ಲೋಕಸಭೆಯಲ್ಲಿ ಉದ್ಯಮಿ ಗೌತಮ್ ಅದಾನಿ ವಿರುದ್ಧ ಪ್ರಶ್ನೆ ಕೇಳುವುದಕ್ಕೆ ಪ್ರತಿಯಾಗಿ ಹಣ ಹಾಗೂ ದುಬಾರಿ ಉಡುಗೊರೆಗಳನ್ನು ಪಡೆದ ಆರೋಪ ಎದುರಿಸುತ್ತಿರುವ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಅವರು ಗುರುವಾರ ಲೋಕಸಭೆಯ ನೈತಿಕ ಸಮಿತಿಯ...
ಸರ್ಕಾರಿ ಪ್ರಾಯೋಜಿತ ಹ್ಯಾಕರ್‌ಗಳು ತಮ್ಮ ಫೋನ್‌ಗಳನ್ನು ಹ್ಯಾಕ್ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ವಿಪಕ್ಷಗಳ ಒಕ್ಕೂಟ ಇಂಡಿಯಾ ನಾಯಕರು ಆರೋಪಿಸಿದ್ದಾರೆ.
ಕಾಂಗ್ರೆಸ್ ಸಂಸದರಾದ ಶಶಿ ತರೂರ್, ಪವನ್ ಖೇರಾ, ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ,...
ತಮ್ಮ ವಿರುದ್ಧ ಕೇಳಿಬಂದಿರುವ ಪ್ರಶ್ನೆಗಾಗಿ ಲಂಚ ಆರೋಪಕ್ಕೆ ಸಂಬಂಧಿಸಿದಂತೆ ಯಾವುದೇ ಸಮಿತಿ ಅಥವಾ ಸಿಬಿಐ ವಿಚಾರಣೆಗೆ ತಾವು ಸಿದ್ಧ ಎಂದು ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಹೇಳಿದ್ದಾರೆ.
ಬಿಜೆಪಿ ಸಂಸದ ನಿಶಿಕಾಂತ್ ದುಬೆ...
ಬಿಜೆಪಿ ನಾಯಕನ ಹೇಳಿಕೆಗೆ ಟ್ವೀಟ್ ಮೂಲಕ ಪ್ರತಿಕ್ರಿಯಿಸಿದ ಟಿಎಂಸಿ ಸಂಸದೆ ಮಹುವಾ
ಇಂದೋರ್‌ನಲ್ಲಿ ಹನುಮ ಜಯಂತಿ ಕಾರ್ಯಕ್ರಮದಲ್ಲಿ ಬಿಜೆಪಿ ನಾಯಕ ವರ್ಗೀಯ ಟೀಕೆ
ಮಹಿಳೆಯರು ಧರಿಸುವ ಉಡುಗೆಗಳ ಬಗ್ಗೆ ಟೀಕಿಸಿ ವ್ಯಂಗ್ಯವಾಗಿ ಮಾತನಾಡಿದ್ದ ಬಿಜೆಪಿಯ ಪ್ರಧಾನ...