ನದೀಂ ಖಾನ್‌ಗೆ ದೆಹಲಿ ಪೊಲೀಸ್ ಕಿರುಕುಳ: ಭಾರತ್ ಜೋಡೋ ಅಭಿಯಾನದ ಖಂಡನೆ

ದೇಶದ ಪ್ರಮುಖ ಮಾನವ ಹಕ್ಕುಗಳ ಹೋರಾಟಗಾರ ಮತ್ತು ಅಸೋಸಿಯೇಷನ್ ಫಾರ್ ಪ್ರೊಟೆಕ್ಷನ್ ಆಫ್ ಸಿವಿಲ್ ರೈಟ್ಸ್‌ (ಎಪಿಸಿಆರ್) ಸಂಘಟನೆಯ ರಾಷ್ಟ್ರೀಯ ಕಾರ್ಯದರ್ಶಿ ನದೀಂ ಖಾನ್‌ ಅವರ ವಿರುದ್ಧ ದೆಹಲಿ ಪೊಲಿಸರು ಅಕ್ರಮವಾಗಿ ಕ್ರಮ...

ಮೋದಿ ಅಮೆರಿಕ ಭೇಟಿ: ಮಾನವ ಹಕ್ಕುಗಳ ಕಾರ್ಯಕರ್ತರಿಂದ ಪ್ರತಿಭಟನೆ

ಪ್ರಧಾನಿ ನರೇಂದ್ರ ಮೋದಿ ಒಂಬತ್ತು ವರ್ಷಗಳ ತಮ್ಮ ಅಧಿಕಾರವಧಿಯಲ್ಲಿ ಮೊದಲ ಬಾರಿಗೆ ಅಮೆರಿಕಕ್ಕೆ ಅಧಿಕೃತ ಭೇಟಿ ನೀಡಿದ್ದಾರೆ. ಅಮೆರಿಕದ ಅಧ್ಯಕ್ಷ ಜೋ ಬೈಡನ್‌ ಅವರನ್ನು ಭೇಟಿ ಮಾಡುವ ಈ ಸಮಯದಲ್ಲೇ ಹಲವೆಡೆ ಮಾನವ...

ಪ್ರೊಫೆಸರ್ ಸಾಯಿಬಾಬ ಬಿಡುಗಡೆ ಆದೇಶ ತಳ್ಳಿ ಹಾಕಿದ ಸುಪ್ರೀಂಕೋರ್ಟ್‌; ಮರು ವಿಚಾರಣೆಗೆ ಆದೇಶ

ಅಕ್ಟೋಬರ್ 14ರಂದು ಸಾಯಿಬಾಬ ಬಿಡುಗಡೆಗೆ ಆದೇಶಿಸಿದ್ದ ಬಾಂಬೆ ಹೈಕೋರ್ಟ್‌ ದೇಶದ ಸಮಗ್ರತೆಗೆ ಧಕ್ಕೆ ತರುವಂತಹ ಗಂಭೀರ ಆರೋಪ ಎಂದ ಸುಪ್ರೀಂಕೋರ್ಟ್‌ ಮಾವೋವಾದಿ ಸಂಪರ್ಕದ ಆರೋಪದಲ್ಲಿ ವಿಚಾರಣಾ ನ್ಯಾಯಾಲಯದಿಂದ ಜೀವಾವಧಿ ಶಿಕ್ಷೆ ಪಡೆದಿದ್ದ ದೆಹಲಿ ವಿಶ್ವವಿದ್ಯಾಲಯ ಪ್ರೊಫೆಸರ್...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಮಾನವ ಹಕ್ಕುಗಳ ಹೋರಾಟಗಾರ