‘ನನ್ನ ಜೀವಕ್ಕೆ ಅಪಾಯವಾದರೆ ಸರ್ಕಾರವೇ ಹೊಣೆ’ ಎಂದು ಹೇಳಿ ಠಾಣೆಗೆ ತೆರಳಿದ ಮಹೇಶ್ ಶೆಟ್ಟಿ ತಿಮರೋಡಿ

ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್‌ ಅವರ ತೇಜೋವಧೆ ಮತ್ತು ಸಾಮಾಜಿಕ ಜಾಲತಾಣದಲ್ಲಿ ದ್ವೇಷದ ಪೋಸ್ಟ್ ಶೇರ್ ಮಾಡಿರುವ ಆರೋಪದ ಪ್ರಕರಣದಲ್ಲಿ ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ...

ಸಿದ್ಧರಾಮಯ್ಯ ವಿರುದ್ಧ ಹೇಳಿಕೆ ಆರೋಪ: ತಿಮರೋಡಿ ವಿರುದ್ದ ನಿರ್ದಾಕ್ಷಿಣ್ಯ ಕ್ರಮ ಎಂದ ಸರ್ಕಾರ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 24 ಕೊಲೆ ಮಾಡಿದ್ದಾರೆ ಎಂದು ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಆರೋಪಿಸಿದ್ದಾರೆ ಎಂಬ ತಿರುಚಿದ ವಿಡಿಯೋ ವೈರಲ್ ಆಗುತ್ತಿರುವ ನಡುವೆ ತಿಮರೋಡಿ ವಿರುದ್ಧ ನಿರ್ದಾಕ್ಷಿಣ್ಯ ಕಾನೂನು...

ಸೌಜನ್ಯ ಪ್ರಕರಣ | ನ್ಯಾಯಮೂರ್ತಿ ದೇವದಾಸ್ ವಾಗ್ದಂಡನೆಗೆ ಒತ್ತಾಯ

ಹೈಕೋರ್ಟ್‌ ನ್ಯಾಯಮೂರ್ತಿ ಆರ್ ದೇವದಾಸ್ ಅವರ ವಾಗ್ದಂಡನೆಗೆ ಒತ್ತಾಯಿಸಿ ಕರ್ನಾಟಕ ರಾಷ್ಟ್ರ ಸಮತಿ ಪಕ್ಷದ ಅಧ್ಯಕ್ಷ ರವಿಕೃಷ್ಣಾ ರೆಡ್ಡಿ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆದಿದ್ದಾರೆ. ಧರ್ಮಸ್ಥಳ ದೇವಾಲಯದ ಮುಖ್ಯಸ್ಥ, ರಾಜ್ಯಸಭಾ...

ಸೌಜನ್ಯ ಹೋರಾಟಗಾರರಿಂದ NOTA ಅಭಿಯಾನ ; ಯಾರಾಗಲಿದ್ದಾರೆ ನೋಟಾದ ಫಲಾನುಭವಿ ?

ನೋಟಾ ಅಭಿಯಾನ ನಡೆಸುತ್ತಿರುವವರು ಸೌಜನ್ಯಪರ ಹೋರಾಟಗಾರರು. ಇವರೆಲ್ಲರೂ ಬಿಜೆಪಿ,ಆರೆಸ್ಸೆಸ್‌, ಭಜರಂಗದಳ, ವಿಎಚ್‌ಪಿ ಮುಂತಾದ ಸಂಘಟನೆಗಳಲ್ಲಿ ದುಡಿದವರು. ಆದರೆ ಸೌಜನ್ಯಳ ಕುಟುಂಬಕ್ಕೆ ನ್ಯಾಯ ಕೊಡಿಸಲು ಜಿಲ್ಲೆಯಲ್ಲಿ ಎರಡೆರಡು ಬಾರಿ ಗೆದ್ದು ಬಂದಿರುವ ಬಿಜೆಪಿ ಶಾಸಕರು,...

ಸೌಜನ್ಯಾ ಪ್ರಕರಣ | ನ್ಯಾಯ ಸಿಗದಿರುವುದಕ್ಕೆ ನೋಟಾ ಅಭಿಯಾನ: ಮಹೇಶ್ ಶೆಟ್ಟಿ ತಿಮರೋಡಿ

ಧರ್ಮಸ್ಥಳದ ಉಜಿರೆಯಲ್ಲಿ ಹನ್ನೆರಡು ವರ್ಷಗಳ ಹಿಂದೆ ನಡೆದ 'ಸೌಜನ್ಯಾ' ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ನ್ಯಾಯ ಸಿಗದಿರುವುದಕ್ಕೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ನೋಟಾ ಚಲಾಯಿಸಲು ಅಭಿಯಾನ ಪ್ರಾರಂಭವಾಗಿದೆ. ಸೌಜನ್ಯಾ ಹೋರಾಟ ಸಮಿತಿ, ರಾಷ್ಟ್ರೀಯ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಮಹೇಶ್ ಶೆಟ್ಟಿ ತಿಮರೋಡಿ