ಚುನಾವಣೆ 2023 | ಮುಸ್ಲಿಂ ಮತ ಸೆಳೆಯಲು ರಾಜಕೀಯ ಪಕ್ಷಗಳ ಕಸರತ್ತು!

2018ರ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ತಲಾ 17 ಮುಸ್ಲಿಂ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದವು. ಅವರಲ್ಲಿ ಏಳು ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಜೆಡಿಎಸ್‌ನಿಂದ ಸ್ಪರ್ಧಿಸಿದ್ದ ಒಬ್ಬರೂ ಗೆಲ್ಲಲಾಗಿಲ್ಲ. ಬಿಜೆಪಿ ಮುಸ್ಲಿಂ ಅಭ್ಯರ್ಥಿಗಳನ್ನೇ ಕಣಕ್ಕಿಳಿಸಲಿಲ್ಲ. ಕರ್ನಾಟಕ...

‘ಭಾರತೀಯ ಮುಸ್ಲಿಮರು ಸ್ಥಿತಿವಂತರು’; ನಿರ್ಮಲಾ ಹೇಳಿಕೆಗೆ ವಾಸ್ತವ ಚಿತ್ರಣ ತೆರೆದಿಟ್ಟ ಪತ್ರಕರ್ತರು

ಭಾರತದಲ್ಲಿ ಮುಸ್ಲಿಂ ಸಮುದಾಯದ ತಪ್ಪು ಚಿತ್ರಣವನ್ನು ಪಾಶ್ಚಾತ್ಯ ಮಾಧ್ಯಮಗಳು ಹರಡುತ್ತಿದ್ದು, ಭಾರತೀಯ ಮುಸ್ಲಿಮರು ಸಮೃದ್ಧವಾಗಿ ಬೆಳೆದಿದ್ದಾರೆ ಎನ್ನುವ ನಿರ್ಮಲಾ ಸೀತಾರಾಮನ್‌ ಹೇಳಿಕೆಗೆ ಪತ್ರಕರ್ತರು ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್...

ಮುಸ್ಲಿಮರ ಮೀಸಲಾತಿ ರದ್ದು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ; ವಿಚಾರಣೆ ಮುಂದೂಡಿಕೆ

ಮುಸ್ಲಿಮರ 2ಬಿ ಮೀಸಲಾತಿ ರದ್ದುಗೊಳಿಸಿರುವ ರಾಜ್ಯ ಸರಕಾರದ ಆದೇಶ ಪ್ರಶ್ನಿಸಿ ಹೈಕೋರ್‍ಟ್‌ಗೆ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯನ್ನು ಸಲ್ಲಿಸಲಾಗಿದೆ. ಈ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಮೇ 14ಕ್ಕೆ ಮುಂದೂಡಿಕೆ ಮಾಡಿದೆ. ರಾಜ್ಯ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಹೈಕೋರ್ಟ್‌ಗೆ...

ದ್ವೇಷದ ಮಾತುಗಳಿಗೆ ಕಡಿವಾಣ ಹಾಕದ ಆರ್‌ಎಸ್‌ಎಸ್‌; ಮೋಹನ್‌ ಭಾಗವತ್‌ಗೆ ಮುಸ್ಲಿಂ ಮುಖಂಡರಿಂದ ಪತ್ರ

ಮಾರ್ಚ್ 23ರಂದು ಮಾಜಿ ಚುನಾವಣಾ ಆಯುಕ್ತ ಎಸ್ ವೈ ಖುರೈಶಿ ಸೇರಿದಂತೆ ಹಲವರಿಂದ ಪತ್ರ ಎಲ್ಲಾ ಸಮುದಾಯಗಳನ್ನು ಒಳಗೊಳ್ಳದಿದ್ದರೆ ರಾಷ್ಟ್ರ ನಿರ್ಮಾಣ ಸಾಧ್ಯವಿಲ್ಲ ಎಂದ ನಾಯಕರು ಕಳೆದ ಒಂದು ವರ್ಷದಿಂದ ಆರ್‌ಎಸ್‌ಎಸ್‌ನೊಂದಿಗೆ ತೊಡಗಿಸಿಕೊಂಡಿರುವ ಮುಸ್ಲಿಂ ಬುದ್ಧಿಜೀವಿಗಳು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಮುಸ್ಲಿಂ ಸಮುದಾಯ