ಕೋಲಾರ | ಮಾಹಿತಿ ಹಕ್ಕುಗಳ ಕುರಿತು ಅರಿವು ಅತ್ಯಗತ್ಯ: ಹೇಮಂತ್ ನಾಗರಾಜ್

ಮಾಹಿತಿ ಹಕ್ಕು ಅಧಿನಿಯಮ ಕಾಯ್ದೆಯ ಬಗ್ಗೆ ಸಾರ್ವಜನಿಕರಿಗೆ ಸರಿಯಾದ ಅರಿವು ಮೂಡಿಸುವುದು ವೇದಿಕೆಯ ಮುಖ್ಯ ಉದ್ದೇಶವಾಗಿದೆ ಎಂದು ರಾಜ್ಯ ಮಾಹಿತಿ ಹಕ್ಕು ವೇದಿಕೆಯ ರಾಜ್ಯಾಧ್ಯಕ್ಷ ಹೇಮಂತ್ ನಾಗರಾಜ್ ತಿಳಿಸಿದರು. ನಗರದ ಪತ್ರಕರ್ತರ ಭವನದಲ್ಲಿ ಕರ್ನಾಟಕ...

ಚಾಮರಾಜನಗರ | ಮಾಹಿತಿ ಹಕ್ಕು ಕಾಯ್ದೆ ಬಗ್ಗೆ ನಿರ್ಲಕ್ಷ್ಯ ಸಲ್ಲದು: ಡಾ. ಹರೀಶ್ ಕುಮಾರ್

ಚಾಮರಾಜನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳು ಹಾಗೂ ಜಿಲ್ಲೆಯ ವಿವಿಧ ಇಲಾಖೆಗಳ ಸಾರ್ವಜನಿಕ ಮಾಹಿತಿ ಅಧಿಕಾರಿಗಳಿಗೆ ಆಯೋಜಿಸಲಾಗಿದ್ದ ಮಾಹಿತಿ ಹಕ್ಕು ಕಾಯ್ದೆ ಕುರಿತ ಕಾರ್ಯಾಗಾರ ಹಾಗೂ ಸಂವಾದವನ್ನುದ್ದೇಶಿಸಿ ಮಾತನಾಡಿದ ಮಾಹಿತಿ ಹಕ್ಕು...

ಮೈಸೂರು | ಮಾಹಿತಿ ಹಕ್ಕು ಅನುಷ್ಠಾನ ಸಭೆ; ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗಿ

ಮೈಸೂರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಾಹಿತಿ ಹಕ್ಕು ಅನುಷ್ಠಾನ ಕುರಿತಾಗಿ ನಡೆದ ಸಭೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗಿಯಾಗಿದ್ದರು. ಕರ್ನಾಟಕ ರಾಜ್ಯ ಮುಖ್ಯ ಮಾಹಿತಿ ಆಯುಕ್ತರಾದ ಎ.ಎಂ.ಪ್ರಸಾದ್ ಹಾಗೂ ಆಯುಕ್ತರಾದ ಡಾ.ಹರೀಶ್ ಕುಮಾರ್ ಸಭೆಯಲ್ಲಿ...

ಶಿವಮೊಗ್ಗ | ಸರ್ಕಾರಿ ಇಲಾಖೆಗಳಲ್ಲಿ ಐಡಿ ಕಾರ್ಡ್ ಕಡ್ಡಾಯಗೊಳಿಸಲು ಜಿಲ್ಲಾಧಿಕಾರಿಗೆ ಮನವಿ

ಶಿವಮೊಗ್ಗ ಜಿಲ್ಲೆಯ ಜಿಲ್ಲಾ ಮತ್ತು ತಾಲೂಕು ಮಟ್ಟದ ಹಾಗೂ ಸ್ಥಳೀಯ ಮಟ್ಟದಲ್ಲಿ ಅಧಿಕಾರಿಗಳು ಮತ್ತು ನೌಕರರು ಕಡ್ಡಾಯವಾಗಿ ಐಡಿ ಕಾರ್ಡ್ ಧರಿಸುವಂತೆ ಕ್ರಮಕೈಗೊಳ್ಳಲಿ ಕೋರಿ ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ...

ಈ ದಿನ ಸಂಪಾದಕೀಯ | ಮೋದಿಯವರು ಗಳಿಸಿದ ಡಿಗ್ರಿಗಳು ಮತ್ತು ಮಾಹಿತಿ ಹಕ್ಕು ಎಂಬ ತುಕ್ಕು ಹಿಡಿದ ಹತಾರು

2015ರಿಂದ ಮೋದಿ ಸರ್ಕಾರ ಕೇಂದ್ರೀಯ ಮಾಹಿತಿ ಹಕ್ಕು ಆಯೋಗಕ್ಕೆ ತಾನಾಗಿಯೇ ಒಬ್ಬರೇ ಒಬ್ಬ ಮಾಹಿತಿ ಆಯುಕ್ತರನ್ನೂ ನೇಮಕ ಮಾಡಿಲ್ಲ. ಸಾರ್ವಜನಿಕರು ನ್ಯಾಯಾಲಯದ ಮೆಟ್ಟಿಲು ಹತ್ತಿ ಆದೇಶ ಹೊರಬಿದ್ದ ನಂತರವೇ ಪ್ರತಿಯೊಬ್ಬ ಆಯುಕ್ತರ ನೇಮಕ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಮಾಹಿತಿ ಹಕ್ಕು