿ ಪ್ರಾರಂಭವಾಗಲಿ. ಇದು ಬರೀ ಮಹಿಳೆಯರ...