ಮೂಡಿಗೆರೆ ತಾಲೂಕು ಕೊಟ್ಟಿಗೆಹಾರ ವ್ಯಾಪ್ತಿಯ ಹೆಬ್ಬರಿಗೆ ರಾಷ್ಟ್ರೀಯ ಹೆದ್ದಾರಿ ಬಳಿ ಗೂಡ್ಸ್ ಆಟೋ ಮತ್ತು ಕಾರು ನಡುವೆ ಡಿಕ್ಕಿಯಾಗಿರುವ ಘಟನೆ ನಡೆದಿದೆ.
ಗಂಭೀರ ಗಾಯಗೊಂಡ ವ್ಯಕ್ತಿ ಗೂಡ್ಸ್ ಆಟೋ ಚಾಲಕ ಅಬ್ದುಲ್ ರೆಹಮಾನ್ (62)...
ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲ್ಲೂಕಿನ ಹೊರಟ್ಟಿ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 73ರಲ್ಲಿ ಮಂಗಳವಾರ ಸರಣಿ ಅಪಘಾತ ಸಂಭವಿಸಿದೆ.
ಹೆದ್ದಾರಿಯಲ್ಲಿ ವಾಹನ ಸಂಚರಿಸುವಾಗ ಪಿಕಪ್ ವಾಹನಕ್ಕೆ ಕಾರು ಡಿಕ್ಕಿ ಹೊಡೆದಿದ್ದು, ಕಾರಿನ ಹಿಂದೆ ಬರುತ್ತಿದ್ದ ಬೈಕ್,...
ಶೋ ರೂಂ ಸಿಬ್ಬಂದಿಯೇ ಹೊಸ ವಾಹನದ ಡೀಸೆಲ್ ಕಳ್ಳತನ ಮಾಡಿದ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ-ಬಣಕಲ್ ರಸ್ತೆ ನಡುವೆ ನಡೆದಿದೆ.
ಮಂಗಳೂರಿನಿಂದ ಕಡೂರು ಶೋ ರೂಂಗೆ ಹೊಸ ಟಾಟಾ ಯೋಧ ವಾಹನವನ್ನು...
ಮರ ಕಡಿಯುವಾಗ ವ್ಯಕ್ತಿ ಮೇಲೆ ಮರ ಬಿದ್ದು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕು ಗೋಣಿಬೀಡು ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಮೃತ ವ್ಯಕ್ತಿ ಪ್ರಕಾಶ್ (45), ಕೃಷ್ಣಾಪುರ ಗ್ರಾಮದ ನಿವಾಸಿ ಎನ್ನಲಾಗಿದೆ. ಮರ...
ಮೂತ್ರ ವಿಸರ್ಜನೆಗೆ ತರಳಿದ್ದ ಯುವಕ ಕಾಲು ಜಾರಿ 30 ಅಡಿ ಪ್ರಪಾತಕ್ಕೆ ಬಿದ್ದು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ನಲ್ಲಿ ನಡೆದಿದೆ.
ಗಂಭೀರಗೊಂಡ ಯುವಕ ಮುಜಾಮಿಲ್ (21),...