ಲಿಂಗಾಯತ ಧರ್ಮ ವಿರೋಧಿ ಹೇಳಿಕೆ ಮತ್ತು ಅಕ್ರಮ ಆಸ್ತಿ ಗಳಿಕೆ ಆರೋಪ ಸೇರಿದಂತೆ ಹಲವು ಆರೋಪಗಳನ್ನು ಮುಂದಿಟ್ಟುಕೊಂಡು ಕೂಡಲಸಂಗಮದ ಪಂಚಮಸಾಲಿ ಪೀಠಾಧ್ಯಕ್ಷ ಸ್ಥಾನದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಅವರನ್ನು ಅಖಿಲ ಭಾರತ ಲಿಂಗಾಯತ...
ಸ್ವಾಮೀಜಿ ತಾವು ಯಾವುದೇ ಪಕ್ಷಕ್ಕೆ ಅಂಟಿಕೊಂಡಿಲ್ಲ ಅಂತ ಸ್ಪಷ್ಟನೆ ನೀಡಿದರೂ ಯತ್ನಾಳ್ ಹಾಕಿದ ಗೆರೆಯನ್ನು ದಾಟುವುದಿಲ್ಲ ಎಂದು ಪೀಠದಲ್ಲಿನ ಒಡನಾಡಿಗಳು ಆರೋಪಿಸುತ್ತಿದ್ದಾರೆ. ಪಂಚಮಸಾಲಿ ಸಮುದಾಯವನ್ನು '2ಎ ಮೀಸಲಾತಿ' ಹೋರಾಟದಲ್ಲಿ ಬಲಿಕೊಡಲು ಆರ್ಎಸ್ಎಸ್ನ ಅಜೆಂಡಾ...
ಕೂಡಲಸಂಗಮ ಪಂಚಮಸಾಲಿ ಪೀಠಕ್ಕೆ ಮೃತ್ಯುಂಜಯ ಸ್ವಾಮೀಜಿಯೇ ಬೇಡ ಎನ್ನುವ ಮಾತುಗಳು ಬಲವಾಗಿ ಕೇಳಿಬರುತ್ತಿವೆ. ಈ ವಿವಾದ ಇನ್ನಷ್ಟು ದೊಡ್ಡದಾಗಲು ಕಾರಣವೇನು? 2ಎ ಮೀಸಲಾತಿ ಹೋರಾಟದಲ್ಲಿ ಜತೆಯಾಗಿ ಹೆಜ್ಜೆ ಹಾಕಿದ ಸ್ವಾಮೀಜಿ-ಕಾಶಪ್ಪನವರ ನಡುವೆ ಬಿರುಕು...
ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರ ವರ್ತನೆ, ನಡವಳಿಕೆಯಿಂದ ಸಮಾಜದ ಜನರು ಬೇಸತ್ತಿದ್ದಾರೆ. ಅವರನ್ನು ಮಠ ಬಿಟ್ಟು ಹೋಗಿ ಎಂದು ನಾವಾಗಿಯೇ ಹೇಳುವುದಿಲ್ಲ. ಅವರಾಗಿಯೇ ಮಠ ತೊರೆದರೆ ಸಂತೋಷ ಎಂದು ಕಾಂಗ್ರೆಸ್ ಶಾಸಕ...
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿ ಉಚ್ಛಾಟನೆ ಮಾಡಿದ್ದಾರೆ. ಅವರ ಉಚ್ಛಾಟನೆಯನ್ನು ಹಲವರು ಖಂಡಿಸಿದ್ದಾರೆ. ಯತ್ನಾಳ್ ಅವರನ್ನು ಪಕ್ಷದಿಂದ ಹೊರಹಾಕಿರುವ ಬಿಜೆಪಿಯನ್ನು ತೊರೆಯುವಂತೆ ಪಂಚಮಸಾಲಿ ಸಮುದಾಯಕ್ಕೆ ಸಮುದಾಯದ ಬಸವಜಯ ಮೃತ್ಯುಂಜಯ ಸ್ವಾಮೀಜಿ...