ಅರಣ್ಯ ಇಲಾಖೆಗೆ ಸೇರಿದ ಅಕೇಶಿಯ ನಡುತೋಪಿನಲ್ಲಿ ಅಕ್ರಮವಾಗಿ ಮರವನ್ನು ಕಡಿದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ವ್ಯಾಪ್ತಿಯ ಗುಡ್ಡಟ್ಟಿ ಗ್ರಾಮದ ನಡೆದಿದೆ.
ಸರ್ವೆ ನಂಬರ್ 254 ರಲ್ಲಿ ಅರಣ್ಯ ಇಲಾಖೆಗೆ ಸೇರಿದ,...
ಮೂಡಿಗೆರೆ ತಾಲ್ಲೂಕು ಕಚೇರಿ : ಬಡವರ ಸತಾಯಿಸುತ್ತಿರುವ ಅಧಿಕಾರಿಗಳು
ಮೂಡಿಗೆರೆ ತಾಲ್ಲೂಕು ಕಚೇರಿಯಲ್ಲಿ ಕೆಲ ಅಧಿಕಾರಿಗಳಿಂದ ತಾಲ್ಲೂಕಿನ ಜನರಿಗೆ ಸಾಕಷ್ಟು ಅನಾನುಕೂಲವಾಗಿತ್ತಿದ್ದು, ಇದರಿಂದಾಗಿ ಅಲ್ಲಿ ಬಡವರು, ಕೃಷಿ ಕೂಲಿ ಕಾರ್ಮಿಕರು ತಮ್ಮ ಒಂದು...
ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನಲ್ಲಿ ಆಡಳಿತ ವೈಫಲ್ಯಕ್ಕೆ ಮತ್ತೊಂದು ಉದಾಹರಣೆ ಸೇರ್ಪಡೆಯಾಗಿದೆ. ಸಾರ್ವಜನಿಕ ಸಮಸ್ಯೆಗಳಿಗೆ ಸ್ಪಂದಿಸುವಲ್ಲಿ ಅಧಿಕಾರಿಗಳು ತೀವ್ರ ನಿರ್ಲಕ್ಷ್ಯ ತೋರಿಸುತ್ತಿದ್ದಾರೆ ಎಂಬ ಆರೋಪಗಳು ಕೇಳಿಬರುತ್ತಿವೆ.
ತಾಲೂಕು ಕಚೇರಿಯಲ್ಲಿ ಸರಳ ಸಮಸ್ಯೆಗಳಿಗೂ ಪರಿಹಾರ ಕಂಡುಕೊಳ್ಳಲು...
ಕಾರ್ ಮತ್ತು ಬೊಲೆರೋ ವಾಹನ ಓವರ್ ಟೇಕ್ ಮಾಡುವ ವೇಳೆ ವಾಹನ ಅಪಘಾತವಾಗಿರುವ ಘಟನೆ, ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಪಟ್ಟಣದ ಹ್ಯಾಂಡ್ ಪೋಸ್ಟ್ ಬಳಿ ನಡೆದಿದೆ.
ಅಪಘಾತ ರಭಸಕ್ಕೆ ಕಾರಿನಲ್ಲಿದ್ದ ಇಬ್ಬರಿಗೆ ಗಾಯಗಳಾಗಿವೆ. ಮೂಡಿಗೆರೆ...
ಕಾಡಾನೆ ಮನೆಯೊಳಗೆ ನುಗ್ಗಲು ಯತ್ನಿಸಿದ ಘಟನೆ, ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಾರದಹಳ್ಳಿ ಗ್ರಾಮದಲ್ಲಿ ನಡೆದಿದೆ.
ಎಂದಿನಂತೆ ಮನೆಯ ಕೆಲಸ ಮಾಡಿಕೊಂಡು ಇದ್ದ ಕುಟುಂಬಸ್ಥರು, ಕಾಡಾನೆ ಬರುತ್ತಿರುವುದನ್ನು ಮನೆಯ ಮಾಲೀಕ ನೋಡಿ ಕುಟುಂಬದವರಿಗೆ ಕೂಗಿ...