ಧಾರಾವಿ ಕೊಳೆಗೇರಿ ಪ್ರದೇಶವನ್ನು ಮರು ಅಭಿವೃದ್ಧಿ ಮಾಡುವ ಯೋಜನೆಯನ್ನು ಅದಾನಿ ಗ್ರೂಪ್‌ಗೆ ನೀಡಿರುವುದನ್ನು ವಿರೋಧಿಸಿ ಶನಿವಾರ ಮುಂಬೈನಲ್ಲಿ ವಿರೋಧ ಪಕ್ಷಗಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆದಿದೆ. ಸಾವಿರಾರು ಪ್ರತಿಭಟನಾಕಾರರು ಹಾಜರಿದ್ದ ಪ್ರತಿಭಟನಾ ಮೆರವಣಿಗೆಯು...
ಅಪ್ರಾಪ್ತ ಬಾಲಕಿಯನ್ನು ಅನುಚಿತವಾಗಿ ಸ್ಪರ್ಶಿಸಿದ್ದಲ್ಲದೇ, ಆಕೆಯನ್ನು ‘ಹಾಟ್’ ಎಂದು ಕರೆದ 50 ವರ್ಷದ ವ್ಯಕ್ತಿಯೊಬ್ಬನಿಗೆ ಮುಂಬೈನ ವಿಶೇಷ ನ್ಯಾಯಾಲಯ ಮೂರು ವರ್ಷ ಜೈಲು ಶಿಕ್ಷೆ ವಿಧಿಸಿದೆ. ಆರೋಪಿಯು ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ...
ಸೌಜನ್ಯಳ ನ್ಯಾಯಾಕ್ಕಾಗಿ ಅನುಗ್ರಹ ಬಯಸಿ ಮುಂಬೈನ ಮಣಿಕಂಠ ಭಕ್ತವೃಂದ ಸಾಕಿನಾಕಾ ಕೇಂದ್ರದಲ್ಲಿ ಸಾಮಾಜಿಕ ಕಾರ್ಯಕರ್ತ ಶ್ರೀನಾಥ್ ಶೆಟ್ಟಿ ಇವರು ಮುಂಬೈಯಲ್ಲಿ ಅಯ್ಯಪ್ಪ ಸ್ವಾಮಿಯ ವ್ರತಾಧಾರಿಯಾಗಿ ಮಾಲೆ ಧರಿಸಿದ್ದಾರೆ.
ಸೌಜನ್ಯಳನ್ನು ಅತ್ಯಾಚಾರ ಮಾಡಿದವರಿಗೆ ಶಿಕ್ಷೆ ಆಗುವುದರ...
ಡ್ರಗ್ಸ್ ಖರೀದಿಸುವ ಸಲುವಾಗಿ ಒಂದು ತಿಂಗಳ ಮಗು ಸೇರಿ ಸ್ವಂತ ಇಬ್ಬರು ಮಕ್ಕಳನ್ನೇ 74 ಸಾವಿರ ರೂ.ಗಳಿಗೆ ಮಾರಾಟ ಮಾಡಿದ ಘಟನೆ ಮುಂಬೈ ನಗರದ ಅಂಧೇರಿಯಲ್ಲಿ ಇಂದು (ನ.24) ನಡೆದಿದೆ.
ಘಟನೆ ಸಂಬಂಧ ದಂಪತಿ...
ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಸಹಾರಾ ಗ್ರೂಪ್ ಸಂಸ್ಥಾಪಕ ಸುಬ್ರತಾ ರಾಯ್ (75) ಮಂಗಳವಾರ ಮುಂಬೈನಲ್ಲಿ ವಿಧಿವಶರಾಗಿದ್ದಾರೆ.
ಭಾನುವಾರ ಅವರು ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದ ಹಿನ್ನೆಲೆಯಲ್ಲಿ ಅವರನ್ನು ಮುಂಬೈನ ಕೋಕಿಲಾಬೆನ್ ಧೀರೂಭಾಯಿ ಅಂಬಾನಿ ಆಸ್ಪತ್ರೆ ಮತ್ತು...