ಶಾಸಕ ಮುನಿರತ್ನ ಅವರ ದುಷ್ಕೃತ್ಯವನ್ನು ಖಂಡಿಸದೆ ಆರ್. ಅಶೋಕ್, ಎಚ್ ಡಿ ಕುಮಾರಸ್ವಾಮಿ ಸುಮ್ಮನೆ ಇದ್ದಾರೆ. ಇವರ ಕುಮ್ಮಕ್ಕು ಇಲ್ಲದೆ ಇಷ್ಟೆಲ್ಲ ನಡೆಯುತ್ತದೆಯೇ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಪ್ರಶ್ನಿಸಿದರು.
ಚಿಕ್ಕಬಳ್ಳಾಪುರ ನಗರದಲ್ಲಿ...
ದೇಶದ ಅತಿದೊಡ್ಡ ಪಕ್ಷ ಎಂದು ಹೇಳಿಕೊಳ್ಳುವ ನಾರೀಶಕ್ತಿಯ ಭಜನೆ ಮಾಡುವ ಬಿಜೆಪಿ ಮುನಿರತ್ನನನ್ನು ಈಗಾಗಲೇ ಪಕ್ಷದಿಂದ ಅಮಾನತು ಮಾಡಬೇಕಿತ್ತು. ಆದರೆ ಮುನಿರತ್ನನ ವಿರುದ್ಧ ಜಾತಿನಿಂದನೆ, ಅತ್ಯಾಚಾರ ಪ್ರಕರಣ ದಾಖಲಿಸಿ ಬಂಧಿಸಿರುವುದನ್ನು ರಾಜಕೀಯ ಷಡ್ಯಂತ್ರ,...
2019ರ ಜುಲೈನಲ್ಲಿ ದರ್ಶನ್ ಜೊತೆಗೂಡಿ ದೊಡ್ಡ ಬಜೆಟ್ನ 'ಕರುಕ್ಷೇತ್ರ' ಸಿನಿಮಾ ಮಾಡಿದ್ದ ಮುನಿರತ್ನ, ಅದೇ ವರ್ಷ ಸಿನಿಮಾದ ಆಚೆಗೂ ಭಾರೀ ಸುದ್ದಿಯಲ್ಲಿದ್ದರು. ಆಗ, ಬೆಂಗಳೂರಿನ ರಾಜರಾಜೇಶ್ವರಿ ನಗರದ ಕಾಂಗ್ರೆಸ್ ಶಾಸಕನಾಗಿದ್ದ ಮುನಿರತ್ನ ಬಿಜೆಪಿ...
ಗುತ್ತಿಗೆದಾರನಿಗೆ ಬೆದರಿಕೆ ಹಾಕಿದ ಹಾಗೂ ಜಾತಿ ನಿಂದನೆ ಮಾಡಿದ ಪ್ರಕರಣದಲ್ಲಿ ಜಾಮೀನು ಪಡೆದು ಹೊರಬಂದಿದ್ದ ಆರ್ಆರ್ ನಗರ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲೀಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.
2020...
ಬಿಜೆಪಿ ಶಾಸಕ ಮುನಿರತ್ನ ಅವರದ್ದು ಅಸಹ್ಯಕರ ಬೆಳವಣಿಗೆ. ಇಂತಹ ದುಷ್ಟ ಶಕ್ತಿಗಳನ್ನು ಸೆದೆ ಬಡಿಯಬೇಕು ಎಂದು ಮಾಜಿ ಸಂಸದ ಡಿ ಕೆ ಸುರೇಶ್ ಆಕ್ರೋಶ ವ್ತಕ್ತಪಡಿಸಿದರು.
ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಮಾತನಾಡಿದ ಅವರು, "ಮುನಿರತ್ನ...