ಮೀಸಲಾತಿ ರದ್ದು ಮಾಡುವುದೇ ಬಿಜೆಪಿ ಗುರಿ; ಅದರ ನಾಯಕರ ಹೇಳಿಕೆಗಳಿಂದಲೇ ಸ್ಪಷ್ಟ: ರಾಹುಲ್ ಗಾಂಧಿ

ಸಂವಿಧಾನವನ್ನು ಬದಲಿಸುವ ಮೂಲಕ ಪ್ರಜಾಪ್ರಭುತ್ವವನ್ನು ನಾಶಪಡಿಸುವುದು ಮತ್ತು ದಲಿತರು, ಹಿಂದುಳಿದ ವರ್ಗಗಳು ಮತ್ತು ಬುಡಕಟ್ಟು ಜನಾಂಗದವರ ಮೀಸಲಾತಿಯನ್ನು 'ಕಿತ್ತುಕೊಳ್ಳುವುದು' ಬಿಜೆಪಿಯ ಉದ್ದೇಶವಾಗಿದೆ. ಇದು ಬಿಜೆಪಿ ನಾಯಕರ ಹೇಳಿಕೆಗಳಿಂದಲೇ ಸ್ಪಷ್ಟವಾಗಿದೆ ಎಂದು ಕಾಂಗ್ರೆಸ್ ನಾಯಕ...

ಈ ದಿನ ಸಂಪಾದಕೀಯ | ಸುಳ್ಳುಗಾರರನ್ನು ಸೋಲಿಸುವ ಸಮಯ ಬಂದಿದೆ; ಮತದಾರರೇ ಮುಂದಾಗಬೇಕಿದೆ

ಮೋದಿಯವರು ಅಧಿಕಾರಲಾಲಸೆಯ ದುರಾಸೆಗೆ ಬಿದ್ದು ಸುಳ್ಳು ಹೇಳಿದರೆ, ಆ ಸುಳ್ಳಿನ ಹೇಳಿಕೆಗಳಿಗೆ ಪ್ರಚಾರ ಕೊಟ್ಟ ಪತ್ರಕರ್ತರು, ದೇಶದ ಜನರನ್ನು ದಾರಿ ತಪ್ಪಿಸಿದರು. ಹೀಗಾಗಿ ದೇಶ ಸುಳ್ಳು ಸೃಷ್ಟಿಸುವವರ ಸ್ವರ್ಗವಾಗಿದೆ. ದೇಶದ ಮಾನ ಅಂತಾರಾಷ್ಟ್ರೀಯ...

2025ರ ವೇಳೆಗೆ ಬಿಜೆಪಿ ಮೀಸಲಾತಿ ರದ್ದುಪಡಿಸಲಿದೆ: ತೆಲಂಗಾಣ ಸಿಎಂ ಆರೋಪ

ಮುಸ್ಲಿಮರಿಗೆ ಮೀಸಲಾತಿ ನೀಡುವ ವಿಷಯದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ವಾಕ್ಸಮರ ನಡೆಯುತ್ತಿರುವ ನಡುವೆ, "ಮುಂದಿನ ದಿನಗಳಲ್ಲಿ ಹಿಂದುಳಿದ ಸಮುದಾಯಗಳಿಗೆ ಮೀಸಲಾತಿಯನ್ನು ಸಂಪೂರ್ಣವಾಗಿ ತೆಗೆದುಹಾಕಲು ಬಿಜೆಪಿ ಯೋಜಿಸುತ್ತಿದೆ" ಎಂದು ತೆಲಂಗಾಣ ಮುಖ್ಯಮಂತ್ರಿ ರೇವಂತ್...

ಮುಸ್ಲಿಮರು ಮತ್ತು ಮೋದಿ ಸುಳ್ಳು; ಮುಸ್ಲಿಂ ಮೀಸಲಾತಿ ವಿಚಾರದಲ್ಲಿ ಆಯೋಗಗಳು ಹೇಳಿದ್ದೇನು? ಡೀಟೇಲ್ಸ್‌

ಮುಸ್ಲಿಮರ ಓಲೈಕೆಗಾಗಿ ಕಾಂಗ್ರೆಸ್‌ ಸರ್ಕಾರಗಳು ಮುಸ್ಲಿಮರಿಗೆ ಮೀಸಲಾತಿಯನ್ನ ನೀಡಿವೆ. ಅದಕ್ಕಾಗಿ, ಹಿಂದುಳಿದವರು ಮತ್ತು ಎಸ್‌ಸಿ/ಎಸ್‌ಟಿ ಸಮುದಾಯಗಳ ಮೀಸಲಾತಿಯನ್ನು ಕಡಿತ ಮಾಡಿವೆ. ಕಸಿದುಕೊಂಡಿವೆ ಎಂದು ಪ್ರಧಾನಿ ಮೋದಿ ಸೇರಿದಂತೆ ಬಿಜೆಪಿ ಎಲ್ಲ ನಾಯಕರು ಆರೋಪಿಸುತ್ತಿದ್ದಾರೆ....

Fact Check | ಸುಳ್ಳು ಹೇಳಿದ ಪ್ರಧಾನಿ ಮೋದಿ; ಆಂಧ್ರದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಕಿತ್ತು ಮುಸ್ಲಿಮರಿಗೆ ಕೊಟ್ಟಿಲ್ಲ

''ಆಂಧ್ರಪ್ರದೇಶದಲ್ಲಿ ಮುಸ್ಲಿಂ ಮೀಸಲಾತಿಯನ್ನು ಜಾರಿಗೊಳಿಸಲು ಕಾಂಗ್ರೆಸ್ ಸರ್ಕಾರ ಎಸ್‌ಸಿ/ಎಸ್‌ಟಿ ಮೀಸಲಾತಿಯನ್ನು ಕಡಿಮೆ ಮಾಡಿತ್ತು. ಇದು ಕಾಂಗ್ರೆಸ್‌ನ ಪ್ರಮುಖ ಯೋಜನೆಯಾಗಿದ್ದು, ಇದನ್ನು ದೇಶದಾದ್ಯಂತ ಜಾರಿಗೆ ತರಲು ಕಾಂಗ್ರೆಸ್ ಬಯಸಿದೆ'' ಎಂದು ಪ್ರಧಾನಿ ಮೋದಿ ಹೇಳಿದ್ದಾರೆ....

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಮೀಸಲಾತಿ