ಉತ್ತರ ಪ್ರದೇಶ: ಮುಸ್ಲಿಂ ವೃದ್ಧನಿಗೆ ಹಲ್ಲೆ ನಡೆಸಿ, ಉಗುಳು ನೆಕ್ಕುವಂತೆ ಬಲವಂತಗೈದ ಗುಂಪು; ನಾಲ್ವರ ಬಂಧನ

ರಾಜ್ಯದ ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಇತ್ತೀಚೆಗಷ್ಟೇ ಅಂಧ ಮುಸ್ಲಿಂ ವೃದ್ಧರೋರ್ವರ ಗಡ್ಡಕ್ಕೆ ಬೆಂಕಿ ಹಚ್ಚಿ, ಜೈಶ್ರೀರಾಮ್ ಘೋಷಣೆ ಕೂಗುವಂತೆ ಒತ್ತಾಯಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ಸಾಫ್ಟ್‌ವೇರ್ ಇಂಜಿನಿಯರ್ ಸೇರಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿರುವ...

ವಿರಾಟ್, ಅಯ್ಯರ್‌ ಹೆಸರು ಉಲ್ಲೇಖಿಸಿ ಶಮಿ ಹೆಸರು ಕಡೆಗಣಿಸಿದ ಪ್ರಲ್ಹಾದ್ ಜೋಶಿ; ಭಾರೀ ವಿರೋಧ

’ಇದು ಶಮಿ ಫೈನಲ್‌’ ಆಗಿತ್ತೆಂದು ಕ್ರಿಕೆಟ್ ಪ್ರೇಮಿಗಳು ಪ್ರತಿಕ್ರಿಯಿಸಿದ ಬಳಿಕ ಜೋಶಿಯವರು ಫೇಸ್‌ಬುಕ್‌ನಲ್ಲಿ ಪೋಸ್ಟ್ ಎಡಿಟ್ ಮಾಡಿದ್ದರೂ ಎಕ್ಸ್ ಖಾತೆಯಲ್ಲಿ ತಪ್ಪು ಹಾಗೆಯೇ ಉಳಿದಿದೆ ವಿಶ್ವಕಪ್‌ ಟೂರ್ನಿಯ ಸೆಮಿ ಫೈನಲ್‌ನಲ್ಲಿ ಭಾರತ ಗೆದ್ದಿದೆ. ’ಇದು...

ಧಾರವಾಡ | ದೀಪಾವಳಿ ಆಚರಿಸಿದ ಮುಸ್ಲಿಂ ಕುಟುಂಬ

ಜಿಲ್ಲೆಯ ಕುಂದಗೋಳ ತಾಲೂಕಿನ ಸಂಶಿ ಗ್ರಾಮದ ಮುಸ್ಲಿಂ ಕುಟುಂಬವೊಂದು ಸೋಮವಾರ ನವೆಂಬರ್ 13ರಂದು ತಮ್ಮ ಮನೆಯಲ್ಲಿ ಲಕ್ಷ್ಮೀಯನ್ನು ಪ್ರತಿಷ್ಠಾಪಿಸಿ ಪೂಜೆ ಮಾಡಿದ್ದಾರೆ. ಈ ಕುರಿತು ಸಲ್ಮಾಬಾನು ನದಾಪ್ ಮಾತನಾಡಿ ಸಮಾಜದಲ್ಲಿ ಇಂದು ಹಿಂದೂ-ಮುಸ್ಲಿಂ ಬೇರೆಮಾಡಿ...

ಉದ್ದೇಶಪೂರ್ವಕವಾಗಿ ಬಿಹಾರದ ಜನಗಣತಿಯಲ್ಲಿ ಮುಸ್ಲಿಂ, ಯಾದವರ ಸಂಖ್ಯೆ ಹೆಚ್ಚಳ: ಅಮಿತ್ ಶಾ

ಬಿಹಾರದ ಜಾತಿ ಸಮೀಕ್ಷೆಯಲ್ಲಿ ಮುಸ್ಲಿಂ ಹಾಗೂ ಯಾದವ ಸಮುದಾಯದ ಜನಸಂಖ್ಯೆಯನ್ನು ತುಷ್ಟೀಕರಣ ರಾಜಕೀಯದ ಭಾಗವಾಗಿ ಉದ್ದೇಶಪೂರ್ವಕವಾಗಿ ಹೆಚ್ಚಿಸಲಾಗಿದೆ ಎಂದು ಬಿಹಾರದ ನಿತೀಶ್ ಕುಮಾರ್ ಸರ್ಕಾರದ ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್‌ ಶಾ...

ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಗಲಭೆಯ ಬಂಧಿತರು ʼಅಮಾಯಕʼ ಮುಸ್ಲಿಮರು: ಭಾಸ್ಕರ ರಾವ್‌

ಬಿಜೆಪಿ ಅಧಿಕಾರಾವಧಿಯಲ್ಲಿ ನಡೆದ ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಗಲಭೆಗೆ ಸಂಬಂಧಿಸಿದಂತೆ ಸ್ಫೋಟಕ ಹೇಳಿಕೆಯನ್ನು ಬಿಜೆಪಿ ನಾಯಕ, ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ ರಾವ್‌ ನೀಡಿದ್ದಾರೆ. ಅಮಾಯಕ ಮುಸ್ಲಿಮರನ್ನು ಈ ಘಟನೆಯಲ್ಲಿ ಬಂಧಿಸಲಾಗಿದೆ ಎಂದು ವಿಷಾದಿಸಿದ್ದಾರೆ. "ಡಿ.ಜೆ.ಹಳ್ಳಿ,...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಮುಸ್ಲಿಂ