ರಾಜ್ಯ ವಿಧಾನಸಭಾ ಅಧಿವೇಶನ ಫೆ.12ರಿಂದ 23ರವರೆಗೆ ನಡೆಯಲಿದ್ದು, ಫೆ.16ರಂದು ಸರ್ಕಾರದ ಪರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಮಂಡಿಸಲಿದ್ದಾರೆ ಎಂದು ವಿಧಾನಸಭಾ ಅಧ್ಯಕ್ಷ ಯು.ಟಿ ಖಾದರ್ ಹೇಳಿದ್ದಾರೆ.
ರಾಯಚೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "ಫೆ.12ರಂದು ಜಂಟಿ...
ಇತ್ತೀಚೆಗೆ ಇಂಧನ ಇಲಾಖೆ ರದ್ದುಗೊಳಿಸಿರುವ ಅಕ್ರಮ-ಸಕ್ರಮ ಯೋಜನೆಯನ್ನು ಮುಂದುವರಿಸುವುದು, ಬಹುಕೋಟಿ ವೆಚ್ಚದ ಸಾಸ್ವೆಹಳ್ಳಿ ಏತನೀರಾವರಿ ಯೋಜನೆ ಕಾಮಗಾರಿ ಶೀಘ್ರವೇ ಪೂರ್ಣಗೊಳಿಸುವುದು ಸೇರಿದಂತೆ 7 ಪ್ರಮುಖ ಬೇಡಿಕೆಗಳನ್ನು ಈಡೇರಿಸಬೇಕೆಂದು ರಾಜ್ಯ ರೈತ ಸಂಘ, ಹಸಿರು...
ಜೀವಕ್ಕೆ ಯಾವ ಕುಲವಿದೆ, ನಮ್ಮ ಶರೀರದಲ್ಲಿನ ರಕ್ತಕ್ಕೆ ಯಾವ ಜಾತಿಯ ಲೇಪನವೂ ಇಲ್ಲ. ತುರ್ತು ಸಂದರ್ಭದಲ್ಲಿ ಬದುಕಲು ಯಾರ ರಕ್ತವನ್ನಾದರೂ ಪಡೆದು ನಮ್ಮ ಜೀವ ಉಳಿಸಿಕೊಳ್ಳುತ್ತೇವೆ. ಹಾಗಾಗಿ ಮನುಷ್ಯರು ಮನುಷ್ಯರನ್ನು ಪ್ರೀತಿಸಬೇಕು ಎಂದು...
ನಿಗದಿತ ದಾಖಲಾತಿ ಇದ್ದರೂ ಪ್ರಸ್ತುತ ಶೈಕ್ಷಣಿಕ ವರ್ಷದಿಂದ ತುಮಕೂರು ವಿ.ವಿ ವಿಜ್ಞಾನ ಕಾಲೇಜಿನಲ್ಲಿರುವ ಭೌತಶಾಸ್ತ್ರ ಸ್ನಾತಕೋತ್ತರ ಪದವಿ ವಿಭಾಗವನ್ನು ಅವೈಜ್ಞಾನಿಕ ಕಾರಣಗಳನ್ನು ನೀಡಿ ಮುಚ್ಚಲಾಗಿದೆ ಎಂದು ಎಐಡಿಎಸ್‌ಒ ತುಮಕೂರು ಜಿಲ್ಲಾ ಅಧ್ಯಕ್ಷರಾದ ಅಶ್ವಿನಿ...
ತುಮಕೂರಿನ ನೂತನ ಬಸ್ ನಿಲ್ದಾಣಕ್ಕೆ ದೇವರಾಜು ಅರಸು ಬಸ್ ನಿಲ್ದಾಣವೆಂದು ನಾಮಕರಣ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ತುಮಕೂರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸ್ಮಾರ್ಟ್ ಸಿಟಿ ಸಹಯೋಗದಲ್ಲಿ ತುಮಕೂರು ಜಿಲ್ಲಾ ವ್ಯಾಪ್ತಿಯ ವಿವಿಧ...