ಸೋರಿಕೆಯಾಗಿರುವುದಕ್ಕೆ ಸಾಕಷ್ಟು ಪುರಾವೆಯಿಲ್ಲ; ನೀಟ್ – ಯುಜಿ ಮರು ಪರೀಕ್ಷೆ ನಡೆಸಲು ಸಾಧ್ಯವಿಲ್ಲ ಎಂದ ಸುಪ್ರೀಂ

ವ್ಯವಸ್ಥಿತವಾಗಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವುದಕ್ಕೆ ಸಾಕಷ್ಟು ಪುರಾವೆಯಿಲ್ಲದ ಕಾರಣ ನೀಟ್‌ – ಯುಜಿ ಪರೀಕ್ಷೆಯನ್ನು ಮರು ಪರೀಕ್ಷೆ ನಡೆಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಆದೇಶಿಸಿದೆ.ಒಂದು ವೇಳೆ ನೀಟ್‌ - ಯುಜಿ ಮರುಪರೀಕ್ಷೆ...

ನ್ಯಾಯಾಧೀಶರು ರಾಜಕುಮಾರರೂ ಅಲ್ಲ, ಸಾರ್ವಭೌಮರೂ ಅಲ್ಲ: ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್

"ನ್ಯಾಯಾಂಗವು ಸಾರ್ವಜನಿಕರ ಹಕ್ಕುಗಳನ್ನು ಎತ್ತಿಹಿಡಿಯುವ ಉದ್ದೇಶದಿಂದಲೇ ಇದ್ದು, ಇದರ ಭಾಗವಾಗಿರುವ ನ್ಯಾಯಾಧೀಶರು ರಾಜಕುಮಾರರೂ ಅಲ್ಲ ಅಥವಾ ಸಾರ್ವಭೌಮರು ಅಲ್ಲ" ಎಂದು ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್‌ ಹೇಳಿದರು. ಬ್ರೆಜಿಲ್‌ನ ರಿಯೊ...

ಲೋಕಸಭೆ ಚುನಾವಣೆ| ತಪ್ಪದೆ ಮತದಾನ ಮಾಡಿ; ಮುಖ್ಯ ನ್ಯಾಯಮೂರ್ತಿ ಮನವಿ

ಸಾರ್ವತ್ರಿಕ ಚುನಾವಣೆಯಲ್ಲಿ ಮತದಾನ ಮಾಡುವ ಅವಕಾಶವನ್ನು ಕಳೆದುಕೊಳ್ಳಬೇಡಿ, ತಪ್ಪದೆ ಮತದಾನ ಮಾಡಿ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು ಜನರಲ್ಲಿ ಮನವಿ ಮಾಡಿದ್ದು ಇದು ಸಾಂವಿಧಾನಿಕ ಪ್ರಜಾಪ್ರಭುತ್ವದಲ್ಲಿ ಪ್ರಮುಖ ಕರ್ತವ್ಯ...

ಸಿಜೆಐಗೆ ವಕೀಲರ ಪತ್ರ: ಪ್ರಧಾನಿಯದು ಬರೀ ʼಬೂಟಾಟಿಕೆʼ ಎಂದು ಕಾಂಗ್ರೆಸ್ ತಿರುಗೇಟು

ಪಟ್ಟಭದ್ರ ಹಿತಾಸಕ್ತಿ ಗುಂಪಿನ ವಿರುದ್ಧ ವಕೀಲರು ಭಾರತದ ಮುಖ್ಯ ನ್ಯಾಯಮೂರ್ತಿಗೆ ಬರೆದ ಪತ್ರದ ಬಗ್ಗೆ ಕಾಂಗ್ರೆಸ್‌ ಅನ್ನು ಟೀಕಿಸಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಾಂಗ್ರೆಸ್ ಗುರುವಾರ ತಿರುಗೇಟು ನೀಡಿದ್ದು, "ನ್ಯಾಯಾಂಗವನ್ನು ರಕ್ಷಿಸುವ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್