ಮಹಿಳೆಯರು ಮದ್ಯಪಾನ ಮಾಡುವುದು ಸಮಾಜಕ್ಕೆ ಹಾನಿ: ಪೊಲೀಸ್ ಅಧಿಕಾರಿ ವಿವಾದಾತ್ಮಕ ಹೇಳಿಕೆ

ಸಮಾನತೆ, ಸ್ವಾತಂತ್ರ್ಯ ಹಾಗೂ ಹಕ್ಕುಗಳ ಬಗ್ಗೆ ಹೆಚ್ಚು ಚರ್ಚೆಗಳು ಮತ್ತು ಹೋರಾಟಗಳು ನಡೆಯುತ್ತಿರುವ ಸಮಯದಲ್ಲಿಯೂ ಮಹಿಳೆಯರ ನಡವಳಿಕೆ, ಓಡಾಟದ ಕುರಿತು ಟೀಕೆಗಳು, ವಿವಾದಾತ್ಮಕ ಹೇಳಿಕೆಗಳು ವರದಿಯಾಗುತ್ತಿವೆ. ಇದೀಗ, ಪೊಲೀಸ್‌ ಅಧಿಕಾರಿಯೊಬ್ಬರು ಮಹಿಳೆಯರ ನಡೆವಳಿಕೆ...

ಧಾರವಾಡ | ನಾರಿ ಆರೋಗ್ಯವಂತಳಾದರೆ ಕುಟುಂಬ ಆರೋಗ್ಯವಾಗಿರುತ್ತದೆ: ಎಂ ಆರ್ ಪಾಟೀಲ್

ಪ್ರತಿಯೊಬ್ಬ ನಾರಿಯು ಸದೃಢವಾಗಿದ್ದರೆ ಮತ್ತು ಆರೋಗ್ಯವಂತಳಾಗಿದ್ದರೆ ಮಾತ್ರ ಕುಟುಂಬದಲ್ಲಿ ಎಲ್ಲರೂ ಆರೋಗ್ಯವಾಗಿರುತ್ತಾರೆ. ಈ ಉದ್ದೇಶದಿಂದ ಕೇಂದ್ರ ಸರ್ಕಾರ ಹಮ್ಮಿಕೊಂಡಿರುವ 'ಸ್ವಸ್ಥ ನಾರಿ ಸಶಕ್ತ ಪರಿವಾರ' ಅಭಿಯಾನವು ಸದೃಢ ಕುಟುಂಬಗಳ ಮೂಲಕ ಬಲಿಷ್ಠ ಭಾರತವನ್ನು...

ಯಾದಗಿರಿ | ವಿವಾಹೇತರ ಸಂಬಂಧ‌ ಆರೋಪ: ಮಹಿಳೆಯನ್ನು ವಿವಸ್ತ್ರಗೊಳಿಸಿ, ತಲೆ ಬೋಳಿಸಿ ವಿಕೃತಿ

ತನ್ನ ಅಳಿಯನೊಂದಿಗೆ ವಿವಾಹೇತರ ಸಂಬಂಧ ಹೊಂದಿದ್ದಾರೆ ಎಂಬ ಆರೋಪ ಮೇಲೆ ಮಹಿಳೆಯನ್ನು ವಿವಸ್ತ್ರಗೊಳಿಸಿ, ತಲೆ ಬೋಳಿಸಿ, ಖಾರದ ಪುಡಿ ಎರಚಿ ಕುಟುಂಬಸ್ಥರೇ ವಿಕೃತಿ ಮೆರೆದಿರುವ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಶಹಾಪುರ ತಾಲೂಕಿನ...

ಚಿಕ್ಕಮಗಳೂರು l ದೇವಿರಮ್ಮ ಬೆಟ್ಟದಲ್ಲಿ ಮಹಿಳೆಯ ಅಸ್ಥಿಪಂಜರ ಪತ್ತೆ

ಮಹಿಳೆಯ ಅಸ್ಥಿಪಂಜರ (Crime) ಪತ್ತೆಯಾದ ಘಟನೆ ಚಿಕ್ಕಮಗಳೂರು ಜಿಲ್ಲೆ ಮಲ್ಲೇನಹಳ್ಳಿ ಗ್ರಾಮದ ಪ್ರಸಿದ್ಧ ದೇವೀರಮ್ಮ ಬೆಟ್ಟದಲ್ಲಿ ನಡೆದಿದೆ.  ದೇವಿರಮ್ಮ ಬೆಟ್ಟವು ಚಿಕ್ಕಮಗಳೂರು ಜಿಲ್ಲೆಯ ಪ್ರಮುಖ ಯಾತ್ರಾ ಸ್ಥಳವಾಗಿದೆ. ಪ್ರತಿ ವರ್ಷ ದೀಪಾವಳಿ ಹಬ್ಬದ ಮೊದಲ...

ಚಿಕ್ಕಮಗಳೂರು l ಹಾವು ಕಚ್ಚಿ ಮಹಿಳೆ ಸಾವು

ಹಾವು ಕಚ್ಚಿ ಮಹಿಳೆ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲೂಕು ಸೀತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಮಲಾಪುರ ಗ್ರಾಮದಲ್ಲಿ ನಡೆದಿದೆ.  ಮಹಿಳೆ ಕೋತಳ್ಳಿಯ ಶಿವಕುಮಾರಿ (37) ಹಾವು ಕಚ್ಚಿ ಮೃತಪಟ್ಟ ಮಹಿಳೆ, ತೋಟದಲ್ಲಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಮಹಿಳೆ