ಮಹಿಳೆಯರು ಮಾತ್ರವಲ್ಲ, ಪುರುಷರ ಮೇಲೂ ಲೈಂಗಿಕ ದೌರ್ಜನ್ಯಗಳಾಗುತ್ತಿವೆ: ಕೇರಳ ಹೈಕೋರ್ಟ್

ಮಹಿಳೆಯರು, ಬಾಲಕಿಯರು ಮಾತ್ರವಲ್ಲ ಬಾಲಕರು ಹಾಗೂ ಪುರುಷರ ಮೇಲೂ ಲೈಂಗಿಕ ದೌರ್ಜನ್ಯಗಳಾಗಿವೆ ಎಂದು ಕೇರಳ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ನ್ಯಾಯಮೂರ್ತಿ ದೇವನ್‌ ರಾಮಚಂದ್ರನ್‌ ನೇತೃತ್ವದ ಪೀಠ ಮಹಿಳೆಯರು ಪ್ರಮುಖ ಗಮನಾರ್ಹವಾಗಿ ಸಂತ್ರಸ್ತರಾಗಿದ್ದಾರೆ. ಅದೇ ರೀತಿ ಪುರುಷರ...

ಮಂಡ್ಯ | ಮಹಿಳೆಯ ಬೆತ್ತಲೆ ಮೃತದೇಹ ಪತ್ತೆ; ಅತ್ಯಾಚಾರ-ಕೊಲೆ ಶಂಕೆ

ಪಾಳುಬಿದ್ದ ಜಮೀನಿನಲ್ಲಿ ಮಹಿಳೆಯೊಬ್ಬರ ಬೆತ್ತಲೆ ಮೃತದೇಹ ಪತ್ತೆಯಾಗಿದ್ದು, ಆಕೆಯನ್ನು ಅತ್ಯಾಚಾರಗೈದು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬೆಳ್ಳೂರು ಕ್ರಾಸ್‌ ಬಳಿಯ ಬೆಂಗಳೂರು-ಮಂಗಳೂರು ಹೆದ್ದಾರಿಯ ಸಮೀಪ ಮೃತದೇಹ ಪತ್ತೆಯಾಗಿದೆ. ಮೃತ...

ಬೆಳಗಾವಿ | ತಿಗಡಿಯಲ್ಲಿ ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ; ಯಾವುದೇ ಪುರಾವೆಗಳಿಲ್ಲ ಎಂದ ಎಸ್‌ಪಿ

ಬೆಳಗಾವಿ ಜಿಲ್ಲೆಯ ತಿಗಡಿಯಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರನ್ನು ಒಳಗೊಂಡ ಗುಂಪು ತನ್ನನ್ನು ಅರೆಬೆತ್ತಲೆಗೊಳಿಸಿ ಥಳಿಸಿದ್ದಾರೆ ಮಹಿಳೆಯೊಬ್ಬರು ಆರೋಪಿಸಿದ್ದರು. ಆದರೆ, ಘಟನೆ ನಡೆದಿದೆ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ. ಹೀಗಾಗಿ, ಯಾರನ್ನೂ ವಶಕ್ಕೆ ಪಡೆಯಲಾಗಿಲ್ಲ ಎಂದ...

ದಾವಣಗೆರೆ | ಹೆಣ್ಣು ಸಂಕುಲ ಸತ್ತರೆ ಇಡೀ ಮನುಷ್ಯ ಸಂಕುಲ ಸತ್ತಂತೆ: ಲೇಖಕಿ ರೂಪ ಹಾಸನ

ಪುರುಷ ನಿರ್ಮಿತ ಜಾತಿಮತಗಳಲ್ಲಿ ಸಂಪ್ರದಾಯದ ಹೆಸರಿನಲ್ಲಿ ಹೆಣ್ಣಿನ ಶೋಷಣೆ ಮಾಡಲಾಗುತ್ತಿದೆ. ಸನಾತನ ಧರ್ಮದ ಸಂಸ್ಕೃತಿಯ ಕಟ್ಟುಪಾಡಿನಲ್ಲಿ ಹೆಣ್ಣನ್ನು ಬಂಧಿಸಿಡಲಾಗಿದೆ. ಹೆಣ್ಣುಮಕ್ಕಳು ಕೇವಲ ಓಟ್ ಬ್ಯಾಂಕ್ ಅಲ್ಲ. ಆಕೆ ರಾಜಕೀಯ ಒಳಗೊಂಡಂತೆ ಎಲ್ಲ ಕ್ಷೇತ್ರದಲ್ಲಿ...

ಬೆಳಗಾವಿಯಲ್ಲಿ ಮತ್ತೊಂದು ಅಮಾನುಷ ಘಟನೆ; ಮಹಿಳೆಯನ್ನು ಅರೆಬೆತ್ತಲೆಗೊಳಿಸಿ ಹಲ್ಲೆ – ಆರೋಪ

ಮಹಿಳೆಯೊಬ್ಬರನ್ನು ಬೆತ್ತಲೆಗೊಳಿಸಿ ಹಲ್ಲೆ ಮಾಡಿದ್ದ ಕ್ರೌರ್ಯಕ್ಕೆ ಸಾಕ್ಷಿಯಾಗಿದ್ದ ಬೆಳಗಾವಿ ಜಿಲ್ಲೆ, ಈಗ ಅಂತದ್ದೇ ಮತ್ತೊಂದು ಅಮಾನುಷ ಘಟನೆಗೆ ಸಾಕ್ಷಿಯಾಗಿದೆ. ಜಿಲ್ಲೆಯ ಬೈಲಹೊಂಗಲ ತಾಲೂಕಿನ ತಿಗಡಿ ಗ್ರಾಮದಲ್ಲಿ ಮಹಿಳೆಯೊಬ್ಬರನ್ನು ಅರೆಬೆತ್ತೆಗೊಳಿಸಿ ಹಲ್ಲೆ ಮಾಡಲಾಗಿದೆ ಎಂಬ ಆರೋಪ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಮಹಿಳೆ