ಜನರ ಪ್ರಾಣ ತೆಗೆಯುತ್ತಿರುವ ಫೈನಾನ್ಸ್!

ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಮತ್ತು ಖಾಸಗಿ ಹಣಕಾಸು ಸಂಸ್ಥೆಗಳು ಸಾಲ ಮರುಪಾವತಿ ವಿಚಾರವಾಗಿ ಜನರಿಗೆ ಕಿರುಕುಳ ನೀಡುತ್ತಿರುವ ಪ್ರಕರಣಗಳು ದಿನೇದಿನೆ ಹೆಚ್ಚಳವಾಗುತ್ತಿವೆ. ಈ ಸಂಸ್ಥೆಗಳ ಸಾಲ ವಸೂಲಿಗಾರರ ಕಿರುಕುಳವನ್ನು ತಾಳಲಾರದೇ ಚಾಮರಾಜನಗರ, ಮೈಸೂರು,...

ರಾಯಚೂರು | ಮೈಕ್ರೋ ಫೈನಾನ್ಸ್ ರಿಕವರಿ ಏಜೆಂಟ್ ಹೆಸರಿನಲ್ಲಿ ವಂಚನೆ; ನಾಲ್ವರ‌ ಬಂಧನ

ಮೈಕ್ರೋ ಫೈನಾನ್ಸ್ ಹೆಸರಿನಲ್ಲಿ ರೈತನಿಂದ ಹಣ ವಸೂಲಿ ಮಾಡಲು ತೊಡಗಿದ್ದ ಆರೋಪದ ಮೇಲೆ ರಾಯಚೂರು ಗ್ರಾಮೀಣ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿಸಿದ ಆರೋಪಿಗಳನ್ನು ಫಯಾಜ್, ಶೇಖ್ ಎಂ ಡಿ ಆಯುಬ್, ಸೈಯದ್ ಶಹಬಾಜ್...

ಜನರ ರಕ್ತ ಹೀರುತ್ತಿರುವ ಮೈಕ್ರೋ ಫೈನಾನ್ಸ್ ಹಾವಳಿ ನಿರ್ದಯವಾಗಿ ಹತ್ತಿಕ್ಕಿ: ಹೆಚ್ ಡಿ ಕುಮಾರಸ್ವಾಮಿ ಆಗ್ರಹ

ರಾಜ್ಯದಲ್ಲಿ ಬಡ, ಮಧ್ಯಮ ವರ್ಗದ ಜನರ ರಕ್ತ ಹಿಂಡುತ್ತಿರುವ ಮೈಕ್ರೋ ಫೈನಾನ್ಸ್‌ಗಳ ಹಾವಳಿಯನ್ನು ನಿರ್ದಯವಾಗಿ ಹತ್ತಿಕ್ಕಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ಸರಕಾರವನ್ನು ಒತ್ತಾಯ ಮಾಡಿದರು. ಬೆಂಗಳೂರಲ್ಲಿ ಈ ಬಗ್ಗೆ ಗುರುವಾರ...

ರಾಯಚೂರು | ಮೈಕ್ರೋ ಫೈನಾನ್ಸ್ ಕಿರುಕುಳ: ಮರುಪಾವತಿಗೆ ಕಾಲಾವಕಾಶ ನೀಡಲು ಒತ್ತಾಯ

ಮೈಕ್ರೋ ಫೈನಾನ್ಸ್ ಕಿರುಕುಳ ದಿನದಿಂದ ದಿನಕ್ಕೆ ಎಲ್ಲೆಡೆ ಹೆಚ್ಚಾಗುತ್ತಿದ್ದು, ಮಹಿಳೆಯರ ಮೇಲೆ ಮಾನಸಿಕ ದೌರ್ಜನ್ಯ ಮಾಡುತ್ತಿದ್ದಾರೆ. ಮೈಕ್ರೋ ಫೈನಾನ್ಸ್, ಸಂಘ ಸಂಸ್ಥೆಗಳಿಂದ ಹಾಗೂ ಇನ್ನಿತರ ಫೈನಾನ್ಸ್ ಕಂಪನಿಗಳಿಂದ ತೆಗೆದುಕೊಂಡ ಹಣವನ್ನು ವಾಪಸ್‌ ಮರುಪಾವತಿಸಲು...

ಮಂಡ್ಯದಲ್ಲಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಹಾವಳಿ: ಬಡ ಮಹಿಳೆಯರ ಬದುಕಿಗೆ ಬೆಂಕಿ

ಮಂಡ್ಯದಲ್ಲಿ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯು ಸೇರಿದಂತೆ ಸುಮಾರು 50ಕ್ಕೂ ಹೆಚ್ಚು ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಬಡ ಮಹಿಳೆಯರ ಬದುಕಿಗೆ ನಾನಾ ರೀತಿಯ ತೊಡಕುಗಳನ್ನು ತಂದೊಡ್ಡಿವೆ. ಈ ಸಂಸ್ಥೆಗಳು ಲಾಭದ ಆಸೆಯಿಂದ ಕಾನೂನು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಮೈಕ್ರೋ ಫೈನಾನ್ಸ್