ವಿಜಯಪುರ | ರಾಜ್ಯ ಬಜೆಟ್ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಮಹತ್ವವನ್ನು ನೀಡಿದೆ: ಡಾ. ಗಣೇಶ ಎಸ್.ಆರ್

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿ ಮಂಡಿಸಿರುವ 2024-25ನೇಯ ಸಾಲಿನ ರಾಜ್ಯ ಬಜೆಟ್ ಪ್ರಗತಿಪರವಾಗಿದ್ದು ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಮಹತ್ವವನ್ನು ನೀಡಿದೆ ಎಂದು ಮಹಿಳಾ ವಿವಿಯ ವಾಣಿಜ್ಯ ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ....

ದಾವಣಗೆರೆ | ಸ್ಲಂ ನಿವಾಸಿಗಳ ಪ್ರಮುಖ ಬೇಡಿಕೆ ಈಡೇರಿಸದ ಬಜೆಟ್;‌ ಅನುದಾನಕ್ಕೆ ಆಗ್ರಹ

2024-25ನೇ ಸಾಲಿನ ಗ್ಯಾರಂಟಿ ಬಜೆಟಿನಲ್ಲಿ ಸ್ಲಂ ನಿವಾಸಿಗಳ ಪ್ರಮುಖ ಬೇಡಿಕೆಗಳಿಗೆ ಅನುದಾನ ಹಂಚಿಕೆ ಮಾಡಿಲ್ಲ. ಸ್ಲಂ ಜನರ ಬೇಡಿಕೆಗಳನ್ನು ಸಾಮಾಜಿಕ ನ್ಯಾಯದಡಿಯಲ್ಲಿ ಪೂರಕ ಆಯವ್ಯಯದಲ್ಲಿ ಈಡೇರಿಸಬೇಕೆಂದು ಸ್ಲಂ ಜನಾಂದೋಲನ ಕರ್ನಾಟಕದ ದಾವಣಗೆರೆ ಜಿಲ್ಲಾ...

ಚಿತ್ರದುರ್ಗ | ಗೌರವ ಧನ ಹೆಚ್ಚಿಸುವಂತೆ ಆಗ್ರಹಿಸಿ ಅಂಗನವಾಡಿ ಕಾರ್ಯರ್ತೆಯರ ಪ್ರತಿಭಟನೆ

ಪ್ರಸಕ್ತ ಬಜೆಟ್‌ನಲ್ಲಿ ಅಂಗನವಾಡಿ ಕಾರ್ಯರ್ತೆಯರು ಹಾಗೂ ಸಹಾಯಕಿಯರಿಗೆ 6ನೇ ಗ್ಯಾರಂಟಿಯಾಗಿ ಗೌರವ ಧನ ಹೆಚ್ಚಿಸುವಂತೆ ಚಿತ್ರದುರ್ಗದಲ್ಲಿ ಎಐಟಿಯುಸಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಜಿಲ್ಲಾಡಳಿತದ ಮೂಲಕ ರಾಜ್ಯದ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದಾರೆ. ಚಿತ್ರದುರ್ಗ ಕೆಎಸ್‌ಆರ್‌ಟಿಸಿ ಪಕ್ಕದಲ್ಲಿರುವ...

ಮುಖ್ಯಮಂತ್ರಿ ಸಿದ್ದರಾಮಯ್ಯನವರದ್ದು ಸುಳ್ಳಿನ ಆರ್ಥಿಕತೆ: ಆರ್.ಅಶೋಕ್ ಕಿಡಿ

ಕಾಂಗ್ರೆಸ್ ಸರ್ಕಾರವು ರಾಜ್ಯಪಾಲರ ಭಾಷಣದಲ್ಲಿ ಕೇಂದ್ರ ಸರ್ಕಾರವನ್ನು ಬಯ್ಯುವುದು ಬಿಟ್ಟರೆ ತಾವು ಮಾಡಿದ ಅಭಿವೃದ್ಧಿ ಕಾರ್ಯ ಏನೆಂದು ತಿಳಿಸಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯನವರದ್ದು ಸುಳ್ಳಿನ ಆರ್ಥಿಕತೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದರು. ವಿಧಾನಸಭೆಯಲ್ಲಿ...

ರಾಯಚೂರು | ಇತಿಹಾಸದಲ್ಲಿ ಎಂದು ದೊರೆಯದೇ ಇರುವಷ್ಟು ಅನುದಾನ ಜಿಲ್ಲೆಗೆ ಸಿಕ್ಕಿದೆ: ರವಿ ಬೋಸರಾಜ

ಇತಿಹಾಸದಲ್ಲಿ ಎಂದು ದೊರೆಯದೇ ಇರುವಷ್ಟು ಅನುದಾನವನ್ನು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ಬಾರಿಯ ಬಜೆಟ್‌ನಲ್ಲಿ ಘೋಷಣೆ ಮಾಡಿದ್ದು, ಅಭಿವೃದ್ಧಿಗೆ ಪೂರಕವಾಗಿದೆ ಎಂದು ಯುವ ಕಾಂಗ್ರೆಸ್ ಮುಖಂಡ ರವಿ ಬೋಸರಾಜ ಹೇಳಿದರು. ರಾಯಚೂರಿನಲ್ಲಿ ಮಾಧ್ಯಮಗೋಷ್ಠಿ ಉದ್ದೇಶಿಸಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಮುಖ್ಯಮಂತ್ರಿ ಸಿದ್ದರಾಮಯ್ಯ