ಮುಂಬೈನಲ್ಲಿ ಗಿಲಿಯಾನ್ ಬಾರೆ ಸಿಂಡ್ರೋಮ್ (ಜಿಬಿಎಸ್) ಸೋಂಕಿಗೆ ಮೊದಲ ಬಲಿಯಾಗಿದೆ. ನಾಯರ್ ಆಸ್ಪತ್ರೆಯಲ್ಲಿ ಬುಧವಾರ ಜಿಬಿಎಸ್ ಸೋಂಕಿನಿಂದಾಗಿ 53 ವರ್ಷದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಇದರಿಂದಾಗಿ ಮಹಾರಾಷ್ಟ್ರದಲ್ಲಿ ಜಿಬಿಎಸ್ನಿಂದ ಮೃತಪಟ್ಟವರ ಸಂಖ್ಯೆಯು 8ಕ್ಕೆ ಏರಿಕೆಯಾಗಿದೆ.
ಮಹಾರಾಷ್ಟ್ರ...
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಖ್ಯಾತ ಬೀಡಿ ಉದ್ಯಮಿಯೋರ್ವರ ಮನೆಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಸೋಗಿನಲ್ಲಿ ದಾಳಿ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ವಿಟ್ಲದ ಬೋಳಂತೂರಿನ ಸಮೀಪ...
ಇಂದಿನಿಂದ ನಡೆಯುತ್ತಿರುವ ರಣಜಿ ಟ್ರೋಫಿಯ ಮುಂಬೈ ಮತ್ತು ಜಮ್ಮು-ಕಾಶ್ಮೀರ ತಂಡಗಳ ನಡುವಿನ ಪಂದ್ಯದಲ್ಲಿ ಮುಂಬೈ ತಂಡದಲ್ಲಿ ನಾಯಕ ರೋಹಿತ್ ಶರ್ಮಾ ಒಳಗೊಂಡು ಟೀಮ್ ಇಂಡಿಯಾದ ಪರ 7 ಆಟಗಾರರು ಪ್ರತಿನಿಧಿಸಿದ್ದರೂ ಮೊದಲ...
ಬಾಲಿವುಡ್ ನಟ ಸೈಫ್ ಅಲಿಖಾನ್ ಮೇಲೆ ದಾಳಿ ಮಾಡಿದ ಪ್ರಕರಣದಲ್ಲಿ ಓರ್ವ ಶಂಕಿತನನ್ನು ಬಂಧಿಸಿದ್ದಾರೆ ಎನ್ನುವ ವಿಚಾರಕ್ಕೆ ಪೊಲೀಸರು ಸ್ಪಷ್ಟನೆ ನೀಡಿದ್ದಾರೆ.
ಶುಕ್ರವಾರ (ಜ.17ರಂದು) ಮುಂಬೈ ನಗರ ಪೊಲೀಸರು ಶಂಕಿತನೊಬ್ಬನನ್ನು ಬಂಧಿಸಿದ್ದರು. ಬಂಧಿಸಿದ...
ಬಾಲಿವುಡ್ ನಟ ಸೈಫ್ ಅಲಿ ಖಾನ್ಗೆ ಚಾಕು ಇರಿದಿದ್ದ ಶಂಕಿತ ಆರೋಪಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.
ಸೈಫ್ ಅಲಿ ಖಾನ್ ಮನೆಗೆ ನುಗ್ಗಿ ಹಣಕ್ಕಾಗಿ ಬೇಡಿಕೆ ಇಟ್ಟಿದ್ದ ಆರೋಪಿ ಈಗ ಬಂಧನಕ್ಕೆ ಒಳಗಾಗಿದ್ದಾನೆ. ಘಟನೆ...