ಪ್ರಾಣ ಪ್ರತಿಷ್ಠಾಪನೆ ವೇಳೆ ಹುಟ್ಟಿದ ಮಗುವಿಗೆ ರಾಮ್ ರಹೀಮ್ ಎಂದು ಹೆಸರಿಟ್ಟ ಮಹಿಳೆ

ಅಯೋಧ್ಯೆಯಲ್ಲಿ ರಾಮ ಪ್ರಾಣ ಪ್ರತಿಷ್ಠಾಪನೆ ದಿನ ಹುಟ್ಟಿದ ಮಗುವಿಗೆ ಉತ್ತರ ಪ್ರದೇಶದ ಫಿರೋಜಾಬಾದ್ ನ ಮುಸ್ಲಿಂ ಮಹಿಳೆಯೊಬ್ಬರು ರಾಮ್ ರಹೀಂ ಎಂದು ಹೆಸರಿಡುವ ಮೂಲಕ ಹಿಂದೂ–ಮುಸ್ಲಿಂ ಭಾವೈಕ್ಯತೆಯ ಸಂದೇಶ ಸಾರಿದ್ದಾರೆ. ‘ಫರ್ಝಾನಾ ಎಂಬವರು ಸೋಮವಾರ...

ನಾಲ್ಕು ವರ್ಷ ನಾಪತ್ತೆಯಾಗಿದ್ದ ಅನಂತಕುಮಾರ್‌ ಹೆಗಡೆ ಈಗ ಬುಸುಗುಟ್ಟುತ್ತಿರುವುದೇಕೆ?

ಅನಂತಕುಮಾರ ಹೆಗಡೆ ಎಂಬ ಮನುಷ್ಯ ವಿರೋಧಿ ವ್ಯಕ್ತಿ, ಸಿದ್ದರಾಮಯ್ಯನವರಿಗೆ ‘ಮಗನೇ’ ಎಂಬ ಅವಾಚ್ಯ ಶಬ್ದ ಬಳಸಿರುವುದು ಅತ್ಯಂತ ಹೇಯ ಕೃತ್ಯ ಭಾರತದ ಪ್ರಜಾಪ್ರಭುತ್ವ ಗಟ್ಟಿಗೊಳಿಸುವ ಮತ್ತೊಂದು ಚುನಾವಣೆ ಬಂದಿದೆ. ಈ ಸಂದರ್ಭದಲ್ಲಿ ಅಧಿಕಾರ ದಾಹಿಗಳು...

‘ಅನ್ನಪೂರ್ಣಿ’: ಆಹಾರ ಅಸ್ಪೃಶ್ಯತೆಗೆ ಮದ್ದು, ಮತೀಯವಾದಕ್ಕೆ ಗುದ್ದು

ಆಹಾರ ಅಸ್ಪೃಶ್ಯತೆ, ಕರ್ಮಠತನ ಮತ್ತು ಮತೀಯವಾದಿಗಳ ಕ್ಷುಲ್ಲಕ ರಾಜಕಾರಣಕ್ಕೆ ’ಅನ್ನಪೂರ್ಣಿ’ ಸಿನಿಮಾ ಸಶಕ್ತ ಉತ್ತರವನ್ನೇ ನೀಡಿದೆ ಲೇಡಿ ಸೂಪರ್‌ ಸ್ಟಾರ್‌ ನಯನತಾರಾ ಮುಖ್ಯಭೂಮಿಯಲ್ಲಿ ಅಭಿನಯಿಸಿರುವ ’ಅನ್ನಪೂರ್ಣಿ’ ಸಿನಿಮಾ ನೆಟ್‌ಪ್ಲಿಕ್ಸ್‌ನಲ್ಲಿ ಇತ್ತೀಚೆಗೆ ಬಿಡುಗಡೆಯಾದ ಬಳಿಕ ವಿವಾದ...

ಜನವರಿ 22ರಂದು ರೈಲಿನಲ್ಲಿ ಪ್ರಯಾಣಿಸಬೇಡಿ: ಮುಸ್ಲಿಮರಿಗೆ ಅಸ್ಸಾಂ ಸಂಸದ ಮನವಿ

ಅಯೋಧ್ಯೆಯಲ್ಲಿ ರಾಮ ದೇಗುಲದ ಉದ್ಘಾಟನೆಯ ಜನವರಿ 22ರಂದು ದೇಶದಲ್ಲಿರುವ ಮುಸ್ಲಿಂ ಸಮುದಾಯದವರು ಮನೆಯಲ್ಲಿಯೇ ಇರಿ. ಜೊತೆಗೆ ಪ್ರತಿಷ್ಟಾಪನೆಯ ಹಿಂದಿನ ದಿನಗಳಲ್ಲಿ ರೈಲಿನಲ್ಲಿ ಪ್ರಯಾಣಿಸಬೇಡಿ ಎಂದು ಆಲ್‌ ಇಂಡಿಯಾ ಡೆಮೊಕ್ರಾಟಿಕ್ ಫ್ರಂಟ್ ಮುಖ್ಯಸ್ಥ ಹಾಗೂ...

ಪಿಂಜಾರರ ಅಭಿವೃದ್ಧಿಗೆ ಸರ್ಕಾರ ನಿರ್ಲಕ್ಷ್ಯ; ಶಕ್ತಿ ಪ್ರದರ್ಶನಕ್ಕೆ ಸಮುದಾಯ ಸಜ್ಜು

ಪಿಂಜಾರ ಸಮುದಾಯದ ಬೇಡಿಕೆಗಳನ್ನು ಈಡೇರಿಸುವಲ್ಲಿ ರಾಜ್ಯ ಸರ್ಕಾರ ನಿರ್ಲಕ್ಷ್ಯ ತಾಳಿರುವುದನ್ನು ಖಂಡಿಸಿ ಒಗ್ಗಟ್ಟು ಪ್ರದರ್ಶಕ್ಕೆ ಸಮುದಾಯ ಸಜ್ಜಾಗುತ್ತಿದೆ. ಅದಕ್ಕೆ ಪೂರ್ವಭಾವಿಯಾಗಿ ಬೆಂಗಳೂರಿನ ಗಾಂಧಿಭವನದಲ್ಲಿ ಪಿಂಜಾರ ಜಾಗೃತಿ ಚಿಂತನಾ ಸಭೆ ಗುರುವಾರ ನಡೆಯಿತು. ಕರ್ನಾಟಕದಲ್ಲಿ ಒಂದೂವರೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಮುಸ್ಲಿಂ