ಹಾಸನ | ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ; ಆರೋಪಿಗಳ ಗಡಿಪಾರು ಮಾಡುವಂತೆ ಮಾದಿಗ ದಂಡೋರ ಆಗ್ರಹ

ವಿಜಯಪುರ ಜಿಲ್ಲೆಯಲ್ಲಿ ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದವರನ್ನು ಗಡಿಪಾರು ಮಾಡಿ, ಸಂತ್ರಸ್ತ ಕುಟುಂಬಗಳಿಗೆ ತಲಾ 10 ಲಕ್ಷ ಪರಿಹಾರ ನೀಡಬೇಕು ಎಂದು ಒತ್ತಾಯಿಸಿ ಹಾಸನದ ಮಾದಿಗ ದಂಡೋರದಿಂದ ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ...

ಬೀದರ್‌ | ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಪ್ರತಿಭಟನೆ

ಪರಿಶಿಷ್ಟ ಜಾತಿಯ ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಜಿಲ್ಲಾ ಮಾದಿಗ ಸಮಾಜದ ಸಂಘಟನೆಗಳ ಒಕ್ಕೂಟದ ಮುಖಂಡರು ಬೀದರ್ ನಗರದಲ್ಲಿ ಪ್ರತಿಭಟನೆ ನಡೆಸಿದರು. ನಗರದ ಡಾ.ಬಿ.ಆರ್.ಅಂಬೇಡ್ಕರ್‌ ವೃತ್ತದ ಬಳಿ ಮಾನವ ಸರಪಳಿ ರಚಿಸಿ ರಾಜ್ಯ ಸರ್ಕಾರದ...

ರಾಯಚೂರು | ಅತ್ಯಾಚಾರ ಆರೋಪಿಗಳನ್ನು ಬಂಧಿಸಲು ಆಗ್ರಹಿಸಿ ಸೆ.30ರಂದು ಯಾದಗಿರಿ ಬಂದ್‌ಗೆ ಕರೆ

ಅಪ್ರಾಪ್ತ ಮಾದಿಗ ಸಮಾಜದ ಬಾಲಕಿಯರ ಮೇಲೆ ನಡೆದ ಅತ್ಯಾಚಾರ ಎಸಗಿದವರ ಬಂಧಿಸದೆ ಮೃದು ಧೋರಣೆ ತೋರುತ್ತಿರುವುದನ್ನು ಖಂಡಿಸಿ ಸೆ.30 ರಂದು ಮಾದಿಗ ದಂಡೋರ ಮೀಸಲಾತಿ ಹೋರಾಟ ಸಮಿತಿಯಿಂದ ಯಾದಗಿರಿ ಬಂದ್ ನಡೆಸಲಾಗುತ್ತಿದೆ ಎಂದು...

ಬೆಂಗಳೂರು | ಒಳಮೀಸಲಾತಿ ತ್ವರಿತ ಜಾರಿಗೆ ಮಾದಿಗ ದಂಡೋರ ಒತ್ತಾಯ

ಸುಪ್ರೀಂ ಕೋರ್ಟ್‌ನ ಒಳಮೀಸಲಾತಿ ತೀರ್ಪನ್ನು ಸ್ವಾಗತಿಸಿ ಮತ್ತು ತ್ವರಿತವಾಗಿ ಜಾರಿಗೊಳಿಸುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿ ಮಾದಿಗ ದಂಡೋರ ಎಂಆರ್‌ಪಿಎಸ್‌ನಿಂದ ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಪತ್ರಿಕಾಗೋಷ್ಟಿ ನಡೆಸಿದರು. ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಸರ್ಕಾರ ಎಲ್ಲ ಮುಂಬಡ್ತಿ ಮತ್ತು ನೇಮಕಾತಿಗಳನ್ನು...

ಒಳಮೀಸಲಾತಿ: ಮಾದಿಗರಿಗೆ ಮತ್ತೆ ಮಹಾವಂಚನೆ ಮಾಡುತ್ತಿರುವ ಮೋದಿ

ಒಳಮೀಸಲಾತಿ ವಿಚಾರವಾಗಿ ಪ್ರಧಾನಿ ಮೋದಿಯವರು ಮಾಡಬೇಕಿದ್ದದ್ದು ಈ ಎರಡು ಕೆಲಸಗಳನಷ್ಟೇ. ಆದರೆ ಸಮುದಾಯವನ್ನು ವಂಚಿಸುವ ಮಾತುಗಳನ್ನು ಅವರು ಆಡಿದ್ದು ಅಕ್ಷಮ್ಯ... ಪಂಚರಾಜ್ಯ ಚುನಾವಣೆಯ ಕಾವು ಜೋರಾಗಿದೆ. ಪ್ರಧಾನಿ ನರೇಂದ್ರ ಮೋದಿಯವರಿಗೆ ಈಗ ಮಾದಿಗ ಸಮುದಾಯ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಮಾದಿಗ ದಂಡೋರ