ಬೀದರ್ | ಮೂಲಸೌಕರ್ಯಕ್ಕೆ ಬ್ಯಾಂಕ್ ಕಾಲೋನಿ ನಿವಾಸಿಗಳ ಆಗ್ರಹ

ಬೀದರ್ ನಗರದ ಕುಂಬಾರವಾಡ ಸಮೀಪದ ಬ್ಯಾಂಕ್ ಕಾಲೋನಿಗೆ ಅಗತ್ಯ ಮೂಲಸೌಕರ್ಯ ಒದಗಿಸಬೇಕು ಎಂದು ಕಾಲೊನಿ ನಿವಾಸಿಗಳು ಆಗ್ರಹಿಸಿದ್ದಾರೆ. ಈ ಕುರಿತು ಮಂಗಳವಾರ ನಿಯೋಗದಲ್ಲಿ ಜಿಲ್ಲಾಧಿಕಾರಿಗೆ ಬರೆದ ಮನವಿ ಪತ್ರವನ್ನು ಹೆಚ್ಚುವರಿ ಜಿಲ್ಲಾಧಿಕಾರಿ ಅವರಿಗೆ ಸಲ್ಲಿಸಿದ್ದಾರೆ. ಕಾಲೊನಿ...

40 ವರ್ಷಗಳಿಂದ ಕತ್ತಲೆಯಲ್ಲೇ ಜೀವಿಸುತ್ತಿವೆ 360 ದಲಿತ ಕುಟುಂಬಗಳು

ನಗರ ಸಭೆ ಮತ್ತು ರಾಜ್ಯ ಕಂದಾಯ ಇಲಾಖೆ ನಡುವಿನ ಹಗ್ಗಜಗ್ಗಾಟದಿಂದಾಗಿ ಗ್ರಾಮವೊಂದರ 360ಕ್ಕೂ ಹೆಚ್ಚು ಕುಟುಂಬಗಳು ಸುಮಾರು 40 ವರ್ಷಗಳಿಂದ ವಿದ್ಯುತ್‌, ಕುಡಿಯುವ ನೀರು, ರಸ್ತೆ, ಒಳಚರಂಡಿ ಹಾಗೂ ನೈರ್ಮಲ್ಯ ಸೌಲಭ್ಯಗಳಿಂದ...

ಉತ್ತರ ಕನ್ನಡ | ಶಾಸಕ ಶಿವರಾಮ ಹೆಬ್ಬಾರ್ ಅವರಿಂದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ: ವಿವಿಧ ಸೌಲಭ್ಯಗಳ ವಿತರಣೆ

ಉತ್ತರ ಕನ್ನಡ: ಗ್ರಾಮೀಣ ಭಾಗದ ಸರ್ವತೋಮುಖ ಅಭಿವೃದ್ಧಿಯೇ ನಮ್ಮ ಮೊದಲ ಆದ್ಯತೆಯಾಗಿದ್ದು, ಹಳ್ಳಿಗಳ ಮೂಲಸೌಕರ್ಯ ಬಲಪಡಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿರುವುದಾಗಿ ಶಾಸಕ ಶಿವರಾಮ ಹೆಬ್ಬಾರ್ ತಿಳಿಸಿದರು. ಮುಂಡಗೋಡ ತಾಲ್ಲೂಕಿನ ಬೆಡ್ಸಗಾಂವ್ ಗ್ರಾಮ ಪಂಚಾಯತ್ ವ್ಯಾಪ್ತಿಯ...

ವಿಟ್ಲದಲ್ಲಿ ಹೆಸರಿಗಷ್ಟೇ ಸಮುದಾಯ ಆಸ್ಪತ್ರೆ: ಸಿಬ್ಬಂದಿಗಳ ಕೊರತೆ, ರೋಗಿಗಳಿಗೆ ಬಳಕೆಯಾಗದ ಮೂಲ ಸೌಕರ್ಯ

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲದಲ್ಲಿ ಹೆಸರಿಗೆ ಮಾತ್ರ ಸಮುದಾಯ ಆಸ್ಪತ್ರೆ ಇದೆ. ಇಲ್ಲಿಗೆ ಬರುವ ರೋಗಿಗಳ ಸಂಖ್ಯೆಯೂ ಹೆಚ್ಚಾಗಿದೆ. ಆದರೆ ವೈದ್ಯಾಧಿಕಾರಿ ಸೇರಿದಂತೆ ಹಲವು ಹುದ್ದೆಗಳು ಖಾಲಿ ಇದ್ದರೆ, ಇನ್ನೊಂದೆಡೆ...

ಕೊಪ್ಪಳ | ಸಿಂಧನೂರು-ಹುಬ್ಬಳ್ಳಿ ಎಕ್ಸ್‌ಪ್ರೆಸ್ ರೈಲಿಗೆ ಮೂಲ ಸೌಕರ್ಯ ಕಲ್ಪಿಸುವಂತೆ ಶರಣು ಪಾಟೀಲ್ ಆಗ್ರಹ

ಸಿಂಧನೂರು ಪಟ್ಟಣದಿಂದ ಹುಬ್ಬಳ್ಳಿಗೆ ಚಲಿಸುವ ರೈಲು ಬೋಗಿಗಳಲ್ಲಿ ಒಂದೊಂದೇ ಶೌಚಾಲಯವಿದ್ದು, ಸರಿಯಾದ ನೀರಿನ ವ್ಯವಸ್ಥೆ ಇಲ್ಲ. ಇದರಿಂದ ವೃದ್ಧರು, ಅನಾರೋಗ್ಯ ಪೀಡಿತರು ಹಾಗೂ ಎಲ್ಲ ಪ್ರಯಾಣಿಕರಿಗೆ ತೊಂದರೆಯಾಗುತ್ತಿದೆ. ಹಾಗಾಗಿ ಸಂಸದರು ಸಂಬಂಧಿಸಿದ ರೈಲ್ವೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಮೂಲ ಸೌಕರ್ಯ