ಸಿದ್ದರಾಮಯ್ಯನವರ ಜನಸ್ಪಂದನ ಒಂದು ಉತ್ತಮ ಪ್ರಯತ್ನ. ಆದರೆ, ಜನರ ಸಮಸ್ಯೆಗಳು ಎಷ್ಟು ವ್ಯಾಪಕವಾಗಿವೆ, ಅಸಂಖ್ಯವಾಗಿವೆ ಎಂದರೆ, ಅವೆಲ್ಲವನ್ನೂ ಮುಖ್ಯಮಂತ್ರಿಯೇ ಖುದ್ದು ನೋಡಿ ಬಗೆಹರಿಸುವುದು ಸಾಧ್ಯವೇ ಇಲ್ಲ. ಜನಸ್ಪಂದನಕ್ಕೆ ದೂರದ ಊರುಗಳಿಂದ ಬಂದಿದ್ದವರ ಮುಖದಲ್ಲಿನ...
ಕರ್ನಾಟಕವು ಜಾಗತಿಕ ತಂತ್ರಜ್ಞಾನ ಮತ್ತು ಸ್ಟಾರ್ಟಪ್‌ಗಳಿಗೆ ಹೆಚ್ಚು ಬೇಡಿಕೆಯಿರುವ ತಾಣವಾಗಿ ಗುರುತಿಸಲ್ಪಟ್ಟಿದೆ. ಹಾಗಾಗಿ, ರಾಜ್ಯದಲ್ಲಿ ಸಂಶೋಧನೆಗೆ ಪೂರಕವಾದ ಮೂಲ ಸೌಕರ್ಯಗಳ ಅಭಿವೃದ್ಧಿಗೆ ಒತ್ತು ನೀಡಲಾಗುವುದು ಎಂದು ತಿಳಿಸಿದರು.
ಬೆಂಗಳೂರಿನ ಅರಮನೆ ಆವರಣದಲ್ಲಿ ಇಂದು ಆರಂಭಗೊಂಡ...
ಮುಖ್ಯ ಕಾರ್ಯದರ್ಶಿ ಹುದ್ದೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯೆಲ್ ಅವರು ಇತ್ತೀಚೆಗೆ ನೇಮಕಗೊಂಡಿರುವ ಹಿನ್ನೆಲೆಯಲ್ಲಿ, ಅವರಿಂದ ತೆರವಾಗುವ ಹುದ್ದೆಗೆ ಎಲ್.ಕೆ. ಅತೀಕ್ ಅವರನ್ನು ಮುಖ್ಯಮಂತ್ರಿಯವರ ಅಪರ...
ಕರ್ನಾಟಕ ರಾಜ್ಯದ ಹಲವು ಜಿಲ್ಲೆ ಹಾಗೂ ತಾಲೂಕುಗಳಲ್ಲಿ 2023ನೇ ಸಾಲಿನ ಬರಗಾಲದಿಂದ ರಾಜ್ಯದ ಜನತೆ, ರೈತ ಹಾಗೂ ದಿನನಿತ್ಯ ಕೂಲಿ ಮಾಡುವಂತಹ ಕಾರ್ಮಿಕರ ಪರಿಸ್ಥಿತಿಯು ತೀವ್ರ ದುಃಸ್ಥಿತಿಗೆ ತಲುಪಿದೆ. ಈ ಹಿನ್ನೆಲೆಯಲ್ಲಿ ಹೆಚ್ಚಿನ...
ಉಗ್ರರೊಂದಿಗೆ ನಡೆದ ಕಾಳಗದಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಹುತಾತ್ಮನಾದ ಕರ್ನಾಟಕದ ಯೋಧ ಪ್ರಾಂಜಲ್ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.
ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 'ಜಮ್ಮು-ಕಾಶ್ಮೀರದಲ್ಲಿ ಹುತಾತ್ಮರಾದ ಯೋಧ...