ವಿಜಯಪುರ | ಮುರುಡೇಶ್ವರ ಪವರ್ ಕಾರ್ಪೊರೇಷನ್ ಕಂಪೆನಿ ವಿರುದ್ಧದ ಅನಿರ್ದಿಷ್ಟಾವಧಿ ಧರಣಿ ಅಂತ್ಯ

ನಾರಾಯಣಪುರ ಜಲಾಶಯದ ಕೃಷ್ಣ ನದಿಯ ಹಿನ್ನೀರು ಬಳಸಿ ವಿದ್ಯುತ್ ಉತ್ಪಾದಿಸುತ್ತಿರುವ ಮುರುಡೇಶ್ವರ ಪವರ್ ಕಾರ್ಪೊರೇಷನ್ ಕಂಪೆನಿ(ಎಂಪಿಸಿಎಲ್) ವಿರುದ್ಧ ತನಿಖೆ ನಡೆಸಿ 3 ದಿನಗಳೊಳಗಾಗಿ ವರದಿ ಸಲ್ಲಿಸಲು ವಿಜಯಪುರ ಜಿಪಂ ಸಿಇಒ ಜಿಲ್ಲಾ ಮಟ್ಟದ...

ವಿಜಯಪುರ | ಎಲ್ಲ ಇಲಾಖೆಗಳಲ್ಲಿ ಕನ್ನಡ ಬಳಕೆ ಕಡ್ಡಾಯಗೊಳಿಸಿ ಆದೇಶಿಸಬೇಕು: ಅಶೋಕ್ ಮಣಿ

ಕನ್ನಡ ಭಾಷೆ ಉಳಿಸಿ, ಬೆಳೆಸಲು ಸರ್ಕಾರವು ಎಲ್ಲ ಇಲಾಖೆಗಳಲ್ಲಿ ಕನ್ನಡ ಬಳಕೆ ಕಡ್ಡಾಯಗೊಳಿಸಿ ಆದೇಶಿಸಬೇಕು. ಇತ್ತೀಚಿನ ದಿನಗಳಲ್ಲಿ ನ್ಯಾಯಾಲಯಗಳ ನ್ಯಾಯಾಧೀಶರು ಕನ್ನಡದಲ್ಲಿ ತೀರ್ಪುಗಳನ್ನು ಕೊಡುತ್ತಿರುವುದು ಕನ್ನಡಿಗರು ಹೆಮ್ಮೆ ಪಡುವಂಥ ಸಂಗತಿಯಾಗಿದೆ ಎಂದು ವಿಜಯಪುರ...

ವಿಜಯಪುರ | ಮುದ್ದೇಬಿಹಾಳ ತಾಲೂಕು ಕಸಾಪ ಸಮ್ಮೇಳನ: ಸರ್ವಾಧ್ಯಕ್ಷರಾಗಿ ಅಶೋಕ್ ಮಣಿ ಆಯ್ಕೆ

ಫೆ. 15ರಂದು ನಡೆಯಲಿರುವ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕು 5ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ನಾಟಕಕಾರ, ಕವಿ, ಹಿರಿಯ ಸಾಹಿತಿ, ನಿವೃತ್ತ ಮುಖ್ಯೋಪಾಧ್ಯಾಯ ಅಶೋಕ ಪಿ.ಮಣಿ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ಕಸಾಪ...

ವಿಜಯಪುರ | ಬಿದರಕುಂದಿ ಮಾದರಿ ಪ್ರಾಥಮಿಕ ಶಾಲೆಗೆ 100 ವರ್ಷ; ಶತಮಾನೋತ್ಸವ ಸಂಭ್ರಮಕ್ಕೆ ಸ್ಥಳೀಯರ ಕಾತರ

ಬ್ರಿಟಿಷ್ ಸರ್ಕಾರದಲ್ಲಿ ಪ್ರಾರಂಭವಾದ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಬಿದರಕುಂದಿ ಮಾದರಿ ಪ್ರಾಥಮಿಕ ಶಾಲೆ ನೂರಾರು ವಿದ್ಯಾರ್ಥಿಗಳ ಜೀವನ ರೂಪಿಸಿದೆ. ನೂರಕ್ಕೂ ಹೆಚ್ಚು ವರ್ಷ ಕಂಡಿರುವ ಶಾಲೆ ಈಗ ಶತಮಾನೋತ್ಸವ ಸಂಭ್ರಮದ ಕನಸು...

ವಿಜಯಪುರ | ಕಾಲುವೆಗೆ ಈಜಲು ಹೋಗಿದ್ದ ಯುವಕ ಶವವಾಗಿ ಪತ್ತೆ

ನಿನ್ನೆ(ಜ.30) ಸಂಜೆ ಸ್ನೇಹಿತರೊಂದಿಗೆ ಕಾಲುವೆಗೆ ಈಜಲು ಹೋಗಿದ್ದ ಯುವಕನೊಬ್ಬ ಇಂದು ಬೆಳಗ್ಗೆ ಶವವಾಗಿ ಪತ್ತೆಯಾಗಿರುವ ಘಟನೆ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ಪಟ್ಟಣದ ಹೊರವಲಯದ ಹಡಲಗೇರಿಯಲ್ಲಿ ನಡೆದಿದೆ. ಮೃತನನ್ನು ಯುವಕನನ್ನು ಪಟ್ಟಣದ ವಿದ್ಯಾನಗರ ನಿವಾಸಿ ಕಾರ್ತಿಕ್...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಮುದ್ದೇಬಿಹಾಳ