ಕಾಂಗ್ರೆಸ್ ಸರ್ಕಾರವನ್ನು ಅಭದ್ರಗೊಳಿಸಿ ಹಾಗೂ ನನಗೆ ಕಪ್ಪು ಮಸಿ ಬಳಿಯಲು ಬಿಜೆಪಿ ಜೆಡಿಎಸ್ ನಡೆಸುತ್ತಿರುವ ಪ್ರಯತ್ನಕ್ಕೆ ಸೋಲು ಖಚಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು (ಸೆ.24) ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್...
ಮುಡಾ ಪ್ರಕರಣದಲ್ಲಿ ಬಿಜೆಪಿಯ ಸೇಡಿನ ರಾಜಕೀಯ ವಿರುದ್ಧದ ಹೋರಾಟದಲ್ಲಿ ನಾನು ಜಯಗಳಿಸುತ್ತೇನೆ. ಹೈಕೋರ್ಟ್ ತನಿಖೆಗಷ್ಟೇ ಅನುಮತಿ ನೀಡಿದೆ, ಅಭಿಯೋಜನೆಗಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮುಡಾ ಪ್ರಕರಣದಲ್ಲಿ ರಾಜ್ಯಪಾಲರು ತಮ್ಮ ವಿರುದ್ಧ ತನಿಖೆಗೆ ಅನುಮತಿ...
ಮುಡಾ ಪ್ರಕರಣದಲ್ಲಿ ರಾಜ್ಯಪಾಲರ ನಿರ್ಧಾರವನ್ನು ಹೈಕೋರ್ಟ್ ಎತ್ತಿ ಹಿಡಿದಿದ್ದು, ಸಿಎಂ ಸಿದ್ದರಾಮಯ್ಯ ಅವರ ವಿರುದ್ಧವಾಗಿ ತೀರ್ಪು ಪ್ರಕಟವಾಗಿದ್ದರೂ ಸಿಎಂ ಕುರ್ಚಿಗೆ ಯಾವುದೇ ಕಂಟಕ ಎದುರಾಗಿಲ್ಲ ಎನ್ನುತ್ತಿವೆ ಮೂಲಗಳು.
ರಾಜ್ಯಪಾಲರು ತನಿಖೆಗೆ ಅನುಮತಿ ನೀಡಿದ್ದನ್ನು ವಜಾಗೊಳಿಸಬೇಕು...
ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಷಡ್ಯಂತ್ರ ನಡೆಸಿದೆ. ಮುಡಾ ಪ್ರಕರಣದಲ್ಲಿ ಅವರು ಯಾವುದೇ ತಪ್ಪು ಮಾಡದಿದ್ದರೂ ಅವರ ವ್ಯಕ್ತಿತ್ವಕ್ಕೆ ಕಪ್ಪು ಮಸಿ ಬಳಿಯಲು ಬಿಜೆಪಿ ಕುತಂತ್ರ ನಡೆಸಿದೆ. ನಾವು ಇದನ್ನು ಕಾನೂನು...
ರಾಜ್ಯಪಾಲರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ನೀಡಿದ್ದ ಅನುಮತಿ ಕಾನೂನುಬದ್ಧವಾಗಿದೆ ಎಂದು ಹೈಕೋರ್ಟ್ ತೀರ್ಪು ಪ್ರಕಟಿಸಿದೆ. ರಾಜ್ಯಪಾಲರ ನಿರ್ಧಾರವನ್ನು ಈ ಮೂಲಕ ಎತ್ತಿಹಿಡಿದಿದ್ದು, ಇದು ಸತ್ಯಕ್ಕೆ ಸಂದ...